No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Wednesday, August 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ರೈತರ ಸಂಕಷ್ಟಗಳಿಗೆ ಸ್ಪಂದಿಸುವುದೇ ಸರ್ಕಾರದ ಮುಖ್ಯ ಉದ್ದೇಶ: ಸಚಿವ ಶ್ರೀರಾಮುಲು

kalpa News by kalpa News
December 9, 2022
in ಬಳ್ಳಾರಿ
0
ರೈತರ ಸಂಕಷ್ಟಗಳಿಗೆ ಸ್ಪಂದಿಸುವುದೇ ಸರ್ಕಾರದ ಮುಖ್ಯ ಉದ್ದೇಶ: ಸಚಿವ ಶ್ರೀರಾಮುಲು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  |

ಕೃಷಿ ಇಲಾಖೆಯಿಂದ ಕಂಪ್ಲಿ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ನಿರ್ಮಿಸಿರುವ ರೈತ ಸಂಪರ್ಕ ಕೇಂದ್ರ ಕಚೇರಿಯ ನೂತನ ಕಟ್ಟಡದ ಉದ್ಘಾಟನೆಯನ್ನು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಬುಧವಾರ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸುಮಾರು 5ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ರೈತ ಸಂಪರ್ಕ ಕೇಂದ್ರವು ಈ ಭಾಗದ ರೈತರ ಹಲವು ವರ್ಷಗಳ ಬೇಡಿಕೆಯಾಗಿತ್ತು, ಅದು ಈಗ ನೆರವೇರಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ನಾಳೆಯಿಂದಲೇ ಎಲ್ಲಾ ಕಡೆ ಭತ್ತ ಖರೀದಿ ಕೇಂದ್ರಗಳನ್ನು ಪ್ರಾರಂಭ ಮಾಡಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ರೈತರ ಸಂಕಷ್ಟಗಳಿಗೆ ಸ್ಪಂದಿಸುವುದು ಮತ್ತು ಅವರ ಏಳಿಗೆಯೇ ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

Also read: ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ: ಉದ್ಯೋಗಾಕಾಂಕ್ಷಿಗಳಿಗಾಗಿ ಇಲ್ಲಿದೆ ಮಾಹಿತಿ

ಕಂಪ್ಲಿ ಶಾಸಕರಾದ ಜೆ.ಎನ್.ಗಣೇಶ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರೆಯಬೇಕಾದರೆ ಮಧ್ಯವರ್ತಿಗಳಿಲ್ಲದ ಬೆಳೆ ಖರೀದಿ ಕೇಂದ್ರಗಳು ತೆರೆಯಬೇಕು ಎಂದು ತಿಳಿಸಿ, ಹಾಗೆಯೇ ಭತ್ತ ಮತ್ತು ಜೋಳ ಖರೀದಿ ಕೇಂದ್ರಗಳು ವರ್ಷವಿಡೀ ತೆರೆಯಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗುತ್ತಿಗನೂರು ವಿರೂಪಾಕ್ಷಗೌಡ, ಮಾಜಿ ಸಂಸದೆ ಜೆ. ಶಾಂತಾ, ಕಂಪ್ಲಿ ಪುರಸಭೆಯ ಅಧ್ಯಕ್ಷರಾದ ಶಾಂತಲಾ ವಿದ್ಯಾಧರ, ಕಂಪ್ಲಿ ಕೃಷಿಕ ಸಮಾಜ ಅಧ್ಯಕ್ಷರಾದ ಜಿ. ಲಕ್ಷ್ಮಿಕಾಂತರೆಡ್ಡಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಕೆ.ಮಲ್ಲಿಕಾರ್ಜುನ, ಕೃಷಿ ಇಲಾಖೆಯ ಉಪ ಕೃಷಿ ನಿರ್ದೇಶಕರಾದ ಸಿ.ಆರ್.ಚಂದ್ರಶೇಖರ್, ಸಿರುಗುಪ್ಪ ಸಹಾಯಕ ಕೃಷಿ ನಿರ್ದೇಶಕರಾದ ಎಸ್.ಬಿ.ಪಾಟೀಲ್ ಸೇರಿದಂತೆ ರೈತ ಮುಖಂಡರುಗಳು ಹಾಗೂ ಇತರರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BallaryKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಳ್ಳಾರಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ: ಉದ್ಯೋಗಾಕಾಂಕ್ಷಿಗಳಿಗಾಗಿ ಇಲ್ಲಿದೆ ಮಾಹಿತಿ

Next Post

ಡಿ.10ರಂದು ಎನ್‌ಇಎಸ್ ಅಮೃತಮಹೋತ್ಸವ ಉಪನ್ಯಾಸ ಸರಣಿ

kalpa News

kalpa News

Next Post
ಡಿ.10ರಂದು ಎನ್‌ಇಎಸ್ ಅಮೃತಮಹೋತ್ಸವ ಉಪನ್ಯಾಸ ಸರಣಿ

ಡಿ.10ರಂದು ಎನ್‌ಇಎಸ್ ಅಮೃತಮಹೋತ್ಸವ ಉಪನ್ಯಾಸ ಸರಣಿ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL