No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
  • Advertise With Us
  • Grievances
  • About Us
  • Contact Us
Sunday, August 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ಸೊಳ್ಳೆಗಳ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಜಿಪಂಸಿಇಒ ರಾಹುಲ್ ಶರಣಪ್ಪ ಸಂಕನೂರು

kalpa News by kalpa News
April 28, 2023
in ಬಳ್ಳಾರಿ
0
ಸೊಳ್ಳೆಗಳ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಜಿಪಂಸಿಇಒ ರಾಹುಲ್ ಶರಣಪ್ಪ ಸಂಕನೂರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  |

ಜೀವಕ್ಕೆ ಅಪಾಯ ಒದಗಿಸಬಹುದಾದ ಸೊಳ್ಳೆ ಕಚ್ಚುವಿಕೆಯಿಂದ ಬರುವ ಡೆಂಗ್ಯೂ, ಮಲೇರಿಯಾ, ಚಿಕಿನ್ ಗುನ್ಯಾ ಸೇರಿದಂತೆ ಆನೆಕಾಲು ರೋಗ ಮುಂತಾದವುಗಳನ್ನು ತಡೆಗಟ್ಟಲು ಮಳೆಗಾಲ ಪ್ರಾರಂಭವಾಗುವ ಪೂರ್ವದಲ್ಲಿಯೇ ರೋಗ ನಿಯಂತ್ರಣಕ್ಕೆ ಎಲ್ಲಾ ಇಲಾಖೆಗಳು ಕೈಜೋಡಿಸಬೇಕು ಎಂದು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಅವರು ಹೇಳಿದರು.

ನಗರದ ಜಿಲ್ಲಾ ಪಂಚಾಯತ್‍ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ, ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣ ಕುರಿತು ಹಮ್ಮಿಕೊಂಡಿದ್ದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸ್ಥಳೀಯ ಸಂಸ್ಥೆಗಳು, ರಸ್ತೆ ಸಾರಿಗೆ ಸಂಸ್ಥೆ, ಶಿಕ್ಷಣ ಇಲಾಖೆ, ನೀರಾವರಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಮ್ಮ ಜವಾಬ್ದಾರಿಯನ್ನು ಅರಿತು ಆರೋಗ್ಯ ಇಲಾಖೆಯ ಕೈಗೊಳ್ಳುವ ಚಟುವಟಿಕೆಗಳಲ್ಲಿ ಭಾಗಿಯಾಗಬೇಕು. ಎಲ್ಲಾ ಸರ್ಕಾರಿ ಕಚೇರಿಗಳ ಮೇಲ್ಛಾವಣೆಗಳಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ, ಅಡಚಣೆ ಉಂಟುಮಾಡುವ ಕಸ, ಕಡ್ಡಿಗಳನ್ನು ಸ್ವಚ್ಛಗೊಳಿಸಬೇಕು. ಸೊಳ್ಳೆ ಉತ್ಪತ್ತಿ ತಾಣಗಳನ್ನು ನಿಯಂತ್ರಣ ಮಾಡುವ ಕಾರ್ಯ ಕೈಗೊಳ್ಳಬೇಕು ಎಂದು ತಿಳಿಸಿದರು.

ಕೈಗಾರಿಕಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಲಸೆ ಬರುವ ಕಾರ್ಮಿಕರ ಆರೋಗ್ಯ ತಪಾಸಣೆಯನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ರೋಗ ಹರಡದಂತೆ ಕ್ರಮ ವಹಿಸಬೇಕು. ಶಾಲೆಗಳು ಆರಂಭವಾದ ನಂತರ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಮುಂಜಾಗ್ರತೆ ಕುರಿತು ಶಾಲಾ ಮಕ್ಕಳಿಗೆ ಹಾಗೂ ಜನತೆಗೆ ಜಾಗೃತಿ ನೀಡಲು ಕ್ರಮ ವಹಿಸಲು ಕ್ರಿಯಾಯೋಜನೆ ರಚಿಸಿ ಕಾರ್ಯನಿರ್ವಹಿಸಬೇಕು ಎಂದರು.
ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಅನಿಲ್ ಕುಮಾರ್, ಎಸ್.ಎಮ್.ಒ ಡಾ.ಆರ್.ಎಸ್.ಶ್ರೀಧರ್ ಅವರು ರೋಗಗಳ ನಿಯಂತ್ರಣ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಎಲ್. ಜನಾರ್ಧನ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BallaryKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಳ್ಳಾರಿ
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೀದರ್ ದಕ್ಷಿಣ: ಬಂಡೆಪ್ಪ ಖಾಶೆಂಪುರ್ ಅವರಿಗೆ ಗ್ರಾಮೀಣ ಮಹಿಳೆಯರ ಅಭಯ

Next Post

60 ಸಾವಿರಕ್ಕೂ ಹೆಚ್ಚು ಮತಗಳಿಂದ ಚನ್ನಬಸಪ್ಪ ಗೆಲುವು: ಶಾಸಕ ಈಶ್ವರಪ್ಪ ವಿಶ್ವಾಸ

kalpa News

kalpa News

Next Post
ಅ.ಪ. ರಾಮಭಟ್ಟರ ಹೆಸರಿನಲ್ಲಿ ಟ್ರಸ್ಟ್ ರೂಪಿಸಲು ಚಿಂತನೆ: ಶಾಸಕ ಈಶ್ವರಪ್ಪ

60 ಸಾವಿರಕ್ಕೂ ಹೆಚ್ಚು ಮತಗಳಿಂದ ಚನ್ನಬಸಪ್ಪ ಗೆಲುವು: ಶಾಸಕ ಈಶ್ವರಪ್ಪ ವಿಶ್ವಾಸ

Leave a Reply Cancel reply

Your email address will not be published. Required fields are marked *

No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL