No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಜ್ಯದಲ್ಲಿ 16 ಕೊರೋನಾ ಸೋಂಕು ಪ್ರಕರಣ ಪತ್ತೆ | ಆರೋಗ್ಯ ಸಚಿವರು ಹೇಳಿದ್ದೇನು?

kalpa News by kalpa News
May 22, 2025
in ಬೆಂಗಳೂರು ನಗರ
0
ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯದಲ್ಲಿ 16 ಕೊರೋನಾ #Corona ಸೋಂಕು ಪ್ರಕರಣ ಪತ್ತೆಯಾಗಿದೆ. ಬೇರೆ ಬೇರೆ ದೇಶಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಆದರೆ ನಮ್ಮಲ್ಲಿ ಅಂತಹ ಯಾವುದೇ ಲಕ್ಷಣಗಳು ಪತ್ತೆಯಾಗಿಲ್ಲ. ಹೀಗಾಗಿ ಅನಗತ್ಯವಾಗಿ ಆತಂಕಪಡುವುದು ಬೇಡ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ #Minister Dinesh Gundurao ಹೇಳಿದರು.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವಾಗ ಪರೀಕ್ಷೆ ನಡೆಸಿದರೂ ಕೊರೋನಾ ಸೋಂಕು ಇದ್ದೇ ಇರುತ್ತದೆ. ಯಾವ ರೋಗ ಲಕ್ಷಣ ಇದ್ದು ಪರೀಕ್ಷೆ ನಡೆಸಿದರೂ ಸೋಂಕು ಪಾಸಿಟಿವ್‌ ಬರುತ್ತದೆ. ಇದನ್ನು ಸೋಂಕಿನ ತೀವ್ರತೆ ಎಂದು ಹೇಳಲು ಆಗುವುದಿಲ್ಲ. ನಮ್ಮಲ್ಲಿ ಅಂತಹ ಯಾವುದೇ ತೊಂದರೆ ಉಂಟಾಗಿಲ್ಲ. ನಾವು ಕೇಂದ್ರ ಸರ್ಕಾರದ ಜತೆ ಸತತ ಸಂಪರ್ಕದಲ್ಲಿದ್ದು, ಅನಗತ್ಯವಾದ ಭೀತಿ ಬೇಕಾಗಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಮೇ ತಿಂಗಳಲ್ಲಿ 33 ಕೊರೋನಾ ಸೋಂಕು ಪ್ರಕರಣ ದೃಢಪಟ್ಟಿದ್ದು, ಪ್ರಸ್ತುತ 16 ಸಕ್ರಿಯ ಕೊರೋನಾ ಸೋಂಕು ಪ್ರಕರಣ ವರದಿಯಾಗಿವೆ. ಯಾರೂ ಆಸ್ಪತ್ರೆಗೆ ದಾಖಲಾಗಿಲ್ಲ. ಜತೆಗೆ ತೀವ್ರ ಲಕ್ಷಣಗಳು ಪತ್ತೆಯಾಗಿಲ್ಲ. ಹೀಗಾಗಿ ರೂಪಾಂತರಿ ಆತಂಕ ಬೇಡ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದಲ್ಲಿ ಸಕ್ರಿಯವಾಗಿರುವ 16 ಪ್ರಕರಣಗಳಲ್ಲೂ ಎಲ್ಲರೂ ಮನೆಯಲ್ಲೇ ಸ್ವಯಂ ನಿಗಾದಲ್ಲಿ ಇದ್ದಾರೆ. ಯಾರಿಗೂ ತೀವ್ರ ರೋಗ ಲಕ್ಷಣಗಳು ಇಲ್ಲ. ಯಾರೊಬ್ಬರೂ ಆಸ್ಪತ್ರೆಗೆ ದಾಖಲಾಗಿಲ್ಲ. ಇದು ರೂಪಾಂತರಿ ಸೋಂಕು ಎಂದು ಹೇಳಲು ಯಾವುದೇ ಲಕ್ಷಣಗಳು ಗೋಚರವಾಗಿಲ್ಲ. ಹೀಗಾಗಿ ಅನಗತ್ಯ ಆತಂಕ ಬೇಡ. ಆದರೆ ಮುನ್ನೆಚ್ಚರಿಕಾ ಕ್ರಮಗಳು ಕೈಗೊಳ್ಳುವುದು ಉತ್ತಮ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

https://kalpa.news/wp-content/uploads/2025/03/PES-Video.mp4

ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣ ತೀವ್ರ ನಿಯಂತ್ರಣದಲ್ಲಿವೆ. ಜನವರಿಯಲ್ಲಿ 3 ಪ್ರಕರಣ, ಫೆಬ್ರವರಿಯಲ್ಲಿ 1, ಮಾರ್ಚ್‌ 3, ಏಪ್ರಿಲ್‌ ತಿಂಗಳಲ್ಲಿ 3 ಪ್ರಕರಣ ಮಾತ್ರ ವರದಿಯಾಗಿದೆ. ಆದರೆ ಮೇ ತಿಂಗಳಲ್ಲಿ 33 ಪ್ರಕರಣ ವರದಿಯಾಗಿದ್ದು, ಪ್ರಸ್ತುತ 16 ಪ್ರಕರಣ ಸಕ್ರಿಯವಾಗಿದೆ. ಈ ತಿಂಗಳಲ್ಲಿ ಹೆಚ್ಚು ಪ್ರಕರಣ ವರದಿಯಾಗಿದೆ ಎಂಬ ಕಾರಣಕ್ಕೆ ಎಚ್ಚರವಹಿಸಬೇಕು ಎಂದು ಆರೋಗ್ಯ ಇಲಾಖೆಯ ಸಾಂಕ್ರಾಮಿಕ ರೋಗಗಳ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

ಆತಂಕ ಬೇಡ ಎಚ್ಚರವಿರಲಿ

ಏಷ್ಯಾದ ಕೆಲ ಭಾಗಗಳಲ್ಲಿ, ವಿಶೇಷವಾಗಿ ಸಿಂಗಾಪುರ ಮತ್ತು ಹಾಂಗ್‌ಕಾಂಗ್‌ನಲ್ಲಿ ಹೆಚ್ಚುತ್ತಿರುವ ಕೋವಿಡ್ ಸೋಂಕು ಪ್ರಕರಣಗಳಿಂದ ರಾಜ್ಯದಲ್ಲೂ ಆತಂಕ ಸೃಷ್ಟಿಯಾಗಿದೆ. ಆದರೆ ಅಧಿಕೃತ ಅಂಕಿ-ಅಂಶಗಳ ಪ್ರಕಾರ, ಭಾರತದಾದ್ಯಂತ ಮೇ19 ರ ವೇಳೆಗೆ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 257 ಇದೆ. ಇವುಗಳಲ್ಲಿ ಹೆಚ್ಚಿನವು ಸೌಮ್ಯವಾಗಿದ್ದು, ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲ. ಹೀಗಾಗಿ ಆತಂಕ ಬೇಡ ಎಚ್ಚರವಿರಲಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

                    

 

Tags: BangaloreCoronaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister Dinesh GunduraoNews_in_KannadaNews_Kannadaಕೊರೋನಾಬೆಂಗಳೂರುಸಚಿವ ದಿನೇಶ್ ಗುಂಡೂರಾವ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜನ ಸತ್ತರೂ ಕಾಂಗ್ರೆಸ್‌ ಸಾಧನಾ ಸಂಭ್ರಮಾಚರಣೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ

Next Post

Vaishaka Natanam –2025 Captivating Dance festival at Bekal Gokulam Goushala

kalpa News

kalpa News

Next Post
Vaishaka Natanam –2025 Captivating Dance festival at Bekal Gokulam Goushala

Vaishaka Natanam –2025 Captivating Dance festival at Bekal Gokulam Goushala

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL