No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Thursday, August 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ಪತ್ರಕರ್ತರಿಗೆ ನಿವೇಶನ ಜೊತೆಗೆ ಮನೆ ಮಂಜೂರು ಮಾಡಿಸುವೆ: ಶಾಸಕ ಸೋಮಶೇಖರ್ ರೆಡ್ಡಿ

kalpa News by kalpa News
April 6, 2021
in ಬಳ್ಳಾರಿ
0
ಪತ್ರಕರ್ತರಿಗೆ ನಿವೇಶನ ಜೊತೆಗೆ ಮನೆ ಮಂಜೂರು ಮಾಡಿಸುವೆ: ಶಾಸಕ ಸೋಮಶೇಖರ್ ರೆಡ್ಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬಳ್ಳಾರಿ: ಪತ್ರಕರ್ತರಿಗೆ ನಿವೇಶನ ಅಷ್ಟೇ ಅಲ್ಲ, ಇದರ ಜೊತೆಗೆ ಸ್ಲಂ ಬೊರ್ಡ್, ಹೌಸಿಂಗ್ ಬೋರ್ಡ್ ಅಡಿ ಎಲ್ಲರಿಗೂ ಮನೆ ಮಂಜೂರು ಮಾಡಿಸುವೆ, ಇದು ಭರವಸೆ ಅಲ್ಲ, ನುಡಿದಂತೆ ನಡೆಯುವೆ ಎಂದು‌ ನಗರ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ ಅವರು ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಬೂಡಾ ಅಧ್ಯಕ್ಷ ದಮ್ಮೂರ್ ಶೇಖರ್ ಹಾಗೂ ನಗರ ಶಾಸಕ‌ ಸೋಮಶೇಖರ್ ರೆಡ್ಡಿ ಅವರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಮಂಗಳವಾರ ಮಾತನಾಡಿದರು.
ನಗರದ ಗೋನಾಳ್ ಪ್ರದೇಶದಲ್ಲಿ 101 ಎಕರೆ ಜಮೀನಿನಲ್ಲಿ ನಿವೇಶನಗಳನ್ನು ಮಾಡಲಾಗುತ್ತಿದೆ. ಅದರಲ್ಲಿ‌ ಪತ್ರಕರ್ತರಿಗೆ ಶೇ.5ರಷ್ಟು ಮೀಸಲಾತಿ ಸೌಲಭ್ಯ ಕಲ್ಪಿಸಲಾಗಿದೆ. ಇದರ ಜೊತೆಗೆ ಸ್ಲಂ ಬೋರ್ಡ್ ಅಥವಾ ಹೌಸಿಂಗ್ ಬೋರ್ಡ್ ಅಡಿ ಮನೆಗಳನ್ನು ಮಂಜೂರು ಮಾಡಿಸುವೆ, ನಿಮ್ಮೊಂದಿಗೆ ನಾನಿದ್ದೇನೆ, ಯಾವುದೇ ಸಮಸ್ಯೆ ಎದುರಾದರೂ ಸ್ಪಂಧಿಸುವೆ. ಇದರ ಜೊತೆಗೆ ಸರ್ಕಾರ ಆರೋಗ್ಯ ವಿಮೆ ಸೌಲಭ್ಯ ‌ಕಲ್ಪಿಸಿದ್ದು, ಇದನ್ನು ಪಡೆಯಲು ‌ಮುಂದಾಗಬೇಕು, ನಿಮ್ಮೆಲ್ಲರಿಗೂ ನಮ್ಮ ಸಹಕಾರ ಇದ್ದೇ ಇರಲಿದೆ ಎಂದರು.

ಕಾ.ನಿ.ಪ.ಸಂಘದ ರಾಜ್ಯ ಕಾರ್ಯದರ್ಶಿ ಬಂಗ್ಲೆ‌ ಮಲ್ಲಿಕಾರ್ಜುನ ಅವರು ಮಾತನಾಡಿ, ಬೂಡಾ ಅಧ್ಯಕ್ಷ ದಮ್ಮೂರ್ ಶೇಖರ್ ಹಾಗೂ ನಗರ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ ಅವರ ಶ್ರಮದಿಂದ ನಮ್ಮ ಎಲ್ಲ ಪತ್ರಕರ್ತರಿಗೆ ನಿವೇಶನ ಹಂಚಿಕೆಯಲ್ಲಿ ಶೇ.5ರಷ್ಟು ಮೀಸಲಾತಿ ಸೌಲಭ್ಯ ದೊರೆತಿದೆ. ಇದು ನಮ್ಮ ಜಿಲ್ಲೆ ಅಷ್ಟೇ ರಾಜ್ಯದ ಎಲ್ಲ ಪತ್ರಕರ್ತರಿಗೆ ಇದು ಅನ್ವಯವಾಗಲಿದೆ, ಇದು‌ ನಮಗೆ ಹೆಮ್ಮೆ ಎಂದರು. ರಾಜ್ಯದಲ್ಲಿ 15 ಸಾವಿರಕ್ಕೂ ಹೆಚ್ಚು‌ ಪತ್ರಕರ್ತರಿದ್ದು, ಎಲ್ಲರಿಗೂ ಸರ್ಕಾರದ ಎಲ್ಲ ಸೌಲಭ್ಯಗಳು ದೊರೆಯುವಂತಾಗಬೇಕು, ಆಗದಿದ್ದರೆ ಸರ್ಕಾರದ ಗಮನಸೆಳೆದು ಎಲ್ಲರಿಗೂ ಸೌಲಭ್ಯಗಳನ್ನು ಕಲ್ಪಿಸಲು ಹೋರಾಟ ಮುಂದುವರೆಸುವೆ ಎಂದರು.
ವಾರ್ತಾಧಿಕಾರಿ ರಾಮಲಿಂಗಪ್ಪ ಬಿ.ಕೆ.ಅವರು ಮಾತನಾಡಿ, ಅಕ್ರೆಡೆಶನ್ ಕಾರ್ಡ್ ಸೌಲಭ್ಯ ಹಂತ ಹಂತವಾಗಿ ಎಲ್ಲರಿಗೂ ದೊರೆಯಲಿದೆ. ಇದನ್ನು ಪಡೆಯಲು ಅದಕ್ಕೇ ಆದ ಕೆಲ‌ ಮಾನದಂಡಗಳಿವೆ, ಎಲ್ಲವನ್ನೂ ಪರಿಶೀಲನೆ ಬಳಿಕ ಸೌಲಭ್ಯ ದೊರೆಯಲಿದೆ. ಕಾರ್ಡ್ ಜೊತೆಗೆ ಆರೋಗ್ಯ ಕಾರ್ಡ್ ಸೌಲಭ್ಯ ಪಡೆದುಕೊಳ್ಳಿ, ಎಲ್ಲದಕ್ಕಿಂತ ಆರೋಗ್ಯ ಮುಖ್ಯ, ನಿತ್ಯದ ಕರ್ತವ್ಯದ ಜೊತೆಗೆ ಆರೋಗ್ಯದ ಕಡೆ ಹೆಚ್ಚು‌ಗಮನಹರಿಸಿ ಎಂದು ತಿಳಿಸಿದರು. ಇದಕ್ಕೂ ಮುನ್ನ ಗಣ್ಯರಿಗೆ ಪತ್ರಕರ್ತರಿಂದ ಪ್ರಿತಿಯ ಸನ್ಮಾನ ನಡೆಯಿತು.

ಈ ಸಂದರ್ಭದಲ್ಲಿ ಬೂಡಾ ಅಧ್ಯಕ್ಷ ದಮ್ಮೂರ್ ಶೇಖರ್ ಅವರು ಮಾತಮಾಡಿದರು. ಕಾ.ನಿ.ಪ.ಸಂಘದ ಜಿಲ್ಲಾಧ್ಯಕ್ಷ ಜಗನ್‌ ಮೋಹನ್ ರೆಡ್ಡಿ, ಯುವ ಮುಖಂಡ ಶ್ರೀನಿವಾಸ್ ಮೋತ್ಕರ್, ಹಿರಿಯ ಛಾಯಾಗ್ರಾಹಕ ಲೋಕನಾಥ್ ಸೇರಿದಂತೆ ಇತರರು ಇದ್ದರು.
ಹಿರಿಯ ‌ಪತ್ರಕರ್ತ ಸಿದ್ಧರಾಮಪ್ಪ ಸಿರಿಗೇರಿ ಕಾರ್ಯಕ್ರಮ ನಿರ್ವಹಿಸಿದರು. ಪತ್ರಕರ್ತ ವೆಂಕಟೇಶ ದೇಸಾಯಿ ಸ್ವಾಗತಿಸಿದರು. ವಿರೇಶ್ ಕೆ.ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BallaryBayaluseeme NewsJounalistKannada News WebsiteLatest News KannadaMLA Somashekar ReddyPatrika BhavanaWorking Jounalist Association Ballaryಪತ್ರಕರ್ತಪತ್ರಿಕಾ ಭವನಬಯಲುಸೀಮೆಸುದ್ಧಿಬಳ್ಳಾರಿಶಾಸಕ ಗಾಲಿ ಸೋಮಶೇಖರ್ ರೆಡ್ಡಿ
Share216Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಈಡಿಗ ಸಮಾಜದ ಅಭಿವೃದ್ಧಿಗೆ ಗುರುಪೀಠ ಭರ್ತಿಯಾಗಬೇಕು: ಶಾಸಕ ಬೇಳೂರು ಗೋಪಾಲ ಕೃಷ್ಣ ಹೇಳಿಕೆ

Next Post

ಹೆಸರು ಸ್ಮಾರ್ಟ್ ಸಿಟಿ… ಆದರೆ ಅದೇ ಇಲ್ಲ!

kalpa News

kalpa News

Next Post
ಹೆಸರು ಸ್ಮಾರ್ಟ್ ಸಿಟಿ… ಆದರೆ ಅದೇ ಇಲ್ಲ!

ಹೆಸರು ಸ್ಮಾರ್ಟ್ ಸಿಟಿ... ಆದರೆ ಅದೇ ಇಲ್ಲ!

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL