No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Saturday, October 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ಜಿ-20 ಸಂಸ್ಕೃತಿ ಸಭೆ: ವಿದೇಶಿ ಅತಿಥಿಗಳಿಂದ ವಾಸ್ತುಶಿಲ್ಪ ವೈಭವದ ಶ್ಲಾಘನೆ

kalpa News by kalpa News
July 13, 2023
in ಬಳ್ಳಾರಿ
0
ಜಿ-20 ಸಂಸ್ಕೃತಿ ಸಭೆ: ವಿದೇಶಿ ಅತಿಥಿಗಳಿಂದ ವಾಸ್ತುಶಿಲ್ಪ ವೈಭವದ ಶ್ಲಾಘನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬಳ್ಳಾರಿ |

ಭಾರತದ ಜಿ-20 ಅಧ್ಯಕ್ಷತೆಯಲ್ಲಿ ಮೂರನೇ ಸಂಸ್ಕೃತಿ ಕಾರ್ಯಕಾರಿ ಗುಂಪಿನ ಸಭೆ ಕರ್ನಾಟಕದ ಹಂಪಿಯಲ್ಲಿ ಸಮಾಪನಗೊಂಡಿತು.

ಭಾರತದ ಜಿ-20 ಅಧ್ಯಕ್ಷತೆಯಲ್ಲಿ 3ನೇ ಸಂಸ್ಕøತಿ ಕಾರ್ಯಕಾರಿ ಗುಂಪಿನ ಸಮಾಲೋಚನೆಗಳು 2023ರ ಜುಲೈ 11ರಂದು ಮುಕ್ತಾಯಗೊಂಡವು. 3ನೇ ಸಿಡಬ್ಲ್ಯೂಜಿ ಗೋಷ್ಠಿಯು ವಾರಣಾಸಿಯಲ್ಲಿ 2023ರ ಆಗಸ್ಟ್ 26ರಂದು ನಡೆಯಲಿರುವ ಮುಂಬರುವ ಜಿ-20 ಸಂಸ್ಕøತಿ ಸಭೆಯ ತಾಜಾ ಮಾಹಿತಿ ಹಾಗೂ ಬೆಳವಣಿಗೆಗಳೊಂದಿಗೆ 3ನೇ ಸಿಡಬ್ಲೂಜಿಯ ಅಂತಿಮ ಗೋಷ್ಠಿ ಮುಕ್ತಾಯವಾಯಿತು.
ಭಾರತದ ಜಿ-20 ಅಧ್ಯಕ್ಷತೆಯ ಅಡಿಯಲ್ಲಿ, ಸಿಡಬ್ಲ್ಯೂಜಿಯು ನೀತಿ ರಚನೆಯಲ್ಲಿ ಸಂಸ್ಕøತಿಯನ್ನು ಕೇಂದ್ರ ಬಿಂದುವನ್ನಾಗಿರಿಸಲು ಶ್ರಮಿಸುತ್ತದೆ. ಕ್ರಮವಾಗಿ ಖಜುರಾಹೊ ಮತ್ತು ಭುವನೇಶ್ವರದಲ್ಲಿ ಆಯೋಜಿಸಲಾದ ಹಿಂದಿನ ಎರಡು ಸಿಡಬ್ಲ್ಯೂಜಿ ಸಭೆಗಳಲ್ಲಿ ಚರ್ಚಿಸಲಾದ ಶಿಫಾರಸುಗಳ ಮೇಲೆ ಒಮ್ಮತವನ್ನು ಸಾಧಿಸುವತ್ತ 3ನೇ ಸಿಡಬ್ಲ್ಯೂಜಿ ಗಮನಹರಿಸಿತು.

ಇಂದು ಕರ್ನಾಟಕದ ಹಂಪಿಯ ಹಜಾರ ರಾಮ ದೇವಸ್ಥಾನದಲ್ಲಿ ಜಿ-20 ಪ್ರತಿನಿಧಿಗಳು ಯೋಗ ಅಧಿವೇಶನದಲ್ಲಿ ಪಾಲ್ಗೊಂಡರು.

ಸಾಂಸ್ಕøತಿಕ ಮೇಳದ ಅನುಭವದ ಭಾಗವಾಗಿ ನಿನ್ನೆ, ಹಂಪಿಯಲ್ಲಿನ ಐತಿಹಾಸಿಕ ರಾಣಿಯ ಸ್ನಾನದ ಕೋಣೆಯ ಜಾಗದಲ್ಲಿ ಸಸಿಗಳನ್ನು ನೆಡುವ ಚಟುವಟಿಕೆ ಕೈಗೊಳ್ಳಲಾಗಿತ್ತು. ಪ್ರತಿನಿಧಿಗಳಿಗೆ ರಾಜ ಸಂಭಾಗಣದ ವೀಕ್ಷಣೆಗೆ ಮಾರ್ಗದರ್ಶನ ನೀಡಲಾಯಿತು, ಅವರು ಆ ಪ್ರದೇಶದಲ್ಲಿನ ಶ್ರೀಮಂತ ಪರಂಪರೆ ಮತ್ತು ವಾಸ್ತುಶಿಲ್ಪ ವೈಭವವನ್ನು ಶ್ಲಾಘಿಸಿದರು. ಪ್ರಯಾಣದ ವೇಳೆ ಪ್ರತಿನಿಧಿಗಳು ವಿರೂಪಾಕ್ಷ ದೇವಾಲಯದ ಮುಂದಿರುವ ಎದುರು ಬಸವಣ್ಣ ಸಂಕೀರ್ಣದತ್ತ ಸಾಗಿದರು. ಈ ಸುಂದರವಾದ ಸ್ಥಳದಲ್ಲಿ, ಕೌಸಲ್ಯ ರೆಡ್ಡಿ ಅವರಿಂದ ಆಯೋಜಿತವಾಗಿದ್ದ ರಾಧಾ ಮತ್ತು ರಾಜಾ ರೆಡ್ಡಿ ಗುರುಗಳ ತಂಡಗಳಿಂದ ಆಕರ್ಷಕ ಸಾಂಸ್ಕøತಿಕ ಪ್ರದರ್ಶನ ನಡೆಯಿತು. ಅವರು ದಕ್ಷಿಣ ಭಾರತದಿಂದ ನಾಲ್ಕು ವಿಭಿನ್ನ ನೃತ್ಯ ಶೈಲಿಗಳನ್ನು ಪ್ರದರ್ಶಿಸಿದರು, ಅವುಗಳೆಂದರೆ ತಮಿಳುನಾಡಿನ ಭರತನಾಟ್ಯಂ, ಕೇರಳದಿಂದ ಮೋಹಿನಿಯಾಟ್ಟಂ, ಆಂಧ್ರಪ್ರದೇಶದ ಕೂಚಿಪುಡಿ ಮತ್ತು ಒಡಿಶಾದಿಂದ ಒಡಿಸ್ಸಿ, ಸ್ಮಾರಕಗಳ ಹಿನ್ನೋಟದಲ್ಲಿ ಈ ಅದ್ಭುತ ಪ್ರದರ್ಶನವು ಪ್ರತಿನಿಧಿಗಳನ್ನು ಮಂತ್ರಮುಗ್ಧರನ್ನಾಗಿಸಿತು.
ಇದಕ್ಕೂ ಮುನ್ನ ಜುಲೈ 10ರಂದು ಕರ್ನಾಟಕದ ಹಂಪಿಯಲ್ಲಿ ಜಿ-20 ಸಂಸ್ಕøತಿ ಕಾರ್ಯಕಾರಿ ಗುಂಪು (ಸಿಡಬ್ಲ್ಯೂಜಿ)ನ ಉದ್ಘಾಟನಾ ಗೋಷ್ಠಿ ನಡೆಯಿತು. ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಹಾಗೂ ಗಣಿ ಸಚಿವ ಪ್ರಲ್ಹಾದ್ ಜೋಶಿ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

Also read: ಪ್ರಧಾನಿ ಮೋದಿ ಫ್ರಾನ್ಸ್ ಪ್ರವಾಸ ಆರಂಭ: ಚರ್ಚೆಯಾಗಲಿರುವ ಮಹತ್ವದ ಅಂಶಗಳಿವು

ಭಾಗವಹಿಸಿದ್ದವರನ್ನು ಉದ್ದೇಶಿಸಿ ಮಾತನಾಡಿದ ಅವರು, “ನೀತಿ ರಚನೆಯಲ್ಲಿ ಸಂಸ್ಕøತಿಯನ್ನು ಕೇಂದ್ರವಾಗಿಟ್ಟುಕೊಳ್ಳುವುದು ಮಹತ್ವದ ಹೆಜ್ಜೆಯಾಗಿಸುವ ನಿಟ್ಟಿನಲ್ಲಿ ನಾವು ನಾಲ್ಕು ಆದ್ಯತೆಗಳನ್ನು ಗುರುತಿಸುವ ಮತ್ತು ಚರ್ಚಿಸುವ ಮೂಲಕ ಕ್ರಮ-ಆಧಾರಿತ ಶಿಫಾರಸುಗಳ ಕುರಿತು ಸಹಮತವನ್ನು ಮೂಡಿಸುವಲ್ಲಿ ಪ್ರಗತಿ ಹೊಂದಿದ್ದೇವೆ’’. ನಾಲ್ಕು ಆದ್ಯತೆಯ ವಲಯಗಳೆಂದರೆ: ಸಾಂಸ್ಕøತಿಕ ಆಸ್ತಿಯ ರಕ್ಷಣೆ ಮತ್ತು ಮರುಸ್ಥಾಪನೆ; ಸುಸ್ಥಿರ ಭವಿಷ್ಯಕ್ಕಾಗಿ ಜೀವಂತ ಪರಂಪರೆ ಬಳಸಿಕೊಳ್ಳುವುದು; ಸಾಂಸ್ಕøತಿಕ ಮತ್ತು ಸೃಜನಾತ್ಮಕ ಕೈಗಾರಿಕೆಗಳು ಮತ್ತು ಸೃಜನಾತ್ಮಕ ಆರ್ಥಿಕತೆಯ ಪ್ರಚಾರ; ಮತ್ತು ಸಂಸ್ಕøತಿಯ ರಕ್ಷಣೆ ಮತ್ತು ಪ್ರಚಾರಕ್ಕಾಗಿ ಡಿಜಿಟಲ್ ತಂತ್ರಜ್ಞಾನಗಳನ್ನು ನಿಯಂತ್ರಿಸುವುದು’’ ಎಂದು ಅವರು ಹೇಳಿದರು.
ಜುಲೈ 10ರಂದು ಸಂಜೆ ಪ್ರತಿನಿಧಿಗಳನ್ನು ಯುನೆಸ್ಕೋದ ವಿಶ್ವ ಪಾರಂಪರಿಕ ತಾಣ ಹಂಪಿಯ ಸಮೂಹ ಸ್ಮಾರಕಗಳ ಗುಂಪಿನಲ್ಲಿ ವಿಜಯ ವಿಠಲ ಮಂದಿರ, ರಾಜ ಸಭಾಂಗಣ ಮತ್ತು ಎದುರು ಬಸವಣ್ಣ ಸಂಕೀರ್ಣಗಳಿಗೆ ಸುತ್ತಾಟಕ್ಕೆ ಕರೆದೊಯ್ಯಲಾಗಿತ್ತು. ತುಂಗಭದ್ರಾ ನದಿಯಲ್ಲಿ ದೋಣಿ ವಿಹಾರಕ್ಕೂ ಕರೆದೊಯ್ಯಲಾಗಿತ್ತು.

ಘಟಂ ಅನ್ನು ನಮ್ಮ ಶಾಸ್ತ್ರೀಯ ಸಂಗೀತ ಸಂಪ್ರದಾಯಗಳ ಪ್ರಮುಖ ಭಾಗವನ್ನಾಗಿಸಿ ವಿಶ್ವ ಸಂಗೀತಗಾರರ ಜೊತೆಗಿನ ಫ್ಯೂಷನ್ ಸಂಗೀತ ಕಾರ್ಯಕ್ರಮಗಳ ಮೂಲಕ ವಿಶ್ವ ವೇದಿಕೆಗೆ ಕೊಂಡೊಯ್ದ ಖ್ಯಾತ ಸಂಗೀತಗಾರ ವಿಕ್ಕು ವಿನಾಯಕರಾಮ್ ಅವರ ತಾಳವಾದ್ಯವನ್ನು ಪ್ರತಿನಿಧಿಗಳು ಆನಂದಿಸಿದರು. ವಿಜಯ ವಿಠಲ ದೇವಾಲಯದ ಸಂಕೀರ್ಣದ ಅವಶೇಷಗಳ ಹಿನ್ನೋಟದಲ್ಲಿ 30 ನಿಮಿಷಗಳ ಸಂವಾದಾತ್ಮಕ ಪ್ರಸ್ತುತಿಯಲ್ಲಿ ಭರತನಾಟ್ಯಂ ನೃತ್ಯಪಟುಗಳು ವಿಜಯನಗರ ಸಾಮ್ರಾಜ್ಯದ ವೈಭವವನ್ನು ಜೀವಂತಗೊಳಿಸಿದರು.

https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: BallaryKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಳ್ಳಾರಿ
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರಧಾನಿ ಮೋದಿ ಫ್ರಾನ್ಸ್ ಪ್ರವಾಸ ಆರಂಭ: ಚರ್ಚೆಯಾಗಲಿರುವ ಮಹತ್ವದ ಅಂಶಗಳಿವು

Next Post

ಉತ್ತರ ಭಾರತದಲ್ಲಿ ನದಿಗಳ ರುದ್ರನರ್ತನಕ್ಕೆ 88ಕ್ಕೂ ಅಧಿಕ ಮಂದಿ ಸಾವು

kalpa News

kalpa News

Next Post
ಉತ್ತರ ಭಾರತದಲ್ಲಿ ನದಿಗಳ ರುದ್ರನರ್ತನಕ್ಕೆ 88ಕ್ಕೂ ಅಧಿಕ ಮಂದಿ ಸಾವು

ಉತ್ತರ ಭಾರತದಲ್ಲಿ ನದಿಗಳ ರುದ್ರನರ್ತನಕ್ಕೆ 88ಕ್ಕೂ ಅಧಿಕ ಮಂದಿ ಸಾವು

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL