No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Monday, June 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ಬಲಿಷ್ಠ ಪ್ರಜಾಪ್ರಭುತ್ವಕ್ಕೆ ಎಲ್ಲರೂ ತಪ್ಪದೇ ಮತದಾನ ಮಾಡಿ: ಜಿಪಂ ಸಿಸಿಒ ರಾಹುಲ್ ಶರಣಪ್ಪ ಸಂಕನೂರು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 26, 2023
in ಬಳ್ಳಾರಿ
0
ಬಲಿಷ್ಠ ಪ್ರಜಾಪ್ರಭುತ್ವಕ್ಕೆ ಎಲ್ಲರೂ ತಪ್ಪದೇ ಮತದಾನ ಮಾಡಿ: ಜಿಪಂ ಸಿಸಿಒ ರಾಹುಲ್ ಶರಣಪ್ಪ ಸಂಕನೂರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  |

ಮತದಾನ ಎಲ್ಲರಿಗೂ ದೊರೆತಿರುವ ಸಾಂವಿಧಾನಿಕ ಹಕ್ಕಾಗಿದ್ದು, ಬಲಿಷ್ಠ ಪ್ರಜಾಪ್ರಭುತ್ವಕ್ಕೆ ಎಲ್ಲರೂ ತಪ್ಪದೇ ಮತದಾನ ಮಾಡಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಅವರು ಹೇಳಿದರು.

ಚುನಾವಣಾ ಆಯೋಗ, ಜಿಲ್ಲಾ ಚುನಾವಣಾಧಿಕಾರಿಗಳು, ಜಿಲ್ಲಾ ಪಂಚಾಯತ್, ಹಾಗೂ ತಾಲೂಕು ಆಡಳಿತ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಸೋಮವಾರ ಮತದಾನ ಜಾಗೃತಿ ಮೂಡಿಸುವ ಅಂಗವಾಗಿ ನಗರದ ಬೆಳಗಲ್ ಕ್ರಾಸ್‍ನಿಂದ ಹಮ್ಮಿಕೊಂಡಿದ್ದ ಪಂಜಿನ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವ ಹಬ್ಬವಾದ ಮತದಾನದಲ್ಲಿ ಎಲ್ಲರೂ ಭಾಗಿಯಾಗಬೇಕು. ಯಾವುದೇ ಆಮಿಷಕ್ಕೆ ಒಳಗಾಗದೇ ಎಲ್ಲರೂ ಮತ ಚಲಾಯಿಸಬೇಕು. ಯಾರೂ ಮತದಾನದಿಂದ ತಪ್ಪಿಸಬಾರದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮತದಾನ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು.

Also read: ಅಬಕಾರಿ ಇಲಾಖೆ ಕಾರ್ಯಾಚರಣೆ: 31ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ

ಮತದಾನ ಜಾಗೃತಿ ಮೂಡಿಸುವ ಅಂಗವಾಗಿ ಹಮ್ಮಿಕೊಂಡಿದ್ದ ಪಂಜಿನ ಮೆರವಣಿಗೆಯು ನಗರದ ಬೆಳಗಲ್ ಕ್ರಾಸ್‍ನಿಂದ ಆರಂಭವಾಗಿ ಕೌಲ್‍ಬಜಾರ್ ಮೂಲಕ ಮೊದಲನೇ ರೈಲ್ವೇ ಗೇಟ್ ಬಳಿ ಮುಕ್ತಾಯವಾಗಿತು.
ಪಂಜಿನ ಮೆರವಣಿಗೆಯಲ್ಲಿ ಓಟ್ ಮಾಡಿದವನೇ ಹೀರೋ, ನಿಮ್ಮ ಮತ – ನಿಮ್ಮ ಭವಿಷ್ಯ, ಜನ ಸಾಮಾನ್ಯರ ಶಕ್ತಿ ಮತ ಚಲಾವಣೆ, ಮತದಾನ ಮಾಡಿದವನೇ ಶೂರ, ಪ್ರಜಾಪ್ರಭುತ್ವ ನಮ್ಮಿಂದ ಮತದಾನ ಹೆಮ್ಮೆಯಿಂದ ಎನ್ನುವ ಮತದಾನ ಜಾಗೃತಿ ಮೂಡಿಸುವ ಮಾಹಿತಿ ಫಲಕಗಳು ಸಾರ್ವಜನಿಕರ ಗಮನ ಸೆಳೆದವು.

ಈ ಸಂದರ್ಭದಲ್ಲಿ ಜಿಪಂ ಯೋಜನಾ ನಿರ್ದೇಶಕ ಪ್ರಮೋದ್ ಸೇರಿದಂತೆ ಬಳ್ಳಾರಿ ತಾಲೂಕಿನ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BallaryKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಳ್ಳಾರಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಬಕಾರಿ ಇಲಾಖೆ ಕಾರ್ಯಾಚರಣೆ: 31ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ

Next Post

ಪ್ರಜಾಪ್ರಭುತ್ವ ವ್ಯವಸ್ಥೆ ರಕ್ಷಿಸಲು ಪ್ರತಿಯೊಬ್ಬರೂ ಮತಚಲಾಯಿಸಿ: ಪ್ರೊ. ವೀರಭದ್ರಪ್ಪ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪ್ರಜಾಪ್ರಭುತ್ವ ವ್ಯವಸ್ಥೆ ರಕ್ಷಿಸಲು ಪ್ರತಿಯೊಬ್ಬರೂ ಮತಚಲಾಯಿಸಿ: ಪ್ರೊ. ವೀರಭದ್ರಪ್ಪ ಕರೆ

ಪ್ರಜಾಪ್ರಭುತ್ವ ವ್ಯವಸ್ಥೆ ರಕ್ಷಿಸಲು ಪ್ರತಿಯೊಬ್ಬರೂ ಮತಚಲಾಯಿಸಿ: ಪ್ರೊ. ವೀರಭದ್ರಪ್ಪ ಕರೆ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!