No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Sunday, August 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ನೂತನ ಕಾರ್ಮಿಕ ಕಲ್ಯಾಣ ಕೇಂದ್ರ ನಿರ್ಮಾಣ ಕಾಮಗಾರಿಗೆ ಸಚಿವ ಶ್ರೀರಾಮುಲು ಚಾಲನೆ

kalpa News by kalpa News
December 12, 2022
in ಬಳ್ಳಾರಿ
0
ನೂತನ ಕಾರ್ಮಿಕ ಕಲ್ಯಾಣ ಕೇಂದ್ರ ನಿರ್ಮಾಣ ಕಾಮಗಾರಿಗೆ ಸಚಿವ ಶ್ರೀರಾಮುಲು ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ |

ಸಾರಿಗೆ ಇಲಾಖೆ ವತಿಯಿಂದ 4ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವ ಕಲ್ಯಾಣ ಕೇಂದ್ರವು ಇಡೀ ರಾಜ್ಯದಲ್ಲಿಯೇ ಅತಿದೊಡ್ಡ ಕಲ್ಯಾಣ ಮಂಟಪವಾಗಲಿದೆ ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು Minister Shriramulu ಅವರು ಹೇಳಿದರು.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗೀಯ ಕಚೇರಿ ಹಿಂಭಾಗದ 2ನೇ ಹಳೇ ಬಸ್ ಘಟಕದಲ್ಲಿ ನೂತನ ಕಾರ್ಮಿಕ ಕಲ್ಯಾಣ ಕೇಂದ್ರದ ನಿರ್ಮಾಣಕ್ಕೆ ಶಂಕುಸ್ಥಾಪನಾ ಅಡಿಗಲ್ಲು ಹಾಗೂ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗವು ರಚನೆಯಾಗಿದ್ದು, ಸಾರಿಗೆ ನಿಗಮವು 6ನೇ ವೇತನದಲ್ಲಿದ್ದು, ನಿಗಮದ ನೌಕರರಿಗೆ 7ನೇ ವೇತನಕ್ಕಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುತ್ತೇನೆ ಎಂದು ಹೇಳಿದರು.

Also read: ಜನವರಿ 7 ರಿಂದ 9ರವರೆಗೆ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ: ಡಿಸಿ

ಕಾರ್ಮಿಕ ಕಲ್ಯಾಣ ಕೇಂದ್ರದ ವಿಶೇಷತೆ:
ಸುಮಾರು 1 ಎಕರೆ ಪ್ರದೇಶದಲ್ಲಿ ರೂ.4 ಕೋಟಿ ವೆಚ್ಚದಲ್ಲಿ ಕಾರ್ಮಿಕ ಕಲ್ಯಾಣ ಕೇಂದ್ರವು ನಿರ್ಮಾಣವಾಗಲಿದೆ. ನೆಲಮಹಡಿ 1306 ಚ.ಮೀ, ಮೊದಲ ಮಹಡಿ 1246 ಚ.ಮೀ ಸೇರಿದಂತೆ ಒಟ್ಟು ವಿಸ್ತೀರ್ಣ 2553 ಚ.ಮೀ ವ್ಯಾಪ್ತಿಯಲ್ಲಿ ನಿರ್ಮಾಣವಾಗಲಿದೆ.
ನೆಲ ಅಂತಸ್ತಿನಲ್ಲಿ 04 ಸುಸಜ್ಜಿತ ಕೊಠಡಿಗಳು, ವಿಶಾಲವಾದ ಊಟದ ಪ್ರಾಂಗಣ, ವಿಶಾಲವಾದ ಅಡುಗೆ ಕೋಣೆ, ಶೌಚಾಲಯ ಮತ್ತು ಮೊದಲನ ಅಂತಸ್ತಿನಲ್ಲಿ ವಿಶಾಲವಾದ ಪ್ರಾಂಗಣ (1000 ಜನರಿಗೆ) 02 ಕೊಣೆಗಳು (ವರ ಹಾಗೂ ವಧುವಿಗೆ), ಮೊದಲನ ಅಂತಸ್ತಿಗೆ ನೇರವಾಗಿ ಹೋಗಲು ಮುಂಭಾಗ ಹಾಗೂ ಹಿಂಭಾಗದಿಂದ ಹೋಗಲು ವಿಶಾಲವಾದ ಮೆಟ್ಟಲು ಇರಲಿವೆ.

ಕಾರ್ಯಕ್ರಮದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿದ ಚಾಲನಾ ಸಿಬ್ಬಂದಿಗಳಿಗೆ ಹಾಗೂ ನಿಗಮದ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರರೆಡ್ಡಿ ಅವರು ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗುತ್ತಿಗನೂರು ವಿರೂಪಾಕ್ಷಗೌಡ, ಮಹಾನಗರ ಪಾಲಿಕೆ ಸದಸ್ಯರಾದ ಇಬ್ರಾಹಿಂ ಬಾಬು, ಕಲ್ಪನ, ಕಲಬುರಗಿಯ ಕಕರಸಾ ನಿಗಮ ವ್ಯವಸ್ಥಾಪಕ ನಿರ್ದೇಶಕರಾದ ಎಂ.ರಾಚಪ್ಪ, ಮುಖ್ಯ ಕಾಮಗಾರಿ ಇಂಜಿನಿಯರ್ ಮೆಹಬೂಬ ಸಾಹೇಬ ಎ.ದೇವೂರು, ಬಳ್ಳಾರಿ ವಿಭಾಗೀಯ ನಿಯಂತ್ರಣಾಧಿಕಾರಿ ದೇವರಾಜ.ಡಿ.ಎಂ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BallaryKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister ShriramuluNewsinKannadaNewsKannadaಬಳ್ಳಾರಿಸಚಿವ ಬಿ.ಶ್ರೀರಾಮುಲು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜನವರಿ 7 ರಿಂದ 9ರವರೆಗೆ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ: ಡಿಸಿ

Next Post

ರಾಜ್ಯ ಮಟ್ಟದ ಇಎಲ್‍ಸಿ & ಸಿಜೆಸಿ ಸ್ಪರ್ಧೆಗೆ ಕಸ್ತೂರಬಾ ಕಾಲೇಜಿನ ವಿದ್ಯಾರ್ಥಿನಿಯರು ಆಯ್ಕೆ

kalpa News

kalpa News

Next Post
ರಾಜ್ಯ ಮಟ್ಟದ ಇಎಲ್‍ಸಿ & ಸಿಜೆಸಿ ಸ್ಪರ್ಧೆಗೆ ಕಸ್ತೂರಬಾ ಕಾಲೇಜಿನ ವಿದ್ಯಾರ್ಥಿನಿಯರು ಆಯ್ಕೆ

ರಾಜ್ಯ ಮಟ್ಟದ ಇಎಲ್‍ಸಿ & ಸಿಜೆಸಿ ಸ್ಪರ್ಧೆಗೆ ಕಸ್ತೂರಬಾ ಕಾಲೇಜಿನ ವಿದ್ಯಾರ್ಥಿನಿಯರು ಆಯ್ಕೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL