No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Monday, April 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ಹಾವು ಕಚ್ಚಿದ ತಕ್ಷಣ ಏನು ಮಾಡಬೇಕು? ಇಲ್ಲಿದೆ ತುರ್ತಾಗಿ ಮಾಡಬೇಕಾದ್ದು, ಮಾಡಬಾರದ್ದು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 18, 2025
in ಬಳ್ಳಾರಿ
0
ಹಾವು ಕಚ್ಚಿದ ತಕ್ಷಣ ಏನು ಮಾಡಬೇಕು? ಇಲ್ಲಿದೆ ತುರ್ತಾಗಿ ಮಾಡಬೇಕಾದ್ದು, ಮಾಡಬಾರದ್ದು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬಳ್ಳಾರಿ  |

ಹಾವು ಕಚ್ಚಿದ ಸಂದರ್ಭದಲ್ಲಿ ಹೆದರಬಾರದು. ಹಾವು ಕಚ್ಚಿದ ವ್ಯಕ್ತಿಯನ್ನು ಸಮಾಧಾನವಾಗಿರಿಸಿ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಬಂದು ಉಚಿತ ಚುಚ್ಚುಮದ್ದು ಕೊಡಿಸುವ ಮೂಲಕ ಜೀವ ಹಾನಿ ತಡೆಯಬಹುದು ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ .ಮರಿಯಂಬಿ.ವಿ.ಕೆ ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಮೋಕ ಸಮುದಾಯ ಆರೋಗ್ಯ ಕೇಂದ್ರ ಆಶ್ರಯದಲ್ಲಿ ಬಳ್ಳಾರಿ ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ಗುರುವಾರ ಏರ್ಪಡಿಸಿದ್ದ ಹಾವು ಕಡಿತ ಕುರಿತು ಜಾಗೃತಿ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.
ಹಾವು ಕಚ್ಚಿದಾಗ ಎಲ್ಲರೂ ಗಾಬರಿಯಾಗುವುದು ಸಾಮಾನ್ಯ. ಇದರಿಂದ ವ್ಯಕ್ತಿಯ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇರುತ್ತದೆ. ಅದರಲ್ಲೂ ವಿಷಕಾರಿ ಹಾವು ಕಡಿತದ ಸಂದರ್ಭದಲ್ಲಿ ವ್ಯಕ್ತಿಯನ್ನು ಯಾವುದೇ ವಾಹನ ಅಥವಾ 108 ಅಂಬುಲೆನ್ಸ್ ಮೂಲಕ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮೊದಲ ಆದ್ಯತೆ ನೀಡಬೇಕು ಎಂದು ಹೇಳಿದರು.

ಆ ಸಂದರ್ಭದಲ್ಲಿ ರೋಗಿಯ ಹಾವು ಕಚ್ಚಿರುವ ಭಾಗವು ಹೃದಯದ ಕೆಳಗೆ ಬರುವ ಹಾಗೆ ಇರುವಂತೆ ನೋಡಿಕೊಳ್ಳಬೇಕು. ರಕ್ತಪರಿಚಲನೆಗೆ ತಡೆಯಾಗುವಂತಹ ಕೈ ಗಡಿಯಾರ, ಬಳೆ, ಉಂಗುರ ಮುಂತಾದವುಗಳನ್ನು ತೆಗೆಯಬೇಕು. ಕಚ್ಚಿದ ಭಾಗ ಅಲುಗಾಡದಂತಿರಬೇಕು. ಮುಖ್ಯವಾಗಿ ಆಸ್ಪತ್ರೆಗೆ ಹೋಗುವಾಗ ವ್ಯಕ್ತಿಯ ರೋಗ ಲಕ್ಷಣಗಳಾದ ತೇಲುಗಣ್ಣು, ಕಣ್ಣುಮುಚ್ಚುವುದು, ನಾಲಿಗೆ ತೊದಲುವಿಕೆ, ನುಂಗಲು ಕಷ್ಟವಾಗುವುದು, ಉಸಿರಾಡಲು ಕಷ್ಟವಾಗುವುದನ್ನು ಗಮನಿಸಬೇಕು. ಇಲ್ಲವಾದಲ್ಲಿ ನರಮಂಡಲಕ್ಕೆ ಹಾನಿ ಮಾಡುವ ವಿಷದ ಅಂಶವಾಗಿರುತ್ತದೆ ಎಂದರು.
ಗಾಯದ ಜಾಗದಲ್ಲಿ ತೀವ್ರ ಉರಿ, ನೋವು ಹರಡುವಿಕೆ ಅಥವಾ ಊದುವಿಕೆ ಗಾಯದ ಸುತ್ತ ಬಣ್ಣಹೀನವಾಗುವುದು, ಕೆಳಬೆನ್ನಿನಲ್ಲಿ ನೋವು ಮುಂತಾದ ಲಕ್ಷಣಗಳು ಸಹ ಅಂಗಾAಗಕ್ಕೆ ಹಾನಿ ಮಾಡುವ ವಿಷದ ಅಂಶವಾಗಿರುತ್ತದೆ. ಕೂಡಲೇ ಈ ಲಕ್ಷಣಗಳನ್ನು ರೋಗಿಯ ಜೊತೆಗಿರುವ ವ್ಯಕ್ತಿಗಳು ವೈದ್ಯರಿಗೆ ತಿಳಿಸಿದರೆ ವ್ಯಕ್ತಿಯ ಜೀವ ಕಾಪಾಡಲು ಸಾಧ್ಯವಾಗುವ ಚಿಕಿತ್ಸೆ ಒದಗಿಸಲು ಸಹಾಯಕವಾಗಲಿದೆ ಎಂದರು.

ಮೋಕ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಭಾರತಿ ಅವರು ಮಾತನಾಡಿ, ಹಾವು ಕಚ್ಚಿದಾಗ ಕಚ್ಚಿದ ಜಾಗದ ಪಕ್ಕದಲ್ಲಿ ಬಟ್ಟೆ ಕಟ್ಟುವುದು, ಬ್ಲೇಡ್ ಅಥವಾ ಚಾಕುವಿನಿಂದ ಗಾಯ ಮಾಡುವುದು, ಗಾಯ ಸುಡುವುದು, ನಾಟಿ ಔಷಧಿ ನೀಡುವುದು ಮುಂತಾದವುಗಳನ್ನು ಮಾಡಬಾರದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಎನ್‌ಸಿಡಿ ಸಲಹೆಗಾರರಾದ ಡಾ.ಜಬೀನ್ ತಾಜ್, ಜಿಲ್ಲಾ ಸಾಂಕ್ರಾಮಿಕ ರೋಗ ತಜ್ಞರಾದ ಡಾ.ವಿಶಾಲಾಕ್ಷಿ, ತಾಲ್ಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಮ್ಮ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಶಿದ್ ಬೇಗಮ್, ಡಾಟ ಮ್ಯಾನೇಜರ್ ಅಜಯ್, ಸಮುದಾಯ ಆರೋಗ್ಯಾಧಿಕಾರಿ ತ್ರಿಪುನ್ ಕುಮಾರ್, ಆರೋಗ್ಯ ನಿರೀಕ್ಷಣಾಧಿಕಾರಿ ಮಲ್ಲಿಗೌಡ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

               

Tags: BallaryKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬಳ್ಳಾರಿ
Share197Tweet123Send
Previous Post

ಮಗು ಏನಾದರೂ ವಸ್ತು ನುಂಗಿದರೆ ತಕ್ಷಣ ಆಸ್ಪತ್ರೆ ತೆರಳಿರಿ: ವೈದ್ಯರ ಎಚ್ಚರಿಕೆ

Next Post

ಅಭಿವ್ಯಕ್ತಿಯಲ್ಲಿ ಅರಳಿದ ಕರುಣೆ: ಅನಿಕಾ ಕುಲಕರ್ಣಿಯ ಅದ್ಭುತ ರಂಗಪ್ರವೇಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಭಿವ್ಯಕ್ತಿಯಲ್ಲಿ ಅರಳಿದ ಕರುಣೆ: ಅನಿಕಾ ಕುಲಕರ್ಣಿಯ ಅದ್ಭುತ ರಂಗಪ್ರವೇಶ

ಅಭಿವ್ಯಕ್ತಿಯಲ್ಲಿ ಅರಳಿದ ಕರುಣೆ: ಅನಿಕಾ ಕುಲಕರ್ಣಿಯ ಅದ್ಭುತ ರಂಗಪ್ರವೇಶ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ವೈಚಾರಿಕ‌ ದೀವಿಗೆ ಬೆಳಗಲು ಕುವೆಂಪು ಅವರ ಸಾಹಿತ್ಯದ ಕೊಡುಗೆ ಅಪಾರ: ಎ.ಎನ್. ರಾಮಚಂದ್ರ

ವೈಚಾರಿಕ‌ ದೀವಿಗೆ ಬೆಳಗಲು ಕುವೆಂಪು ಅವರ ಸಾಹಿತ್ಯದ ಕೊಡುಗೆ ಅಪಾರ: ಎ.ಎನ್. ರಾಮಚಂದ್ರ

April 13, 2026
ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL