No Result
View All Result
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ
English Articles

Political Turmoil in Tamil Nadu: BJP Faces Wave of Resignations

by ಕಲ್ಪ ನ್ಯೂಸ್
June 6, 2026
0

Kalpa Media House  |  Chennai  | A major political development is unfolding in Tamil Nadu as a series of resignations...

Read moreDetails
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
  • Advertise With Us
  • Grievances
  • About Us
  • Contact Us
Saturday, June 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ಮಹಾತ್ಮಗಾಂಧಿ ನರೇಗಾ ಕೂಲಿ: ಎಪ್ರಿಲ್ 1ರಿಂದ 316 ರೂ.ಗೆ ಹೆಚ್ಚಳ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 31, 2023
in ಬಳ್ಳಾರಿ
0
ಮಹಾತ್ಮಗಾಂಧಿ ನರೇಗಾ ಕೂಲಿ: ಎಪ್ರಿಲ್ 1ರಿಂದ 316 ರೂ.ಗೆ ಹೆಚ್ಚಳ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  |

ಕೇಂದ್ರ ಸರ್ಕಾರವು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಪ್ರಸ್ತುತ ವರ್ಷದಲ್ಲಿ ನೀಡುತ್ತಿರುವ ಕೂಲಿ ರೂ.309 ಗಳಿಂದ ರೂ.316 ಗಳಿಗೆ ಪರಿಷ್ಕರಿಸಿ 2023-24ನೇ ಸಾಲಿಗೆ ಆರ್ಥಿಕ ವರ್ಷ ಎಪ್ರಿಲ್ 1 ರಿಂದ ಅನ್ವಯವಾಗುವಂತೆ ಪಾವತಿಸಲು ಕ್ರಮವಹಿಸಲಾಗುತ್ತದೆ ಎಂದು ಜಿಲ್ಲಾ ಪಂಚಾಯತ್‍ನ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಅವರು ತಿಳಿಸಿದ್ದಾರೆ.

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ನಿರಂತರವಾಗಿ ಕೂಲಿ ಕೆಲಸ ನೀಡಲಾಗುವುದು ಮತ್ತು ಜನರು ವಲಸೆ ಹೋಗುವುದನ್ನು ತಡೆಗಟ್ಟಲು ಗ್ರಾಮದ ಬಡ ಕೂಲಿ ಕಾರ್ಮಿಕರು ನಮೂನೆ-6 ರಲ್ಲಿ ಅರ್ಜಿಯನ್ನು ಗ್ರಾಮಪಂಚಾಯಿತಿಗೆ ಸಲ್ಲಿಸಿ, ಕೂಲಿ ಕೆಲಸವನ್ನು ತಮ್ಮ ಗ್ರಾಮದಲ್ಲಿಯೇ ಪಡೆದುಕೊಳ್ಳಬಹುದಾಗಿದೆ.
ದೊರಕುವ ಸೌಲಭ್ಯಗಳು: ನಮೂನೆ-1ರಲ್ಲಿ 18 ವರ್ಷ ಮೇಲ್ಪಟ್ಟ ಕುಟುಂಬದ ಸದಸ್ಯರು ಉದ್ಯೋಗ ಚೀಟಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಜೊತೆಗೆ ಪಾಸ್‍ಪೋರ್ಟ್ ಅಳತೆಯ ಫೋಟೋ, ಆಧಾರ್‍ಕಾರ್ಡ್, ರೇಷನ್‍ಕಾರ್ಡ್, ಬ್ಯಾಂಕ್ ಖಾತೆ ಮಾಹಿತಿಯನ್ನು ಗ್ರಾಮ ಪಂಚಾಯತಿಗೆ ನೀಡಿ, ಉದ್ಯೋಗ ಚೀಟಿಯನ್ನು ಪಡೆದುಕೊಳ್ಳಬಹುದು. ವಿಶೇಷ ಚೇತನರು ಮತ್ತು ಹಿರಿಯ ನಾಗರೀಕರಿಗೆ ಕೆಲಸದ ಪ್ರಮಾಣದಲ್ಲಿ ಶೇ.50 ರಷ್ಟು ರಿಯಾಯಿತಿ ಇರುತ್ತದೆ. ಕಾಮಗಾರಿ ನಿರ್ವಹಿಸುವ 6 ತಿಂಗಳು ತುಂಬಿದ ಗರ್ಭೀಣಿಯರಿಗೆ ಮಗುವಿನ ಜನನದವರೆಗೆ ಹಾಗೂ ಬಾಣಂತಿಯವರಿಗೆ ಮಗುವಿನ ಜನನ ದಿನಾಂಕದಿಂದ 6 ತಿಂಗಳವರೆಗೆ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನಿಗದಿತ ಕೂಲಿ ಪಡೆಯಲು ನಿಗದಿಪಡಿಸಿದ ಪ್ರಮಾಣದಲ್ಲಿ ಶೇ.50 ರಷ್ಟು ರಿಯಾಯಿತಿ ಇದೆ. ಯೋಜನೆಯ ಕಾಮಗಾರಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸುವಂತೆ ಮಾಡಲು ಈಗಾಗಲೇ ಶೇ.60ಕ್ಕಿಂತ ಹೆಚ್ಚಿನ ಪ್ರಮಾಣದ ಮಹಿಳೆಯರನ್ನು ಹೊಂದಿರುವ ಕಾಮಗಾರಿಗಳಲ್ಲಿ ಮಹಿಳೆಯರು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.10 ರಷ್ಟು ರಿಯಾಯಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Also read: ಸುತ್ತೂರು ಜೆಎಸ್‍ಎಸ್ ಶಾಲೆ ಹಾಗೂ ಉಚಿತ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಅರ್ಜಿ ಆಹ್ವಾನ
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BallaryKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಳ್ಳಾರಿ
Share199Tweet123Send
Previous Post

ಸುತ್ತೂರು ಜೆಎಸ್‍ಎಸ್ ಶಾಲೆ ಹಾಗೂ ಉಚಿತ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಅರ್ಜಿ ಆಹ್ವಾನ

Next Post

ಎ.2ರಂದು ಯುಕೆಜಿ ಮಕ್ಕಳಿಗೆ ಪೂರ್ವ ಪ್ರಾಥಮಿಕ ಪದವಿ ಪ್ರದಾನ ಕಾರ್ಯಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎ.2ರಂದು ಯುಕೆಜಿ ಮಕ್ಕಳಿಗೆ ಪೂರ್ವ ಪ್ರಾಥಮಿಕ ಪದವಿ ಪ್ರದಾನ ಕಾರ್ಯಕ್ರಮ

ಎ.2ರಂದು ಯುಕೆಜಿ ಮಕ್ಕಳಿಗೆ ಪೂರ್ವ ಪ್ರಾಥಮಿಕ ಪದವಿ ಪ್ರದಾನ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

June 6, 2026
ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?

ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?

June 6, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ತಾಳಗುಪ್ಪ-ಶಿವಮೊಗ್ಗ-ಮೈಸೂರಿನ ನಾಲ್ಕು ರೈಲುಗಳ ಕುರಿತಾಗಿ ಅಪ್ಡೇಟ್

June 6, 2026
ಸಚಿವರ ಅಸಮಾಧಾನ ಆಡಳಿತದ ಮೇಲೆ ಪರಿಣಾಮ: ಸಿ.ಟಿ. ರವಿ

ಸಚಿವರ ಅಸಮಾಧಾನ ಆಡಳಿತದ ಮೇಲೆ ಪರಿಣಾಮ: ಸಿ.ಟಿ. ರವಿ

June 6, 2026
ಶಿವಮೊಗ್ಗ | ಕ್ರೇನ್’ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ದಾರುಣ ಸಾವು

ಶಿವಮೊಗ್ಗ | ಕ್ರೇನ್’ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ದಾರುಣ ಸಾವು

June 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL