No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

CVIGIL Citizen App ಬಳಸಿ ಚುನಾವಣಾ ಆಕ್ರಮ ತಡೆಗಟ್ಟುವುದು ಹೇಗೆ? ಇಲ್ಲಿದೆ ಮಾಹಿತಿ

kalpa News by kalpa News
April 3, 2023
in ಬಳ್ಳಾರಿ
0
CVIGIL Citizen App ಬಳಸಿ ಚುನಾವಣಾ ಆಕ್ರಮ ತಡೆಗಟ್ಟುವುದು ಹೇಗೆ? ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬಳ್ಳಾರಿ |

ವಿಧಾನಸಭಾ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು, ಚುನಾವಣೆಗೆ ಸಂಬಂಧಿಸಿದ ಯಾವುದೇ ಮಾಹಿತಿ ಪಡೆಯಲು ಟೋಲ್ ಫ್ರೀ ಸಂಖ್ಯೆ 1950 ಬಳಸಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ.

ಈಗಾಗಲೇ ಚುನಾವಣೆ ಪ್ರಕಟವಾದ ದಿನಾಂಕದಿಂದ ಏಪ್ರಿಲ್ 1 ರವರೆಗೆ ವಿವಿಧ ಬಗೆಯ ಚುನಾವಣೆಗೆ ಸಂಬಂಧಿಸಿದ ಮಾಹಿತಿ ಪಡೆಯಲು 30ಕ್ಕಿಂತ ಹೆಚ್ಚು ಕರೆ ಮಾಡಲಾಗಿರುತ್ತದೆ. ಅದರಲ್ಲಿ ಮತದಾರರ ನೊಂದಣಿ, ಮತದಾರರ ಸ್ಥಳ ವರ್ಗಾವಣೆ ಮತ್ತು ಚುನಾವಣೆಯ ಮತದಾರರ ಗುರುತಿನ ಚೀಟಿಯನ್ನು ಪಡೆಯುವ ಕುರಿತು ಕರೆಗಳಾಗಿರುತ್ತವೆ. ಇದಲ್ಲದೇ ಭಾರತೀಯರಾಗಿದ್ದು, ಇತರೆ ದೇಶದಲ್ಲಿ ವಾಸವಾಗಿರುವ ಭಾರತೀಯರು ಸಹ ಕರೆ ಮಾಡಿ ಮತದಾರರ ಪಟ್ಟಿಯಲ್ಲಿ ನೊಂದಣಿಗೆ ಕುರಿತು ಮಾಹಿತಿ ಪಡೆದಿರುತ್ತಾರೆ.
ಹೊಸದಾಗಿ ಮತದಾರರ ಪಟ್ಟಿಗೆ ನೊಂದಾಯಿಸಿಕೊಳ್ಳಲು ಮತ್ತು ವರ್ಗಾವಣೆ, ತಿದ್ದುಪಡಿ ಮಾಡಲು ಇದೇ ಏಪ್ರಿಲ್ 11 ರವರೆಗೆ ಅವಕಾಶವಿರುತ್ತದೆ. ಸಾರ್ವಜನಿಕರು ಚುನಾವಣೆ ಸಂಬಂಧಿಸಿದ ಮಾರ್ಗದರ್ಶನ ಜೊತೆಗೆ ನೀತಿ ಸಂಹಿತೆ ಉಲ್ಲಂಘನೆಯ ದೂರುಗಳ ಮಾಹಿತಿ ನೀಡಲು ಈ ಟೋಲ್‍ಫ್ರೀ ಸಂಖ್ಯೆ 1950 ಬಳಸಬಹುದಾಗಿದೆ.
CVIGIL Citizen App ಬಳಸಿ: ಭಾರತ ಚುನಾವಣಾ ಆಯೋಗವು ಕರಾರು ಹೊಕ್ಕಾಗಿ ಚುನಾವಣೆ ನೀತಿ ಸಂಹಿತೆ ಜಾರಿಗೆ ತರುವುದು ಮತ್ತು ಚುನಾವಣೆ ಆಕ್ರಮ ತಡೆಗಟ್ಟಲು ಹಾಗೂ ಆಸೆ, ಆಮಿಷಗಳನ್ನು ಸ್ಥಳದಲ್ಲೇ ಚಿತ್ರೀಕರಿಸಲು ಸಿವಿಜಿಲ್ ಸಿಟಿಜನ್ ಆಪ್ ಚಾಲ್ತಿಯಲ್ಲಿರುತ್ತದೆ. ಸಾರ್ವಜನಿಕರು ತಮ್ಮ ಮೊಬೈಲ್ ಪ್ಲೇಸ್ಟೋರ್‍ನಲ್ಲಿ CVIGIL Citizen App ಎಂದು ಟೈಪ್ ಮಾಡಿ ಡೌನ್‍ಲೋಡ್ ಮಾಡಿಕೊಂಡು ತಮ್ಮ ಹೆಸರು, ಮೊಬೈಲ್ ಸಂಖ್ಯೆ, ವಿಳಾಸ, ರಾಜ್ಯ, ಜಿಲ್ಲೆ, ವಿಧಾನಸಭಾ ಕ್ಷೇತ್ರದ ವಿವರ, ಅಂಚೆ ಪಿನ್‍ಕೋಡ್ ನಮೂದಿಸಿ ನೊಂದಾಯಿಸಿಕೊಳ್ಳಬೇಕು.

ಅವಕಾಶಗಳು: ಯಾವುದೇ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ಪೋಟೋ, ವಿಡೀಯೋ ಮೂಲಕ ನೇರ ಸೆರೆ ಹಿಡಿದು ವಾಯ್ಸ್ ಮೂಲಕ ಕಳುಹಿಸಬಹುದು. ಇದು ನೇರವಾಗಿ ಚುನಾವಣಾಧಿಕಾರಿಗಳ ತಂಡಕ್ಕೆ ತಲುಪಲಿದೆ. ಇದರಿಂದ ಕೆಲವೇ ನಿಮಿಷಗಳಲ್ಲಿ ತಂಡಗಳು ಕಾರ್ಯ ಪ್ರವೃತ್ತವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುತ್ತದೆ.
CVIGIL Citizen App ಕಟ್ಟುನಿಟ್ಟಿನ ಚುನಾವಣಾ ಆಕ್ರಮಗಳನ್ನು ತಡೆಗಟ್ಟಲು ಸದಾ ಕಾವಲಾಗಿರುತ್ತದೆ. ಪ್ರತಿಯೊಬ್ಬ ನಾಗರೀಕರು ಈ ಆಪ್‍ನ್ನು ಸ್ವಯಂ ಪ್ರೇರಿತವಾಗಿ ಬಳಸಿ ಚುನಾವಣೆಗೆ ಸಂಬಂಧಿಸಿದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸಬೇಕು. ಇದರಿಂದ ಪಾರದರ್ಶಕ ಚುನಾವಣೆ ನಡೆಸಬಹುದಾಗಿದ್ದು, ಯಾವುದೇ ಆಕ್ರಮಗಳಿಗೆ ಅವಕಾಶ ಇಲ್ಲದಂತಾಗುತ್ತದೆ. ಇದು ಪ್ರತಿಯೊಬ್ಬ ನಾಗರೀಕರ ಜವಾಬ್ದಾರಿ ಕೂಡ ಆಗಿರುತ್ತದೆ. ಸಿವಿಜಲ್ ಆಪ್ ಬಳಸಿ ಕಠಿಣ ನೀತಿ ಸಂಹಿತೆ ಜಾರಿಗೆ ಸಹಕರಿಸಿ ಎಂದು ಅವರು ತಿಳಿಸಿದ್ದಾರೆ.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BallaryKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಳ್ಳಾರಿ
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳ ಬಳಕೆ ನಿಷೇಧ: ಡಿಸಿ ಲತಾ ಸೂಚನೆ

Next Post

ಶಿವಮೊಗ್ಗದ ಇಂದಿನ ಸುದ್ಧಿಗಳು| ಎ.8ರಂದು ಪೂರ್ಣಚಂದ್ರ ತೇಜಸ್ವಿಯವರ ‘ಅಣ್ಣನ ನೆನಪು’ ನಾಟಕ ಪ್ರದರ್ಶನ

kalpa News

kalpa News

Next Post
ಶಿವಮೊಗ್ಗದ ಇಂದಿನ ಸುದ್ಧಿಗಳು| ಎ.8ರಂದು ಪೂರ್ಣಚಂದ್ರ ತೇಜಸ್ವಿಯವರ ‘ಅಣ್ಣನ ನೆನಪು’ ನಾಟಕ ಪ್ರದರ್ಶನ

ಶಿವಮೊಗ್ಗದ ಇಂದಿನ ಸುದ್ಧಿಗಳು| ಎ.8ರಂದು ಪೂರ್ಣಚಂದ್ರ ತೇಜಸ್ವಿಯವರ 'ಅಣ್ಣನ ನೆನಪು' ನಾಟಕ ಪ್ರದರ್ಶನ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL