No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ಚುನಾವಣೆ ಹಿನ್ನೆಲೆ: ಬಳ್ಳಾರಿ ಜಿಲ್ಲೆಯಲ್ಲಿ 18 ಚೆಕ್ ಪೋಸ್ಟ್, ಅಕ್ರಮ ಮದ್ಯ, ವಸ್ತುಗಳು ಸೀಜ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 24, 2023
in ಬಳ್ಳಾರಿ
0
ಚುನಾವಣೆ ಹಿನ್ನೆಲೆ: ಬಳ್ಳಾರಿ ಜಿಲ್ಲೆಯಲ್ಲಿ 18 ಚೆಕ್ ಪೋಸ್ಟ್, ಅಕ್ರಮ ಮದ್ಯ, ವಸ್ತುಗಳು ಸೀಜ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  |

ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 5 ವಿಧಾನಸಭಾ ಕ್ಷೇತ್ರಗಳಿದ್ದು, ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಪೊಲೀಸ್ ಇಲಾಖೆಯಿಂದ ಅಗತ್ಯ ಮುಂಜಾಗ್ರತಾ ಕ್ರಮ ಮತ್ತು ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್‍ಕುಮಾರ್ ಬಂಡಾರು ಅವರು ತಿಳಿಸಿದ್ದಾರೆ.

ಅವರು ಶುಕ್ರವಾರ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.
ಚುನಾವಣೆಯಲ್ಲಿ ಯಾವುದೇ ಅವ್ಯವಹಾರ ಇಲ್ಲದೇ ಕಟ್ಟುನಿಟ್ಟಾಗಿ ಚುನಾವಣೆ ಎದುರಿಸಲು, ಜಿಲ್ಲಾ ವ್ಯಾಪ್ತಿಯಲ್ಲಿ 18 ಚೆಕ್ ಪೋಸ್ಟ್’ಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ ಅಂತಾರಾಜ್ಯ-11, ಅಂತರ್ ಜಿಲ್ಲೆ-5, ಜಿಲ್ಲಾ ವ್ಯಾಪ್ತಿಯಲ್ಲಿ 2 ಚೆಕ್ ಪೋಸ್ಟ್’ಗಳನ್ನು ತೆರೆದು ಸಿಬ್ಬಂದಿಗಳನ್ನು ನೇಮಿಸಲಾಗಿರುತ್ತದೆ. ದಿನದ 24 ಗಂಟೆ ವಾಹನಗಳ ಮತ್ತು ಸಂಶಯಸ್ಪದ ವ್ಯಕ್ತಿಗಳ ಮೇಲೆ ನಿಗಾ ವಹಿಸಲಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲೆಯ 5 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ 2 ವಾರಗಳಿಂದ ವಿವಿಧ ಪೊಲೀಸ್ ಠಾಣೆಗಳಲ್ಲಿ ಅಕ್ರಮ ಚಟುವಟಿಕೆಗಳ, ಮತದಾರರಿಗೆ ಉಚಿತ ಆಮಿಷಗಳನ್ನು ಒಡ್ಡುವರರ ಬಗ್ಗೆ, ಅಕ್ರಮ ಮದ್ಯ ಸಾಗಾಣಿಕೆ ಮತ್ತು ವಾರಸುದಾರರಿಲ್ಲದ ವಸ್ತುಗಳ ಮೇಲೆ ದಾಳಿ ಮಾಡಿ, ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ ಎಂದು ಹೇಳಿದರು.

ಚುನಾವಣೆಗೆ ಸಂಬಂಧಿಸಿದಂತೆ ನೆರೆಯ ಜಿಲ್ಲೆಗಳಾದ ವಿಜಯನಗರ, ಚಿತ್ರದುರ್ಗ, ಕೊಪ್ಪಳ, ರಾಯಚೂರು ಮತ್ತು ಗಡಿಭಾಗದ ಆಂಧ್ರಪ್ರದೇಶ, ಅನಂತಪುರ ಹಾಗೂ ಕರ್ನೂಲು ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಈಗಾಗಲೇ ಜಿಲ್ಲಾ ಗಡಿ ಅಪರಾಧ ಸಭೆಗಳನ್ನು ವಿಡಿಯೋ ಸಂವಾದದ ಮೂಲಕ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಮತ್ತು ಇತರೆ ಜಿಲ್ಲೆಯಲ್ಲಿರುವಂತಹ ಎನ್.ಬಿ.ಡಬ್ಲ್ಯೂ ವ್ಯಕ್ತಿಗಳು, ರೌಡಿಶೀಟರ್’ಗಳು, ಸಂಶಯುತ ಗಲಭೆ ಮಾಡುವಂತಹ ವ್ಯಕ್ತಿಗಳು ಮತ್ತು ಗಡಿ ಭಾಗದ ಗ್ರಾಮಗಳಲ್ಲಿ ನಡೆಯುವ ಚಟುವಟಿಕೆಗಳು ಮತ್ತು ಗಡಿ ತಪಾಸಣೆ ಚೆಕ್ ಪೋಸ್ಟ್’ಗಳಲ್ಲಿ ನಿರ್ವಹಿಸುವ ಬಗ್ಗೆ ಪರಸ್ಪರ ಸಹಕಾರ ಮತ್ತು ಮಾಹಿತಿಗಳ ವಿನಿಮಯ ಮಾಡಿಕೊಳ್ಳಲಾಗಿದೆ ಎಂದರು.
ಜಿಲ್ಲಾ ವ್ಯಾಪ್ತಿಯಲ್ಲಿ ಪೊಲೀಸ್ ಉಪಾಧೀಕ್ಷಕರ ನೇತೃತ್ವದಲ್ಲಿ ವಿವಿಧ ಠಾಣೆಗಳಲ್ಲಿ ಏರಿಯಾ ಡಾಮಿನೇಷನ್ ಪ್ರತಿದಿನ ನಿರ್ವಹಿಸಲಾಗುತ್ತಿದೆ. ಈ ಸಮಯದಲ್ಲಿ ವಾಹನ ತಪಾಸಣೆ, ರೌಡಿಗಳ ತಪಾಸಣೆ, ಸಂಶಯಾಸ್ಪದ ವ್ಯಕ್ತಿಗಳ ತಪಾಸಣೆ, ಕೋಟ್ಪಾ ಅಬಕಾರಿ ಪ್ರಕರಣಗಳು ಮತ್ತು ಕೆ.ಪಿ.ಆಕ್ಟ್ ಅಡಿಯಲ್ಲಿ ಕ್ರಮ ಜರುಗಿಸುವುದು, ವಾರೆಂಟ್ ಆಸಾಮಿಗಳನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸುವ ಕರ್ತವ್ಯ ಮಾಡಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ 2023ನೇ ಸಾಲಿನಲ್ಲಿ ಒಟ್ಟು 9 ಎನ್.ಡಿ.ಪಿ.ಎಸ್ ಪ್ರಕರಣಗಳು ದಾಖಲಾಗಿದ್ದು, ಒಟ್ಟು ರೂ.1,60,000 ಮೌಲ್ಯದ 5.5 ಕೆ.ಜಿ ಮಾದಕ ದ್ರವ್ಯವನ್ನು ಮತ್ತು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಹಾಗೂ ವಿವಿಧ ಠಾಣೆಗಳಲ್ಲಿ ಈ ಹಿಂದೆ ದಾಖಲಾಗಿದ್ದ ಎನ್.ಡಿ.ಪಿ.ಎಸ್. ಪ್ರಕರಣಗಳಲ್ಲಿ ಜಪ್ತಿ ಪಡಿಸಿಕೊಂಡಿದ್ದ ರೂ.7,72,532 ಮೌಲ್ಯದ 134.826 ಕೆ.ಜಿ ಮಾದಕ ವಸ್ತುಗಳನ್ನು ಈ ಡ್ರಗ್ ಡಿಸ್‍ಪೆÇೀಸಲ್ ಕಮಿಟಿ ನೇತೃತ್ವದಲ್ಲಿ ಹರಗಿನದೋಣಿ ಗ್ರಾಮದ ಹೊರ ವಲಯದಲ್ಲಿ ನಾಶಪಡಿಸಲಾಗಿರುತ್ತದೆ ಎಂದು ಹೇಳಿದರು.
ಬಳ್ಳಾರಿ ನಗರ ಸಂಚಾರ ವ್ಯಾಪ್ತಿಯಲ್ಲಿ 2 ಸಂಚಾರಿ ದೀಪಗಳನ್ನು ದುರಸ್ತಿ ಮಾಡಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಹಾಗೂ ವಿವಿಧ ಕಡೆ ಸೈನ್ ಬೋರ್ಡ್‍ಗಳನ್ನು ಅಳವಡಿಸಲಾಗಿರುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಇತರೆ ಪೊಲೀಸ್ ಅಧಿಕಾರಿಗಳು ಇದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BallaryKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಳ್ಳಾರಿ
Share206Tweet123Send
Previous Post

ಗಮನಿಸಿ! ಮಾರ್ಚ್ 25ರ ನಾಳೆ ಶಿವಮೊಗ್ಗದಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ! ಕಾರಣವೇನು?

Next Post

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಅತ್ಯಾಧುನಿಕ ತುರ್ತು ಚಿಕಿತ್ಸಾ ವಾಹನ ಹಸ್ತಾಂತರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಅತ್ಯಾಧುನಿಕ ತುರ್ತು ಚಿಕಿತ್ಸಾ ವಾಹನ ಹಸ್ತಾಂತರ

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಅತ್ಯಾಧುನಿಕ ತುರ್ತು ಚಿಕಿತ್ಸಾ ವಾಹನ ಹಸ್ತಾಂತರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೂರು ಅಪರಾಧ ಪ್ರಕರಣ ಸುದ್ದಿ ಒಂದೇ ಕ್ಲಿಕ್’ನಲ್ಲಿ

ಮದುವೆ ಸಮಾರಂಭದಲ್ಲಿ ಗೃಹಿಣಿಯ ಸೊಂಟ ಮುಟ್ಟಿದ ಯುವಕ | ಪ್ರಶ್ನಿಸಿದವರ ಮೇಲೆ ಹಲ್ಲೆ

April 16, 2026
ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ | ಶಿಕಾರಿಪುರದ ಕುಮದ್ವತಿ ಕೇಂದ್ರಿಯ ವಸತಿ ಶಾಲೆಗೆ ಶೇ.100 ಫಲಿತಾಂಶ

ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ | ಶಿಕಾರಿಪುರದ ಕುಮದ್ವತಿ ಕೇಂದ್ರಿಯ ವಸತಿ ಶಾಲೆಗೆ ಶೇ.100 ಫಲಿತಾಂಶ

April 16, 2026
ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್’ | ಏಪ್ರಿಲ್ 18 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ

ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್’ | ಏಪ್ರಿಲ್ 18 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ

April 16, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ತೀರ್ಥಹಳ್ಳಿ, ಮದುವೆ ಮುಗಿಸಿ ಮನೆಗೆ ಬಂದ ಕುಟುಂಬಸ್ಥರಿಗೆ ಕಾದಿತ್ತು ಶಾಕ್!

April 16, 2026
ವ್ಯಕ್ತಿತ್ವ ವಿಕಸನ ಶಿಬಿರದಿಂದ ಆತ್ಮವಿಶ್ವಾಸ ವೃದ್ಧಿ: ಬ್ರಹ್ಮಕುಮಾರಿ ಸ್ವಾತಿ

ವ್ಯಕ್ತಿತ್ವ ವಿಕಸನ ಶಿಬಿರದಿಂದ ಆತ್ಮವಿಶ್ವಾಸ ವೃದ್ಧಿ: ಬ್ರಹ್ಮಕುಮಾರಿ ಸ್ವಾತಿ

April 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL