ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ಸಂಡೂರು ವಿಧಾನಸಭೆ ಉಪಚುನಾವಣೆ-2024 #By-Election 2024 ನಿಮಿತ್ತ ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸಿ, ನೀತಿ ಸಂಹಿತೆ ಜಾರಿಗೊಳಿಸಿದೆ.
ಚುನಾವಣಾ ಕರ್ತವ್ಯ ನಿರತ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಭಂದಿಯವರಿಗೆ ರಜೆ ನಿರ್ಭಂಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ #DC Prashanth Kumar Mishra ಅವರು ತಿಳಿಸಿದ್ದಾರೆ.
Also read: ಗಮನಿಸಿ ! ಆ.23ರಂದು ಶಿವಮೊಗ್ಗ ನಗರದ ಈ ಕೆಳಗಿನ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post