No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 10,433.72 ಕೋಟಿ ಮೊತ್ತದ ಬಂಡವಾಳ ಹೂಡಿಕೆ: ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 63ನೇ ಸಭೆ

kalpa News by kalpa News
March 9, 2024
in ಬೆಂಗಳೂರು ನಗರ
0
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 10,433.72 ಕೋಟಿ ಮೊತ್ತದ ಬಂಡವಾಳ ಹೂಡಿಕೆ: ಸಿಎಂ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ (ಎಸ್‌ಎಚ್‌ಎಲ್‌ಸಿಸಿ) 63ನೇ ಸಭೆಯಲ್ಲಿ, ರಾಜ್ಯದಾದ್ಯಂತ 27,067 ಉದ್ಯೋಗಗಳನ್ನು ಸೃಷ್ಟಿಸುವ ₹ 17835.9 ಕೋಟಿ ಮೊತ್ತದ ಯೋಜನೆಗಳಿಗೆ ಅನುಮೋದನೆ ದೊರೆತಿದ್ದು, ಇದರಲ್ಲಿ ₹ 8220.05 ಕೋಟಿ ಮೊತ್ತದ 6 ಹೊಸ ಯೋಜನೆಗಳು ಮತ್ತು ₹ 9,615.85 ಕೋಟಿ ಮೊತ್ತದ ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳು ಇವೆ.

ʼಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಹೂಡಿಕೆ ಮತ್ತು ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳಿಗೆ ದೊರೆತಿರುವ ಅನುಮತಿಗಳಿಂದ ಈ ಜಿಲ್ಲೆಗಳಲ್ಲಿ ಒಟ್ಟಾರೆ ₹ 10,433.72 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
‘ವಿಸ್ಟ್ರಾನ್ ಇನ್ಫೊಕಾಂ ಮ್ಯಾನುಫ್ಯಾಕ್ಚರಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ₹ 2095 ಕೋಟಿ ವೆಚ್ಚದಲ್ಲಿ ಸ್ಮಾರ್ಟ್‌ಫೋನ್‌ ತಯಾರಿಕಾ ಘಟಕ ಆರಂಭಿಸಲಿದೆ. ಇದರಿಂದ 21723 ಜನರಿಗೆ ಉದ್ಯೋಗಗಳು ದೊರೆಯಲಿವೆʼ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಭೆಯಲ್ಲಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ, ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಆಗಿರುವ ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು ಉಪಸ್ಥಿತರಿದ್ದರು.
ಹೊಸ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು : ರಾಜ್ಯದಲ್ಲಿ ಹೊಸದಾಗಿ ಬಂಡವಾಳ ಹೂಡಿಕೆ ಮಾಡಲಿರುವ ಒಟ್ಟು 6 ಕಂಪನಿಗಳಾದ – ಎಸ್‍ಟಿಟಿ ಗ್ಲೋಬಲ್ ಡೇಟಾ ಸೆಂಟರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಇಂಡಿಯನ್ ಕೇನ್ ಪವರ್ ಲಿಮಿಟೆಡ್, ಐ.ಸಿ.ಟಿ ಸರ್ವಿಸ್ ಮ್ಯಾನೇಜ್‌ಮೆಂಟ್‌ ಸೊಲ್ಯೂಷನ್ಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್, ಶ್ರೀ ಬಾಲಾಜಿ ಷುಗರ್ಸ್ ಮತ್ತು ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಏರ್ ಇಂಡಿಯಾ ಲಿಮಿಟೆಡ್‌ನ ಒಟ್ಟು ₹ 8220.05 ಕೋಟಿ ಮೊತ್ತದ ಬಂಡವಾಳ ಹೂಡಿಕೆಗಳಿಗೆ ಸಮಿತಿಯು ಒಪ್ಪಿಗೆ ನೀಡಿದೆ. ಈ ಹೊಸ ಯೋಜನೆಗಳಿಂದ ರಾಜ್ಯದಲ್ಲಿ ಒಟ್ಟು 27,067

