No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
  • Advertise With Us
  • Grievances
  • About Us
  • Contact Us
Sunday, August 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ವಿಶೇಷ ಮತದಾನ ವ್ಯವಸ್ಥೆಯಲ್ಲಿ ಎಷ್ಟು ಜನ ತಮ್ಮ ಹಕ್ಕು ಚಲಾಯಿಸಿದ್ದಾರೆ ಗೊತ್ತಾ? ಇಲ್ಲಿದೆ ಮಾಹಿತಿ

kalpa News by kalpa News
May 4, 2023
in ಬಳ್ಳಾರಿ
0
ಮನೆಯಿಂದಲೇ ಮತ ಚಲಾವಣೆಗೆ ಅವಕಾಶ: ಮಡಿಕೇರಿಯಲ್ಲಿ ಅಂಚೆ ಮತಪತ್ರ ವಿತರಣೆ ಆರಂಭ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬಳ್ಳಾರಿ |

ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಅಗತ್ಯ ಸೇವೆಗಳ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೆ ಒದಗಿಸಲಾಗಿದ್ದ ವಿಶೇಷ ಮತದಾನ ವ್ಯವಸ್ಥೆಯಲ್ಲಿ ಮೇ 04 ರವರೆಗೆ ಮತದಾನ ಮಾಡಲು ಅವಕಾಶ ಕಲ್ಪಿಸಿದ್ದು, ಎರಡನೇ ದಿನ ಬುಧವಾರದಂದು ಜಿಲ್ಲೆಯ ಪೊಲೀಸ್ ಇಲಾಖೆ, ಗೃಹ ರಕ್ಷಕ ದಳದ ನೌಕರರು ಸೇರಿ ಒಟ್ಟು 1,451 ಮತದಾರರು ತಮ್ಮ ಮತವನ್ನು ಚಲಾಯಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ.

ಕ್ಷೇತ್ರವಾರು ಮತದಾನ ವಿವರ:
91-ಕಂಪ್ಲಿ ವಿಧಾನಸಭಾ ಕ್ಷೇತ್ರ: ಕಂಪ್ಲಿ ಕ್ಷೇತ್ರದಲ್ಲಿ ಜಿಲ್ಲಾ ಪೊಲೀಸ್ ಕಚೇರಿಯ ಪೊಲೀಸ್ ಸಿಬ್ಬಂದಿ 29, ಗೃಹ ರಕ್ಷಕದಳ ಸಿಬ್ಬಂದಿ 5, ಸಿರುಗುಪ್ಪ ಪೊಲೀಸ್ ಉಪ ಅಧೀಕ್ಷಕರ ಕಚೇರಿಯ ಪೊಲೀಸ್ ಸಿಬ್ಬಂದಿ 7, ತೋರಣಗಲ್ಲು ಪೊಲೀಸ್ ಉಪ ಅಧೀಕ್ಷಕರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 7 ಗೃಹ ರಕ್ಷಕದಳ ಸಿಬ್ಬಂದಿ, 16 ಪೊಲೀಸ್ ಇಲಾಖೆ ಸಿಬ್ಬಂದಿ ಮತ್ತು ಕ್ಷೇತ್ರ ಚುನಾವಣಾಧಿಕಾರಿಗಳ ಕಚೇರಿಯಲ್ಲಿನ ಫ್ಯಾಸಿಲಿಟೈಜೇಶನ್ ಕೇಂದ್ರದಲ್ಲಿ 177 ಸೇರಿ 241 ಮತದಾರರು ಮತದಾನ ಮಾಡಿದ್ದಾರೆ.
92-ಸಿರುಗುಪ್ಪ ವಿಧಾನಸಭಾ ಕ್ಷೇತ್ರ: ಸಿರುಗುಪ್ಪ ಕ್ಷೇತ್ರದಲ್ಲಿ ಜಿಲ್ಲಾ ಪೊಲೀಸ್ ಕಚೇರಿಯ ಪೊಲೀಸ್ ಸಿಬ್ಬಂದಿ 61, ಸಿರುಗುಪ್ಪ ಪೊಲೀಸ್ ಉಪ ಅಧೀಕ್ಷಕರ ಕಚೇರಿಯ ಪೊಲೀಸ್ ಸಿಬ್ಬಂದಿ 31 ಹಾಗೂ ಗೃಹ ರಕ್ಷಕದಳ ಸಿಬ್ಬಂದಿ 80, ತೋರಣಗಲ್ಲು ಪೊಲೀಸ್ ಉಪ ಅಧೀಕ್ಷಕರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 2 ಪೊಲೀಸ್ ಇಲಾಖೆ ಸಿಬ್ಬಂದಿ ಮತ್ತು ಕ್ಷೇತ್ರ ಚುನಾವಣಾಧಿಕಾರಿಗಳ ಕಚೇರಿಯಲ್ಲಿನ ಫ್ಯಾಸಿಲಿಟೈಜೇಶನ್ ಕೇಂದ್ರದಲ್ಲಿ 55 ಸೇರಿ 229 ಮತದಾರರು ಮತದಾನ ಮಾಡಿದ್ದಾರೆ.

93-ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರ:
ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಜಿಲ್ಲಾ ಪೊಲೀಸ್ ಕಚೇರಿಯ ಪೊಲೀಸ್ ಸಿಬ್ಬಂದಿ 95, ಗೃಹ ರಕ್ಷಕದಳ ಸಿಬ್ಬಂದಿ 138, ಸಿರುಗುಪ್ಪ ಪೊಲೀಸ್ ಉಪ ಅಧೀಕ್ಷಕರ ಕಚೇರಿಯ ಪೊಲೀಸ್ ಸಿಬ್ಬಂದಿ 2 ಹಾಗೂ ತೋರಣಗಲ್ಲು ಪೊಲೀಸ್ ಉಪ ಅಧೀಕ್ಷಕರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 5 ಪೊಲೀಸ್ ಇಲಾಖೆ ಸಿಬ್ಬಂದಿ, ಗೃಹ ರಕ್ಷಕದಳ ಸಿಬ್ಬಂದಿ 12 ಮತ್ತು ಕ್ಷೇತ್ರ ಚುನಾವಣಾಧಿಕಾರಿಗಳ ಕಚೇರಿಯಲ್ಲಿನ ಫ್ಯಾಸಿಲಿಟೈಜೇಶನ್ ಕೇಂದ್ರದಲ್ಲಿ 128 ಸೇರಿ 380 ಮತದಾರರು ಮತದಾನ ಮಾಡಿದ್ದಾರೆ.
94-ಬಳ್ಳಾರಿ ನಗರ ವಿಧಾನಸಭಾ ಕ್ಷೇತ: ಬಳ್ಳಾರಿ ನಗರ ಕ್ಷೇತ್ರದಲ್ಲಿ ಜಿಲ್ಲಾ ಪೊಲೀಸ್ ಕಚೇರಿಯ ಪೊಲೀಸ್ ಸಿಬ್ಬಂದಿ 230, ಗೃಹ ರಕ್ಷಕದಳ ಸಿಬ್ಬಂದಿ 178, ಸಿರುಗುಪ್ಪ ಪೊಲೀಸ್ ಉಪ ಅಧೀಕ್ಷಕರ ಕಚೇರಿಯ ಪೊಲೀಸ್ ಸಿಬ್ಬಂದಿ 1 ಹಾಗೂ ತೋರಣಗಲ್ಲು ಪೊಲೀಸ್ ಉಪ ಅಧೀಕ್ಷಕರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 4 ಪೊಲೀಸ್ ಇಲಾಖೆ ಸಿಬ್ಬಂದಿ ಮತ್ತು ಕ್ಷೇತ್ರ ಚುನಾವಣಾಧಿಕಾರಿಗಳ ಕಚೇರಿಯಲ್ಲಿನ ಫ್ಯಾಸಿಲಿಟೈಜೇಶನ್ ಕೇಂದ್ರದಲ್ಲಿ 82 ಸೇರಿ 495 ಮತದಾರರು ಮತದಾನ ಮಾಡಿದ್ದಾರೆ.

Also read: ಕೋಳಿಮೊಟ್ಟೆ ತಿನ್ನಲು ಹೋಗಿ ಬಂಧಿಯಾದ ನಾಗರಹಾವು

95-ಸಂಡೂರು ವಿಧಾನಸಭಾ ಕ್ಷೇತ್ರ: ಸಂಡೂರು ಕ್ಷೇತ್ರದಲ್ಲಿ ಜಿಲ್ಲಾ ಪೊಲೀಸ್ ಕಚೇರಿಯ ಪೊಲೀಸ್ ಸಿಬ್ಬಂದಿ 7, ಸಿರುಗುಪ್ಪ ಪೊಲೀಸ್ ಉಪ ಅಧೀಕ್ಷಕರ ಕಚೇರಿಯ ಪೊಲೀಸ್ ಸಿಬ್ಬಂದಿ 1 ಹಾಗೂ ತೋರಣಗಲ್ಲು ಪೊಲೀಸ್ ಉಪ ಅಧೀಕ್ಷಕರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 18 ಪೊಲೀಸ್ ಇಲಾಖೆ ಸಿಬ್ಬಂದಿ, ಗೃಹ ರಕ್ಷಕದಳ ಸಿಬ್ಬಂದಿ 58 ಮತ್ತು ಕ್ಷೇತ್ರ ಚುನಾವಣಾಧಿಕಾರಿಗಳ ಕಚೇರಿಯಲ್ಲಿನ ಫ್ಯಾಸಿಲಿಟೈಜೇಶನ್ ಕೇಂದ್ರದಲ್ಲಿ 22 ಸೇರಿ 106 ಮತದಾರರು ಮತದಾನ ಮಾಡಿದ್ದಾರೆ.
ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 422 ಪೊಲೀಸ್ ಸಿಬ್ಬಂದಿ ಹಾಗೂ 321 ಗೃಹರಕ್ಷಕದಳ ಸಿಬ್ಬಂದಿ, ಸಿರುಗುಪ್ಪ ಪೊಲೀಸ್ ಉಪ ಅಧೀಕ್ಷಕರ ಕಚೇರಿಯಲ್ಲಿ ಕಚೇರಿ ಕಾರ್ಯನಿರ್ವಹಿಸುತ್ತಿರುವ 42 ಪೊಲೀಸ್ ಸಿಬ್ಬಂದಿ ಹಾಗೂ 80 ಗೃಹರಕ್ಷಕದಳ ಸಿಬ್ಬಂದಿ, ತೋರಣಗಲ್ಲು ಪೊಲೀಸ್ ಉಪ ಅಧೀಕ್ಷಕರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 45 ಪೊಲೀಸ್ ಸಿಬ್ಬಂದಿ ಹಾಗೂ 77 ಗೃಹರಕ್ಷಕದಳ ಸಿಬ್ಬಂದಿ ಮತ್ತು ಆಯಾ ಕ್ಷೇತ್ರ ಚುನಾವಣಾಧಿಕಾರಿಗಳ ಕಚೇರಿಯಲ್ಲಿನ ಫ್ಯಾಸಿಲಿಟೈಜೇಶನ್ ಕೇಂದ್ರದಲ್ಲಿ 464 ಮತದಾರರು ಸೇರಿ ಒಟ್ಟು 1451 ಮತದಾರರು ತಮ್ಮ ಮತ ಚಲಾಯಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

http://kalpa.news/wp-content/uploads/2023/04/Christ-King-PU-College-Video-1.mp4

Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BallaryKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಳ್ಳಾರಿ
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೋಳಿಮೊಟ್ಟೆ ತಿನ್ನಲು ಹೋಗಿ ಬಂಧಿಯಾದ ನಾಗರಹಾವು

Next Post

ಚುನಾವಣಾ ಪ್ರಚಾರದ ವೇಳೆ ಬಳಸುವ ಅನುಚಿತ ಭಾಷೆ ಮೇಲೆ ಎಚ್ಚರವಿರಲಿ: ಡಿಸಿ ಪವನ್‍ಕುಮಾರ್ ಮಾಲಪಾಟಿ

kalpa News

kalpa News

Next Post
ಬಳ್ಳಾರಿ: ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಫ್ಲೆಕ್ಸ್ ತೆರವಿಗೆ ಡಿಸಿ ಆದೇಶ

ಚುನಾವಣಾ ಪ್ರಚಾರದ ವೇಳೆ ಬಳಸುವ ಅನುಚಿತ ಭಾಷೆ ಮೇಲೆ ಎಚ್ಚರವಿರಲಿ: ಡಿಸಿ ಪವನ್‍ಕುಮಾರ್ ಮಾಲಪಾಟಿ

Leave a Reply Cancel reply

Your email address will not be published. Required fields are marked *

No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL