No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Friday, September 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ನೀತಿ ಸಂಹಿತೆ ಕಟ್ಟುನಿಟ್ಟಿನ ಜಾರಿ: ಬಳ್ಳಾರಿಯಲ್ಲಿ ಬರೋಬ್ಬರಿ 51 ಪ್ರಕರಣ ದಾಖಲು

kalpa News by kalpa News
April 5, 2023
in ಬಳ್ಳಾರಿ
0
ನೀತಿ ಸಂಹಿತೆ ಕಟ್ಟುನಿಟ್ಟಿನ ಜಾರಿ: ಬಳ್ಳಾರಿಯಲ್ಲಿ ಬರೋಬ್ಬರಿ 51 ಪ್ರಕರಣ ದಾಖಲು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  |

ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಚೆಕ್ ಪೋಸ್ಟ್ ವ್ಯವಸ್ಥೆ ಮಾಡಲಾಗಿದೆ. ನೀತಿ ಸಂಹಿತೆ ಉಲ್ಲಂಘಿಸಿ ಸಾಗಿಸುತ್ತಿದ್ದ ನಗದು ಸೇರಿದಂತೆ ಚಿನ್ನಾಭರಣ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಕುರಿತು ಜಿಲ್ಲಾ ಚುನಾವಣಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಅವರು ಮಾಹಿತಿ ನೀಡಿದ್ದಾರೆ.

ಜಿಲ್ಲೆಯಾದ್ಯಂತ ವಿವಿಧ ಚೆಕ್ ಪೋಸ್ಟ್’ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳಲಾಗುತ್ತಿದ್ದು, ದಾಖಲೆ ಇಲ್ಲದೇ ಸಾಗಿಸುತ್ತಿದ್ದ ನಗದು, ಚಿನ್ನಾಭರಣ ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಸೋಮವಾರ ಸಂಜೆ ರೂಪನಗುಡಿ ಚೆಕ್ ಪೋಸ್ಟ್ ಬಳಿ ತಪಾಸಣೆ ನಡೆಸುವ ವೇಳೆ ಆಂಧ್ರ ಪ್ರದೇಶ ಪರವಾನಿಗೆ ಹೊಂದಿದ ವಾಹನದಲ್ಲಿ 4.8 ಕೆಜಿ ಬೆಳ್ಳಿ ಅಂದಾಜು ಮೌಲ್ಯ 1.21 ಲಕ್ಷ, 405 ಗ್ರಾಂ ಚಿನ್ನ ಅಂದಾಜು ಮೌಲ್ಯ 23.92 ಲಕ್ಷ ರೂ. ಹಾಗೂ 24.5 ಸಾವಿರ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಆರೋಪಿತನ ಮೇಲೆ ಬ್ರೂಸ್‍ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲು ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪವನ್ ಕುಮಾರ್ ಮಾಲಪಾಟಿ ತಿಳಿಸಿದ್ದಾರೆ.

51 ಪ್ರಕರಣ, 16.59 ಲಕ್ಷ ರೂ. ನಗದು ವಶಕ್ಕೆ: ಅಬಕಾರಿ ಇಲಾಖೆಯಿಂದ 45 ಪ್ರಕರಣ ಹಾಗೂ ಫ್ಲೈಯಿಂಗ್ ಸ್ಕ್ವಾಡ್(ಎಫ್‍ಎಸ್)3, ಸ್ಟಾಟಿಕ್ ಸರ್ವೈವ್‍ಲೆನ್ಸ್ ಟೀಮ್(ಎಸ್‍ಎಸ್‍ಟಿ) 2 ಹಾಗೂ ಪೋಲೀಸ್ ಇಲಾಖೆ 1 ಸೇರಿದಂತೆ ಒಟ್ಟು 51 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.
ನೀತಿ ಸಂಹಿತೆ ಕಟ್ಟುನಿಟ್ಟಿನ ಜಾರಿಗೆ ತಂಡಗಳು ಕಾರ್ಯಪ್ರವೃತ್ತ: ಜಿಲ್ಲೆಯಾದ್ಯಂತ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ವಿವಿಧ ತಂಡಗಳನ್ನು ರಚಿಸಲಾಗಿದ್ದು, ಈಗಾಗಲೇ ಕಾರ್ಯಪ್ರವೃತ್ತವಾಗಿದೆ. ಒಟ್ಟು 43 ಫ್ಲೈಯಿಂಗ್ ಸ್ಕ್ವಾಡ್, 27 ಎಸ್‍ಎಸ್‍ಟಿ ತಂಡ ಹಾಗೂ 7 ಅಬಕಾರಿ ತಂಡ ಕೆಲಸ ನಿರ್ವಹಿಸುತ್ತಿವೆ.

Also read: ಬಿಜೆಪಿಗೆ ಭದ್ರ ಬುನಾದಿ ನೀಡಿದ ಶಿವಮೊಗ್ಗ ಜಿಲ್ಲೆ 7 ಸ್ಥಾನಗಳಲ್ಲೂ ಗೆಲ್ಲಲಿದೆ: ತೇಜಸ್ವಿನಿ ಅನಂತಕುಮಾರ್

ಚುನಾವಣೆ ಕರ್ತವ್ಯದಲ್ಲಿ ಇಲ್ಲಿಯವರೆಗೆ ಜಿಲ್ಲೆಯಾದ್ಯಂತ ಎಫ್‍ಎಸ್ ತಂಡದಿಂದ 6 ಲಕ್ಷ ರೂ. ಎಸ್‍ಎಸ್‍ಟಿ ತಂಡದಿಂದ 10.35 ಲಕ್ಷ ರೂ. ಹಾಗೂ ಪೋಲೀಸ್ ಇಲಾಖೆಯಿಂದ 24.5 ಸಾವಿರ ರೂ. ಸೇರಿದಂತೆ ಒಟ್ಟು 16.59 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ.

312 ಲೀ. ಮದ್ಯ, 710 ಗ್ರಾಂ ಡ್ರಗ್ಸ್, ಮತದಾರರಿಗೆ ಆಮಿಷವೊಡ್ಡುವ 82 ವಿವಿಧ ಸರಕುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BallaryKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಳ್ಳಾರಿ
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಿಜೆಪಿಗೆ ಭದ್ರ ಬುನಾದಿ ನೀಡಿದ ಶಿವಮೊಗ್ಗ ಜಿಲ್ಲೆ 7 ಸ್ಥಾನಗಳಲ್ಲೂ ಗೆಲ್ಲಲಿದೆ: ತೇಜಸ್ವಿನಿ ಅನಂತಕುಮಾರ್

Next Post

ವರಿಷ್ಟರ ತೀರ್ಮಾನಕ್ಕೆ ತಾವು ಬದ್ಧ: ಶಾಸಕ ಕುಮಾರ್ ಬಂಗಾರಪ್ಪ

kalpa News

kalpa News

Next Post
ಎಚ್‌ಡಿಕೆಗೂ ಮೀ ಟೂ ಸುತ್ತಿಕೊಳ್ಳಬಹುದು: ಕುಮಾರ್ ಬಂಗಾರಪ್ಪ ಎಚ್ಚರಿಕೆ

ವರಿಷ್ಟರ ತೀರ್ಮಾನಕ್ಕೆ ತಾವು ಬದ್ಧ: ಶಾಸಕ ಕುಮಾರ್ ಬಂಗಾರಪ್ಪ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL