No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Monday, June 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ಬಳ್ಳಾರಿ ಜಿಲ್ಲೆಯ ಎಸ್’ಎಸ್’ಎಲ್’ಸಿ ಮಕ್ಕಳೇ: ನಿಮಗಾಗಿ ಇದೋ ಆರಂಭವಾಗಿದೆ ಸಹಾಯವಾಣಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 9, 2023
in ಬಳ್ಳಾರಿ
0
ಬಳ್ಳಾರಿ ಜಿಲ್ಲೆಯ ಎಸ್’ಎಸ್’ಎಲ್’ಸಿ ಮಕ್ಕಳೇ: ನಿಮಗಾಗಿ ಇದೋ ಆರಂಭವಾಗಿದೆ ಸಹಾಯವಾಣಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  |

ಬಳ್ಳಾರಿ ಜಿಲ್ಲೆಯಲ್ಲಿ ಈ ಶೈಕ್ಷಣಿಕ ವರ್ಷದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಜಿಲ್ಲಾಡಳಿತವು ವಿಶೇಷ ಒತ್ತು ನೀಡಿದೆ. ಇದಕ್ಕಾಗಿ ವ್ಯಾಸಂಗ ಮಾಡುತ್ತಿರುವ 10ನೇ ತರಗತಿ ಮಕ್ಕಳಿಗೆ ಸಹಾಯವಾಣಿ ಆರಂಭಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಂದಾನಪ್ಪ ವಡಗೇರಿ ಅವರು ತಿಳಿಸಿದ್ದಾರೆ.

ವಿಷಯವಾರು ಕ್ಲಿಷ್ಟಕರವಾದ ಅಂಶಗಳ ಬಗ್ಗೆ ಇರುವ ಸಂದೇಹ, ಗೊಂದಲ ಹಾಗೂ ವಿಷಯದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ಫೆ.9ರಿಂದ ಫೆ.28 ರವರೆಗೆ ಸಹಾಯವಾಣಿ ಸ್ಥಾಪಿಸಲಾಗಿದೆ. ಸಹಾಯವಾಣಿ ಕೇಂದ್ರದಲ್ಲಿ ಪ್ರತಿ ವಿಷಯಕ್ಕೆ ಸಂಬಂಧಿಸಿದ ಸಂಪನ್ಮೂಲ ಶಿಕ್ಷಕರನ್ನು ನೇಮಿಸಲಾಗಿರುತ್ತದೆ. ಎಂದು ತಿಳಿಸಿದ್ದಾರೆ.

ಸಹಾಯವಾಣಿಗೆ ಶಾಲಾ ವೇಳೆಯಲ್ಲಿ ಸಂಪರ್ಕಿಸಿದಲ್ಲಿ ವಿಷಯವಾರು ಶಿಕ್ಷಕರು ತಮ್ಮ ಸಂದೇಹಗಳನ್ನು ಬಗೆಹರಿಸಲಿದ್ದಾರೆ.
ವಿಷಯವಾರು ಸಂಪನ್ಮೂಲ ಶಿಕ್ಷಕರು ಮತ್ತು ಅವರ ಮೊಬೈಲ್ ವಿವರ: ಇಂಗ್ಲಿಷ್ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿ ಸೋಮವಾರ ಶಾಲಾ ನಡೆಯುವ ವೇಳೆಯಲ್ಲಿ ಮಾಹಿತಿಗಾಗಿ ಬಳ್ಳಾರಿ ಬಾಪೂಜಿನಗರ ಸರ್ಕಾರಿ ಪ್ರೌಢಶಾಲೆಯ ಮಧುಸೂಧನ್ ಅವರ ಮೊ:8792134436, ಅಂದ್ರಾಳ್ ಸರ್ಕಾರಿ ಪ್ರೌಢಶಾಲೆಯ ವಿಜಯಭೂಷಣ ಜೋಶಿ ಅವರ ಮೊ:9844394840, ಬಳ್ಳಾರಿ ವಿಡಿಎಚ್‍ಎಲ್ ಬಿ.ಆರ್.ಮಹೇಶ ಅವರ ಮೊ:9448632895, ಮಿಲ್ಲರಪೇಟೆಯ ಸರ್ಕಾರಿ ಉರ್ದು ಪ್ರೌಢಶಾಲೆಯ ಅನಿತಾ ಮೊ:64364652124. ತಂಡದ ಮೇಲ್ವಿಚಾರಕರಾದ ಶಿಕ್ಷಣಾಧಿಕಾರಿ ಹಾಗೂ ಎಸ್‍ಎಸ್‍ಎಲ್‍ಸಿ ನೋಡಲ್ ಅಧಿಕಾರಿ ಜಿ.ಗುರುಮೂರ್ತಿ ಮೊ.9980593516 ಇವರಿಗೆ ಸಂಪರ್ಕಿಸಬಹುದು.