ಹೊಸ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ
ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳು : ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಕಂಪನಿಗಳ ಸಾಮರ್ಥ್ಯ ವಿಸ್ತರಣೆ ಉದ್ದೇಶದ ಹೆಚ್ಚುವರಿ ಹೂಡಿಕೆಯ 8 ಪ್ರಸ್ತಾವನೆಗಳಿಗೂ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಬಂಡವಾಳ ಹೂಡಿಕೆ ಹೆಚ್ಚಳದ ಪ್ರಸ್ತಾವನೆಗಳಲ್ಲಿ – ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್, ಆರ್‌ಬಿಎಸ್‌ಎಸ್‌ಎನ್‌ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್, ಎಂವಿ ಎನರ್ಜಿ ಪ್ರೈವೇಟ್ ಲಿಮಿಟೆಡ್ (ಈ ಹಿಂದಿನ ಎಂವೆ ಫೋಟೊ ವೋಲ್ಟಾಯಿಕ್ ಪವರ್ ಪ್ರೈವೇಟ್ ಲಿಮಿಟೆಡ್), ಇಂಡಿಯನ್ ಕೇನ್ ಪವರ್ ಲಿಮಿಟೆಡ್ (ಅಳಗವಾಡಿ ಬೀರೇಶ್ವರ ಷುಗರ್ಸ್ ಘಟಕ ), ಗ್ರೀನ್ಕೊ ಕೆಎ01 ಐಆರ್‍ಇಪಿ ಪ್ರೈವೇಟ್ ಲಿಮಿಟೆಡ್ (ಈ ಹಿಂದಿನ ಗ್ರೀನ್ಕೊ ಸೋಲಾರ್ ಎನರ್ಜಿ ಪ್ರೈವೇಟ್ ಲಿಮಿಟೆಡ್), ಅಥಣಿ ಷುಗರ್ಸ್ ಲಿಮಿಟೆಡ್, ಉಕೆಮ್ ಅಗ್ರಿ ಇನ್‌ಫ್ರಾ ಲಿಮಿಟೆಡ್ ಮತ್ತು ಸ್ನೈಡರ್ ಎಲೆಕ್ಟ್ರಿಕ್ ಐಟಿ ಬಿಸಿನೆಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸೇರಿವೆ. ಇವುಗಳ ಹೆಚ್ಚುವರಿ ಹೂಡಿಕೆಯ ಮೊತ್ತವು ₹ 9,615.85 ಕೋಟಿಗಳಷ್ಟಿದೆ.

ಅಭಿವೃದ್ಧಿ ಆಯುಕ್ತೆ ಡಾ. ಶಾಲಿನಿ ರಜನೀಶ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಆಯುಕ್ತರಾದ ಶ್ರೀಮತಿ ಗುಂಜನ್ ಕೃಷ್ಣ ಹಾಗೂ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

https://kalpa.news/wp-content/uploads/2024/02/VID-20240229-WA0024.mp4


Tags: BangaloreCM SiddaramaiahKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಾವೇರಿ-ಗದಗ ಕ್ಷೇತ್ರದಿಂದ ಕಾಂತೇಶ್ ಅಖಾಡಕ್ಕೆ!? ಸ್ವತಃ ಅವರೇ ಹೇಳಿದ್ದೇನು?

Next Post

ಅಧಿಕಾರಿಗಳ ಅಸಡ್ಡೆ 3 ವರ್ಷವಾದರೂ ಉದ್ಘಾಟನೆಗೊಳ್ಳದ ನೀರಿನ ಟ್ಯಾಂಕ್ | ನೀರಿಗಾಗಿ‌ ಪರದಾಟ

kalpa News

kalpa News

Next Post
ಅಧಿಕಾರಿಗಳ ಅಸಡ್ಡೆ 3 ವರ್ಷವಾದರೂ ಉದ್ಘಾಟನೆಗೊಳ್ಳದ ನೀರಿನ ಟ್ಯಾಂಕ್ | ನೀರಿಗಾಗಿ‌ ಪರದಾಟ

ಅಧಿಕಾರಿಗಳ ಅಸಡ್ಡೆ 3 ವರ್ಷವಾದರೂ ಉದ್ಘಾಟನೆಗೊಳ್ಳದ ನೀರಿನ ಟ್ಯಾಂಕ್ | ನೀರಿಗಾಗಿ‌ ಪರದಾಟ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL