No Result
View All Result
Shivamogga Murder Case Cracked Quickly, Two Arrested
English Articles

Shivamogga Murder Case Cracked Quickly, Two Arrested

by kalpa News
July 21, 2026
0

Kalpa Media House  |  Shivamogga | A man who had come for timber cutting work and was residing in a...

Read moreDetails
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
  • Advertise With Us
  • Grievances
  • About Us
  • Contact Us
Tuesday, July 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ಗೃಹರಕ್ಷಕರ ರಾಜ್ಯಮಟ್ಟದ ಕ್ರೀಡಾಕೂಟ: ಬಳ್ಳಾರಿ ಜಿಲ್ಲೆಗೆ “ಚಾಂಪಿಯನ್‍ಶಿಪ್ ಕಪ್”

kalpa News by kalpa News
January 10, 2024
in ಬಳ್ಳಾರಿ
0
ಗೃಹರಕ್ಷಕರ ರಾಜ್ಯಮಟ್ಟದ ಕ್ರೀಡಾಕೂಟ: ಬಳ್ಳಾರಿ ಜಿಲ್ಲೆಗೆ “ಚಾಂಪಿಯನ್‍ಶಿಪ್ ಕಪ್”
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬಳ್ಳಾರಿ  |

ಜ.2 ರಿಂದ 08 ರ ವರೆಗೆ ಬೆಂಗಳೂರಿನಲ್ಲಿ ನಡೆದ 2023-24ನೇ ಸಾಲಿನ ಗೃಹರಕ್ಷಕರ ರಾಜ್ಯಮಟ್ಟದ ವೃತ್ತಿಪರ ಹಾಗೂ ಕ್ರೀಡಾಕೂಟಗಳಲ್ಲಿ ಬಳ್ಳಾರಿ ಜಿಲ್ಲೆಯ ಗೃಹರಕ್ಷಕರ ಕ್ರೀಡಾಪಟುಗಳಿಗೆ ಚಾಂಪಿಯನ್‍ಶಿಪ್ ಕಪ್ ಲಭಿಸಿದೆ ಎಂದು ಜಿಲ್ಲಾ ಸಮಾದೇಷ್ಟರಾದ ಬಸವರಾಜ ಅಗಸರ ಅವರು ತಿಳಿಸಿದ್ದಾರೆ.

ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಮುಂಡ್ಕೂರ್ ತರಬೇತಿ ಅಕಾಡೆಮಿ ಮೈದಾನದಲ್ಲಿ ಜ.08 ರಂದು ನಡೆದ ಗೃಹರಕ್ಷಕರ ರಾಜ್ಯಮಟ್ಟದ ವೃತ್ತಿಪರ ಹಾಗೂ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಗೃಹ ಸಚಿವರಾದ ಪರಮೇಶ್ವರ ಅವರು ಮತ್ತು ಪೊಲೀಸ್ ಮಹಾನಿರೀಕ್ಷಕರಾದ ಅಲೋಕ್ ಮೋಹನ್ ಅವರು ಕಪ್ ವಿತರಣೆ ಮಾಡಿದ್ದಾರೆ.
2023-24ನೇ ಸಾಲಿನ ಗೃಹರಕ್ಷಕರ ವೃತ್ತಿಪರ ಹಾಗೂ ಕ್ರೀಡಾಕೂಟಗಳಲ್ಲಿ ಈಶಾನ್ಯ ವಲಯದ 65 ಜನ ಗೃಹರಕ್ಷಕರು ಭಾಗವಹಿಸಿದ್ದರು. ಕ್ರೀಡೆಗಳಾದ 100 ಮೀ ಓಟ, 400 ಮೀ ಓಟ, 800 ಮೀ ಓಟ, ಉದ್ದ ಜಿಗಿತ, ಎತ್ತರ ಜಿಗಿತ ಮತ್ತು ವೃತ್ತಿಪರ ಕ್ರೀಡೆಗಳಾದ ಪ್ರಥಮ ಚಿಕಿತ್ಸೆ, ಆಗ್ನಿ ಶಮನ, ರೈಫಲ್ ಡ್ರಿಲ್, ರಕ್ಷಣೆ ಮತ್ತು ರೈಫಲ್ ಸಹಿತ ಶೂಟಿಂಗ್ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

Also read: ಶಿವಮೊಗ್ಗ: ರಸ್ತೆಯಲ್ಲಿ ಬೈಕ್ ವೀಲಿಂಗ್ ಕೋರ್ಟ್ ನಿಂದ ಬಿತ್ತು ಭಾರಿ ಮೊತ್ತದ ದಂಡ

ಬಳ್ಳಾರಿ ತಂಡವು ಪುರುಷರ ವಿಭಾಗದಲ್ಲಿ ಈಶಾನ್ಯ ವಲಯದ ವೃತ್ತಿಪರ ಕ್ರೀಡೆಗಳಾದ ರೈಫಲ್ ಡ್ರಿಲ್, ರಕ್ಷಣೆ ಮತ್ತು ಆಗ್ನಿ ಶಮನ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಮತ್ತು ಮಹಿಳಾ ವಿಭಾಗದಲ್ಲಿ ಪ್ರಥಮ ಚಿಕಿತ್ಸೆಯಲ್ಲಿ ಪ್ರಥಮ ಸ್ಥಾನ ಮತ್ತು ರೈಫಲ್ ಡ್ರಿಲ್‍ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ವೃತ್ತಿಪರ ಕ್ರೀಡೆ ಮತ್ತು ಎಲ್ಲಾ ತರಹದ ಕ್ರೀಡೆಗಳಲ್ಲಿ ಈಶಾನ್ಯ ವಲಯ ಮಟ್ಟದ ಬಳ್ಳಾರಿ ಜಿಲ್ಲೆಯ ಕ್ರೀಡಾಪಟುಗಳು “ಚಾಂಪಿಯನ್‍ಶಿಪ್ ಕಪ್” ಪಡೆದಿದ್ದಾರೆ.
Kalahamsa Infotech private limitedಈ ಸಂದರ್ಭದಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಸಮಾದೇಷ್ಟರಾದ ಬಸವರಾಜ ಅಗಸರ, ಬಳ್ಳಾರಿ ಜಿಲ್ಲೆಯ ಬೋಧಕರಾದ ಬಸವರಾಜ ಹಗಳಗಾರ, ವಿಜಯನಗರ ಜಿಲ್ಲೆಯ ಬೋಧಕರಾದ ಪ್ರಶಾಂತ್ ಪಾಟಿಲ್, ಸೀನಿಯರ್ ಪ್ಲಟೂನ್ ಕಮಾಂಡರ್ ಬಿ.ಕೆ.ಬಸವಲಿಂಗ, ಪ್ಲಟೂನ್ ಕಮಾಂಡರ್ ಹೆಚ್.ಲಕ್ಷ್ಮೀ ನಾರಾಯಣ, ಬಳ್ಳಾರಿ ಘಟಕದ ಕಂಪನಿ ಕಮಾಂಡರ್ ಜೆ.ಸುರೇಶ್, ಹೊಸಪೇಟೆ ಘಟಕದ ಘಟಕಾಧಿಕಾರಿ ಎಸ್.ಎಂ.ಗಿರೀಶ್ ಮತ್ತು ಎಲ್ಲಾ ಅಧಿಕಾರಿ ವರ್ಗದವರು, ಗೃಹರಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BallaryKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬಳ್ಳಾರಿ
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ: ರಸ್ತೆಯಲ್ಲಿ ಬೈಕ್ ವೀಲಿಂಗ್ ಕೋರ್ಟ್ ನಿಂದ ಬಿತ್ತು ಭಾರಿ ಮೊತ್ತದ ದಂಡ

Next Post

ಹಾಸಿಗೆ ಹಿಡಿದ ವೃದ್ಧರ ಮನೆಗೆ ಭೇಟಿ ನೀಡಿ ಆರೈಕೆ ಮಾಡಿದ ಸಂಚಾರಿ ಘಟಕದ ವೈದ್ಯರು

kalpa News

kalpa News

Next Post
ಹಾಸಿಗೆ ಹಿಡಿದ ವೃದ್ಧರ ಮನೆಗೆ ಭೇಟಿ ನೀಡಿ ಆರೈಕೆ ಮಾಡಿದ ಸಂಚಾರಿ ಘಟಕದ ವೈದ್ಯರು

ಹಾಸಿಗೆ ಹಿಡಿದ ವೃದ್ಧರ ಮನೆಗೆ ಭೇಟಿ ನೀಡಿ ಆರೈಕೆ ಮಾಡಿದ ಸಂಚಾರಿ ಘಟಕದ ವೈದ್ಯರು

Leave a Reply Cancel reply

Your email address will not be published. Required fields are marked *

No Result
View All Result
Shivamogga Murder Case Cracked Quickly, Two Arrested
English Articles

Shivamogga Murder Case Cracked Quickly, Two Arrested

by kalpa News
July 21, 2026
0

Kalpa Media House  |  Shivamogga | A man who had come for timber cutting work and was residing in a...

Read moreDetails
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!