ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ. ನಾಗೇಂದ್ರ ಸುಮಾರು 26 ಸಾವಿರ ಮತಗಳ ಅಂತರದಿAದ ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ಶ್ರೀರಾಮುಲು Shriramulu ಹೀನಾಯವಾಗಿ ಸೋತಿದ್ದಾರೆ.
ಕ್ಷೇತ್ರದ ಅಂತಿಮ ಫಲಿತಾಂಶ ಹೊರಬಿದ್ದಿದ್ದು, ನಾಗೇಂದ್ರ ಅವರು 26 ಸಾವಿರ ಮತಗಳ ಅಂತರದಿAದ ಹಾಲಿ ಸಚಿವ ಶ್ರೀರಾಮುಲು ಅವರನ್ನು ಸೋಲಿಸಿದ್ದಾರೆ.
Also read: ಹಾಸನದಲ್ಲಿ ಸ್ವರೂಪ್ ಭರ್ಜರಿ ಗೆಲುವು: ಪ್ರೀತಂ ಗೌಡರನ್ನು ತಿರಸ್ಕರಿಸಿದ ಜನ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















