ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ಲೋಕಸಭಾ ಚುನಾವಣಾ #Lok Sabha Election ಪ್ರಚಾರಕ್ಕಾಗಿ ಏಪ್ರಿಲ್ 17ರಂದು ತೆಲುಗು ಚಿತ್ರನಟ ಪವನ್ ಕಲ್ಯಾಣ್ #Telugu Actor Pawan Kalyan ಅವರು ನಗರಕ್ಕೆ ಭೇಟಿ ನೀಡಲಿದ್ದು, ಭರ್ಜರಿ ತಯಾರಿ ನಡೆದಿದೆ.
ಬಳ್ಳಾರಿ-ವಿಜಯನಗರ ಲೋಕಸಭಾ ಕ್ಷೇತ್ರದ ಚುನಾವಣೆಗಾಗಿ ಪವನ್ ಕಲ್ಯಾಣ್ ಅವರು ನಗರಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಪವನ್ ಕಲ್ಯಾಣ್ ಅಸೋಸಿಯೇಷನ್ (ಫ್ಯಾನ್ಸ್ ಅಸೋಸಿಯೇಷನ್) ಸಭೆ ನಡೆಯಿತು.
Also read: ಸಾವಿರಾರು ಬೆಂಬಲಿಗರೊಂದಿಗೆ ಬಳ್ಳಾರಿಯಿಂದ ಶ್ರೀರಾಮುಲು ನಾಮಪತ್ರ ಸಲ್ಲಿಕೆ
ಮಾಜಿ ಸಚಿವ, ಬಿಜೆಪಿ ಅಭ್ಯರ್ಥಿ ಶ್ರೀರಾಮಲು ಅವರ ನೇತೃತ್ವದಲ್ಲಿ ಸಭೆ ನಡೆದಿದ್ದು, ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಪದಾಧಿಕಾರಿಗಳ ಜೊತೆ ಪೂರ್ವಭಾವಿ ಸಭೆಯನ್ನು ಇಂದು ಬಳ್ಳಾರಿ ನಗರದ ಹೋಟೆಲ್’ನಲ್ಲಿ ಅಭಿಮಾನಿಗಳು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post