Also read: ವಾಯುಮಾಲಿನ್ಯಕ್ಕೆ ಕಡಿವಾಣ ಹಾಕಲು ಜಿಲ್ಲೆಗೊಂದು ಟ್ರಕ್ ಟರ್ಮಿನಲ್ ನಿರ್ಮಾಣ

ಗಣಿತ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿ ಮಂಗಳವಾರ ಶಾಲಾ ನಡೆಯುವ ವೇಳೆಯಲ್ಲಿ ಬಸಮ್ಮ ಅನುದಾನಿತ ಪ್ರೌಢಶಾಲೆಯ ಬಿ.ಎಂ.ನಾಗರಾಜಯ್ಯ ಮೊ:9986861964, ಡಿ.ಅಂತಾಪುರ ಸರ್ಕಾರಿ ಪ್ರೌಢಶಾಲೆಯ ಕೆ.ವಿ.ಆನಂದ ಮೊ:9886680134, ಮಾಟಸೂಗೂರು ಸರ್ಕಾರಿ ಪ್ರೌಢಶಾಲೆಯ ಬಿ.ಕೆ.ಅರುಣ್ ಮೊ:6360052061, ಹಿರಾಳ್‍ಕುಡಂ ಸರ್ಕಾರಿ ಉರ್ದು ಪ್ರೌಢಶಾಲೆಯ ಇರ್ಫಾನ್ ಮೊ.9480267881. ತಂಡದ ಮೇಲ್ವಿಚಾರಕ ಉಪನಿರ್ದೇಶಕರ ಕಚೇರಿಯ ಗಣಿತ ವಿಷಯ ಪರಿವೀಕ್ಷಕ ಎಂ.ಬಸವರಾಜ ಮೊ.7795353576 ಇವರಿಗೆ ಸಂಪರ್ಕಿಬಹುದು.
ಸಮಾಜ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿ ಬುಧವಾರ ಎಸ್‍ಇಎಸ್ ಬಾಲಕೀಯರ ಪ್ರೌಢಶಾಲೆಯ ಕಲ್ಲಯ್ಯ ಹಿರೇಮಠ ಮೊ:9164516695, ಹಗರಿಫಾರಂ ಸರ್ಕಾರಿ ಪ್ರೌಢಶಾಲೆಯ ಎಚ್.ಈಶ್ವರಪ್ಪ ಮೊ:9449300605, ಕುರುಗೋಡು ಸರ್ಕಾರಿ ಬಾಲಕೀಯರ ಪ್ರೌಢಶಾಲೆಯ ಶ್ರೀಕಾಂತ ಮೊ:9481436365. ಮಿಲ್ಲರಪೇಟೆಯ ಸರ್ಕಾರಿ ಉರ್ದು ಪ್ರೌಢಶಾಲೆಯ ರಹೆನಾ ಖಾನಂ ಮೊ.9480993366. ತಂಡದ ಮೇಲ್ವಿಚಾರಕ ಉಪನಿರ್ದೇಶಕರ ಕಚೇರಿಯ ಸಮಾಜ ವಿಜ್ಞಾನ ವಿಷಯ ಪರಿವೀಕ್ಷಕ ಹೆಚ್.ವೀರೇಶ್ ಮೊ.9945681455 ಗೆ ಸಂಪರ್ಕಿಸಬಹುದು.

ವಿಜ್ಞಾನ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿ ಗುರುವಾರ ಸಂಡೂರು ಸರ್ಕಾರಿ ಬಾಲಕೀಯರ ಪ್ರೌಢಶಾಲೆಯ ವಿಶ್ವನಾಥ ಮೊ:8660768012, ಹಗರಿಫಾರಂ ಸರ್ಕಾರಿ ಪ್ರೌಢಶಾಲೆಯ ಗಾದಿಲಿಂಗಪ್ಪ ಮೊ:9481435994, ಬಳ್ಳಾರಿಯ ಕಪಗಲ್ ರಸ್ತೆಯ ಪ್ರೌಢಶಾಲೆಯ ಎಂ.ವಿಶ್ವನಾಥ ಮೊ:9591566856, ಅನುದಾನಿತ ಉರ್ದು ಪ್ರೌಢಶಾಲೆಯ ವಾಯಿದಾ ಗಾಲಿಬ್ ಮೊ.7975235648. ತಂಡದ ಮೇಲ್ವಿಚಾರಕ ಉಪನಿರ್ದೇಶಕರ ಕಚೇರಿಯ ಎಪಿಸಿ, ಎಸ್‍ಎಸ್‍ಕೆಯ ಹೆಚ್.ವಿ.ಶಿವಾಲಿಂಗಾರೆಡ್ಡಿ ಮೊ.9449448187 ಇವರಿಗೆ ಸಂಪರ್ಕಿಸಬಹುದು.
ಕನ್ನಡ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿ ಶುಕ್ರವಾರ ಸಿರಿವಾರ ಸರ್ಕಾರಿ ಪ್ರೌಢಶಾಲೆಯ ಹರಿಪ್ರಸಾದ ಮೊ:8722517436, ಎಂ.ಸೂಗೂರ ಪ್ರೌಢಶಾಲೆಯ ರವಿ ಮೊ:9880019171, ಕೋಳೂರು ಸರ್ಕಾರಿ ಪ್ರೌಢಶಾಲೆಯ ಹುಲೆಪ್ಪ ಅವರ ಮೊ:9483480302, ಮಿಲ್ಲರಪೇಟೆ ಸರ್ಕಾರಿ ಉರ್ದು ಪ್ರೌಢಶಾಲೆಯ ಹನುಮಪ್ಪ ಮೊ.9008474366. ತಂಡದ ಮೇಲ್ವಿಚಾರಕ ಉಪನಿರ್ದೇಶಕರ ಕಚೇರಿಯ ಕನ್ನಡ ವಿಷಯದ ಪರಿವೀಕ್ಷಕ ಎ.ಕೆ.ಸತ್ಯನಾರಾಯಣ ಮೊ.9740738762 ಗೆ ಸಂಪರ್ಕಿಸಬಹುದು.

ಹಿಂದಿ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿ ಶನಿವಾರ ಕುಡಿತಿನಿ ಪ್ರೌಢಶಾಲೆಯ ಮೊಹ್ಮದ ಜಾಫರ್ ಸಾದಿಕ್ ಮೊ:9945721814, ಕಕ್ಕಬೇವಿನಹಳ್ಳಿ ಪ್ರೌಢಶಾಲೆಯ ಟಿ.ಲಕ್ಷ್ಮೀ ಮೊ:9480753806, ಬಂಡಿಹಟ್ಟಿ ಪ್ರೌಢಶಾಲೆಯ ರಾಮತುಳಸಿ ಮೊ:9880842333, ಬಳ್ಳಾರಿ ಎಸ್.ಆರ್.ಕಾಲೋನಿ ಸರಕಾರಿ ಪ್ರೌಢಶಾಲೆಯ ಮೆಹಬೂಬ್ ಬಾಷಾ ಮೊ:9739458747. ತಂಡದ ಮೇಲ್ವಿಚಾರಕ ಸರ್ಕಾರಿ ಪ್ರೌಢ ಶಾಲೆ ಸಿ.ಬಿ ಮುಖ್ಯಗುರುಗಳಾದ ಶಿವಕುಮಾರ ಅವರ ಮೊ.9916992857 ಗೆ ಸಂಪರ್ಕಿಸಬಹುದು.

ವಿದ್ಯಾರ್ಥಿಗಳು ವಿಷಯಗಳ ಕುರಿತು ತಮಗಿರುವ ಸಂದೇಹಗಳ ಬಗ್ಗೆ ದೂರವಾಣಿ ಮೂಲಕ ಸಂಪರ್ಕಿಸಿ ಪರಿಹಾರ ಕಂಡುಕೊಳ್ಳಬೇಕು. ಹಾಗೂ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮವಾಗಿ ಬರಲು ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪ್ರೌಢಶಾಲಾ ಮುಖ್ಯಶಿಕ್ಷಕರು, ಶಿಕ್ಷಕರುಗಳು ಸೇರಿದಂತೆ ಎಲ್ಲರು ಶ್ರಮಿಸಬೇಕು ಮತ್ತು ಸಹಕಾರವೂ ಅಗತ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BallaryHelp line for SSLC studentsKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಳ್ಳಾರಿ
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಾಯುಮಾಲಿನ್ಯಕ್ಕೆ ಕಡಿವಾಣ ಹಾಕಲು ಜಿಲ್ಲೆಗೊಂದು ಟ್ರಕ್ ಟರ್ಮಿನಲ್ ನಿರ್ಮಾಣ

Next Post

ಬಳ್ಳಾರಿ ಗ್ರಾಪಂ ಉಪಚುನಾವಣೆ ದಿನಾಂಕ ಪ್ರಕಟ: ಫೆ.14 ನಾಮಪತ್ರ ಸಲ್ಲಿಸಲು ಕೊನೆಯ ದಿನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಳ್ಳಾರಿ ಗ್ರಾಪಂ ಉಪಚುನಾವಣೆ ದಿನಾಂಕ ಪ್ರಕಟ: ಫೆ.14 ನಾಮಪತ್ರ ಸಲ್ಲಿಸಲು ಕೊನೆಯ ದಿನ

ಬಳ್ಳಾರಿ ಗ್ರಾಪಂ ಉಪಚುನಾವಣೆ ದಿನಾಂಕ ಪ್ರಕಟ: ಫೆ.14 ನಾಮಪತ್ರ ಸಲ್ಲಿಸಲು ಕೊನೆಯ ದಿನ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL