No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Monday, October 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಇನ್ವೆಸ್ಟ್‌ ಕರ್ನಾಟಕದಲ್ಲಿ 19 ದೇಶಗಳು ಭಾಗಿ: ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ

kalpa News by kalpa News
February 9, 2025
in ಬೆಂಗಳೂರು ನಗರ
0
2024ರ ಏಪ್ರಿಲ್ ಹೊತ್ತಿಗೆ ಐಫೋನ್ ಉತ್ಪಾದನೆ ಆರಂಭ: ಸಚಿವ ಎಂ.ಬಿ. ಪಾಟೀಲ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

‘ಇದೇ 11ರಿಂದ 14ರವರೆಗೆ ನಗರದಲ್ಲಿ ನಡೆಯಲಿರುವ ಇನ್ವೆಸ್ಟ್‌ ಕರ್ನಾಟಕ 2025 #Invest Karnataka 2025 ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 19 ದೇಶಗಳು ಭಾಗವಹಿಸಲಿವೆʼ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ #Minister M B Patil ಅವರು ತಿಳಿಸಿದ್ದಾರೆ.

‘ಸಮಾವೇಶದಲ್ಲಿರುವ 9 ಪ್ರತ್ಯೇಕ ಕಂಟ್ರಿ ಪೆವಿಲಿಯನ್‌ಗಳು ಹೂಡಿಕೆ ಅವಕಾಶಗಳು ಮತ್ತು ವಾಣಿಜ್ಯ ಬಾಂಧವ್ಯ ಸಹಯೋಗದ ಅವಕಾಶಗಳನ್ನು ಪ್ರದರ್ಶಿಸಲಿವೆ. ಫ್ರಾನ್ಸ್, ನೆದರ್‌ಲ್ಯಾಂಡ್ಸ್, ಜಪಾನ್, ಥಾಯ್ಲೆಂಡ್‌, ಮಲೇಷ್ಯಾ, ದಕ್ಷಿಣ ಕೊರಿಯಾ, ಇಸ್ರೇಲ್, ನಾರ್ವೆ, ಸ್ವಿಟ್ಜರ್‌ಲ್ಯಾಂಡ್, ತೈವಾನ್, ಜರ್ಮನಿ, ಆಸ್ಟ್ರೇಲಿಯಾ, ಡೆನ್ಮಾರ್ಕ್, ಪೋಲಂಡ್, ಇಟಲಿ, ಬ್ರಿಟನ್‌, ಸ್ಲೊವೆನಿಯಾ, ಬಹ್ರೇನ್ ಮತ್ತು ಸಿಂಗಪುರ ಭಾಗವಿಸಲಿವೆʼ ಎಂದು ಸಚಿವರು ಮಾಹಿತಿ ನೀಡಿದ್ದಾರೆ.ʼಏರೊಸ್ಪೇಸ್‌, ನವೀಕರಿಸಬಹುದಾದ ಇಂಧನ, ಎಲೆಕ್ಟ್ರಾನಿಕ್ಸ್‌, ಸೆಮಿಕಂಡಕ್ಟರ್‌ ಮತ್ತು ಅತ್ಯಾಧುನಿಕ ತಯಾರಿಕೆ ವಲಯಗಳಲ್ಲಿ ಕರ್ನಾಟಕವು ಬಂಡವಾಳ ಹೂಡಿಕೆಗೆ ಮುಂಚೂಣಿಯಲ್ಲಿ ಇರುವುದನ್ನು ಜಾಗತಿಕ ಉದ್ಯಮ ಜಗತ್ತಿಗೆ ಸಮಾವೇಶದ ಮೂಲಕ ಪರಿಚಯಿಸಲು ಸರ್ವ ಪ್ರಯತ್ನಗಳನ್ನು ಮಾಡಲಾಗುತ್ತಿದʼ ಎಂದು ಹೇಳಿದ್ದಾರೆ.

Also read: ಸಂಪ್ ನೀರು ಪೋಲಾಗದಂತೆ ಬಂತು ಸ್ಮಾರ್ಟ್ ಯೋಜನೆ

ʼಪರಿಸರ ಸ್ನೇಹಿ ವಿದ್ಯುತ್‌ ಚಾಲಿತ ವಾಹನಗಳು, ಡಿಫೆನ್ಸ್‌, ಜೈವಿಕ ತಂತ್ರಜ್ಞಾನ, ಸಂಶೋಧನೆ ಹಾಗೂ ಅಭಿವೃದ್ಧಿ ಮತ್ತು ಗರಿಷ್ಠ ನಿಖರತೆಯ ಬಿಡಿಭಾಗ ತಯಾರಿಕಾ ವಲಯಗಳಲ್ಲಿನ ಇತ್ತೀಚಿನ ಬೆಳವಣಿಗೆಯ ಮೇಲೆ ಫ್ಯೂಚರ್‌ ಆಫ್‌ ಇನ್ನೊವೇಷನ್‌ ಎಕ್ಸ್‌ಪೊ ಬೆಳಕು ಚೆಲ್ಲಲಿದೆ. ʼರಾಜ್ಯದಲ್ಲಿನ ಎಸ್‌ಎಂಇ ಹಾಗೂ ನವೋದ್ಯಮಗಳ ಬೆಳವಣಿಗೆಗೆ ಸಮಾವೇಶವು ವೇಗ ನೀಡಲಿದೆ. ಡಿಜಿಟಲೀಕರಣ ಅಳವಡಿಸಿಕೊಳ್ಳಲು 2,000ಕ್ಕೂ ಹೆಚ್ಚು ಎಸ್‌ಎಂಇಗಳಿಗೆ ಸೂಕ್ತ ತರಬೇತಿ ನೀಡಲಾಗಿದೆ. ಡಿಜಿಟಲ್‌ ಪರಿವರ್ತನೆಗೆ 100 ಎಸ್‌ಎಂಇಗಳಿಗೆ ಅಗತ್ಯ ನೆರವು ನೀಡಲಾಗಿದೆʼ ಎಂದು ತಿಳಿಸಿದ್ದಾರೆ.
ʼತಯಾರಿಕೆ ಹಾಗೂ ಪರಿಸರ ಸ್ನೇಹಿ ನವೋದ್ಯಮಗಳಿಗೆ ಉತ್ತೇಜನ ನೀಡಲು, ಜಾಗತಿಕ ನವೋದ್ಯಮ ಸವಾಲಿನ – ವೆಂಚುರೈಸ್‌ನ 2ನೇ ಆವೃತ್ತಿಯು ಸಮಾವೇಶದ ಇನ್ನೊಂದು ಆಕರ್ಷಣೆ ಆಗಿರಲಿದೆ. ʼಮೂಲ ಸಲಕರಣೆ ತಯಾರಿಸುವ (ಒಇಎಂ) ದೊಡ್ಡ ಕಂಪನಿಗಳ ಜೊತೆಗೆ ವಹಿವಾಟು ಕುದುರಿಸಿಕೊಳ್ಳುವುದಕ್ಕೆ ಎಸ್‌ಎಂಇ-ಗಳಿಗೆ ನೆರವಾಗಲು ಕೃತಕ ಬುದ್ಧಿಮತ್ತೆ ಆಧಾರಿತ ಎಸ್‌ಎಂಇ ಕನೆಕ್ಟ್‌ ಅಂತರ್ಜಾಲ ತಾಣ ಅಭಿವೃದ್ಧಿಪಡಿಸಲಾಗಿದೆ. ʼರಾಜ್ಯದ ಕೈಗಾರಿಕಾ ಮುನ್ನೋಟ ಕಾರ್ಯಗತಗೊಳಿಸಲು ಹೊಸ ಕೈಗಾರಿಕಾ ನೀತಿ (2024-29) ಜಾರಿಗೊಳಿಸಲಾಗುತ್ತಿದೆ. ಹಣಕಾಸು ಹಾಗೂ ಹಣಕಾಸೇತರ ಉತ್ತೇಜನಾ ಕ್ರಮಗಳ ಮೂಲಕ ರಾಜ್ಯಕ್ಕೆ ಕಂಪನಿಗಳನ್ನು ಆಹ್ವಾನಿಸಲು ಇದು ನೆರವಾಗಲಿದೆʼ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ʼಬಂಡವಾಳ ಹೂಡಿಕೆ ಸುಲಲಿತಗೊಳಿಸಲು ಕೃತಕ ಬುದ್ಧಿಮತ್ತೆ ನೆರವಿನ ಏಕಗವಾಕ್ಷಿ ವ್ಯವಸ್ಥೆ ಅಭಿವೃದ್ಧಿಪಡಿಸಲಾಗಿದೆ. ಇದು ಭೂಮಿ ಹಂಚಿಕೆ, ಹೂಡಿಕೆದಾರರ ಕುಂದುಕೊರತೆ ನಿವಾರಣೆಗೆ ನೆರವಾಗಲಿದ್ದು, ಬಹುಭಾಷಾ ಚಾಟ್‌ಬೋಟ್‌ ಸೌಲಭ್ಯ ಒಳಗೊಂಡಿರಲಿದೆ.
ʼಆನಂದ ಮಹೀಂದ್ರಾ, ಕುಮಾರ್‌ ಮಂಗಳಂ ಬಿರ್ಲಾ, ಕಿರಣ್‌ ಮಜುಂದಾರ್‌ ಶಾ, ಮಾರ್ಟಿನ್‌ ಲುಂಡ್‌ಸ್ಟೆಡ್ಟ್‌, ಜಾರ್ಜ್‌ ಪಪಂಡ್ರೆವು, ಆನ್‌ ಡಂಕಿನ್‌ ಮತ್ತು ಒಡೆ ಅಬೊಷ್‌ ಅವರು ಉದ್ದಿಮೆ, ತಂತ್ರಜ್ಞಾನ ಮತ್ತು ಕೈಗಾರಿಕಾ ಪರಿವರ್ತನೆ ಬಗ್ಗೆ ಒಳನೋಟಗಳನ್ನು ಹಂಚಿಕೊಳ್ಳಲಿದ್ದಾರೆ.

ʼಜಾಗತಿಕ ಪ್ರಮುಖ ಉದ್ದಿಮೆಗಳು ಮತ್ತು ವಿದೇಶಿ ಸರ್ಕಾರಗಳ ಪಾಲ್ಗೊಳ್ಳುವಿಕೆಯ ಫಲವಾಗಿ ರಾಜ್ಯದಲ್ಲಿ ವಿಪುಲ ಉದ್ಯೋಗ ಅವಕಾಶಗಳಿಗೆ ಉತ್ತೇಜನ ದೊರೆಯಲಿದೆ. ದುಡಿಯುವ ವರ್ಗದ ಕೌಶಲ ಅಭಿವೃದ್ಧಿಯಾಗಲಿದೆ. ತಂತ್ರಜ್ಞಾನವು ಸುಲಭವಾಗಿ ವರ್ಗಾವಣೆಯಾಗಲಿದೆ. ಇವೆಲ್ಲವುಗಳ ಫಲವಾಗಿ ಜಾಗತಿಕ ನಾವೀನ್ಯತಾ ಕ್ಷೇತ್ರದ ಜೊತೆಗಿನ ಕರ್ನಾಟಕದ ಬಾಂಧವ್ಯ ಗಮನಾರ್ಹವಾಗಿ ವೃದ್ಧಿಯಾಗಲಿದೆʼ ಎಂದೂ ಸಚಿವ ಪಾಟೀಲ ಅವರು ವಿವರಿಸಿದ್ದಾರೆ.

ಸಮಾವೇಶದ ಬಗ್ಗೆ ಮಾಹಿತಿ ಹಾಗೂ ಹೆಸರು ನೋಂದಾಯಿಸಲು https://investkarnataka.co.in/gim2025/ ಅಂತರ್ಜಾಲ ತಾಣಕ್ಕೆ ಭೇಟಿ ನೀಡಿ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4
Tags: BangaloreInvest Karnataka 2025Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister M B PatilNews_in_KannadaNews_Kannadaಇನ್ವೆಸ್ಟ್‌ ಕರ್ನಾಟಕ 2025ಬೆಂಗಳೂರುಸಚಿವ ಎಂ.ಬಿ. ಪಾಟೀಲ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಂಪ್ ನೀರು ಪೋಲಾಗದಂತೆ ಬಂತು ಸ್ಮಾರ್ಟ್ ಯೋಜನೆ

Next Post

ಪ್ಯಾರಾಚೂಟ್ ತರಬೇತಿ ವೇಳೆ ಅವಘಡ | ಕನ್ನಡಿಗ ವಾಯುಪಡೆ ಅಧಿಕಾರಿ ಸಾವು

kalpa News

kalpa News

Next Post
ಪ್ಯಾರಾಚೂಟ್ ತರಬೇತಿ ವೇಳೆ ಅವಘಡ | ಕನ್ನಡಿಗ ವಾಯುಪಡೆ ಅಧಿಕಾರಿ ಸಾವು

ಪ್ಯಾರಾಚೂಟ್ ತರಬೇತಿ ವೇಳೆ ಅವಘಡ | ಕನ್ನಡಿಗ ವಾಯುಪಡೆ ಅಧಿಕಾರಿ ಸಾವು

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL