Read - < 1 minute
ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಕೋವಿಡ್ ಸೋಂಕಿನಿಂದ ಮೃತರಾದ ಬಿಪಿಎಲ್ ಕುಟುಂಬಗಳಿಗೆ 1 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.
ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, 1 ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post