No Result
View All Result
An Immaculate Demonstration on Confluence of Architecture Design & Music
English Articles

An Immaculate Demonstration on Confluence of Architecture Design & Music

by ಕಲ್ಪ ನ್ಯೂಸ್
April 13, 2026
0

Kalpa Media House  |  Special Article  | Smt. Uma Ranganathan presented the concept of Sangeetha Rachanaa - Confluence of music,...

Read moreDetails
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
  • Advertise With Us
  • Grievances
  • About Us
  • Contact Us
Monday, April 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

2024 ರಾಜ್ಯಕ್ಕೆ ಆಶಾದಾಯಕವಾಗಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 2, 2024
in ಬೆಂಗಳೂರು ನಗರ
0
2024 ರಾಜ್ಯಕ್ಕೆ ಆಶಾದಾಯಕವಾಗಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು |

ಸರ್ಕಾರದ ಕಾರ್ಯದರ್ಶಿಗಳಿಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ CMSiddaramaiah ಅವರು 2024 ನೇ ವರ್ಷಕ್ಕೆ ನಾವೆಲ್ಲರೂ ಕಾಲಿಡುತ್ತಿದ್ದು, ಈ ವರ್ಷ ರಾಜ್ಯಕ್ಕೆ ಆಶಾದಾಯಕವಾಗಿದೆ ಎಂದರು.

ರಾಜ್ಯದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಇಂದು ಅವರನ್ನು ಇಂದು ಭೇಟಿಯಾಗಿ ನೂತನ ವರ್ಷದ ಶುಭಾಶಯಗಳನ್ನು ಕೋರಿದ ಸಂದರ್ಭದಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 35 ಸಾವಿರ ಕೋಟಿ ಬೆಳೆ ನಷ್ಟವಾಗಿದೆ. ಪ್ರಕೃತಿ ಸಹಾಯವಿಲ್ಲದಿದ್ದರೆ, ಸರ್ಕಾರ ಏನು ಪರಿಹಾರ ಕೊಟ್ಟರು ಸಾಕಾಗುವುದಿಲ್ಲ. ಹವಾಮಾನ ಬದಲಾವಣೆಯಿಂದಾಗಿ ಈ ವೈಪರೀತ್ಯ ಕಾಣುತ್ತಿದ್ದೇವೆ. ಮುಂಗಾರಿನಲ್ಲಿ ಒಳ್ಳೆ ಮಳೆಯಾಗುವ ನಿರೀಕ್ಷೆ ಇದೆ. 2024 ರಲ್ಲಿ ಒಳ್ಳೆಯ ಮಳೆ ಬೆಳೆ ಆಗಲಿ ಎಂದು ಪ್ರಾರ್ಥನೆ ಮಾಡುವುದಾಗಿ ತಿಳಿಸಿದರು.

Also read: ಸಿದ್ದೇಶ್ವರ ಸ್ವಾಮೀಜಿಗಳ ಆದರ್ಶಗಳನ್ನು ಅನುಸರಿಸುವುದೇ ಅವರಿಗೆ ಸಲ್ಲಿಸುವ ದೊಡ್ಡ ನಮನ: ಸಿಎಂ ಸಿದ್ಧರಾಮಯ್ಯ

ಗ್ಯಾರಂಟಿಗಳನ್ನು ಕೊಟ್ಟಿದ್ದರಿಂದ ಬರದ ತೀವ್ರತೆ ಕಡಿಮೆ
ಅಭಿವೃದ್ಧಿ ನಿರೀಕ್ಷಿತ ಫಲ ಕಾಣಲು ಸಮೃದ್ಧಿಯಾಗಿ ಮಳೆಯಾಗಲಿ. ಶೇ. 60 ಕ್ಕೂ ಹೆಚ್ಚು ಜನ ವ್ಯವಸಾಯದ ಮೇಲೆ ಅವಲಂಬಿತರಾಗಿದ್ದಾರೆ. ಗ್ಯಾರಂಟಿಗಳನ್ನು ಕೊಟ್ಟಿದ್ದರಿಂದ ಬರದ ತೀವ್ರತೆ ಕಡಿಮೆಯಾಗಿದೆ. ಬಡವರ ಕುಟುಂಬಕ್ಕೆ ಹಣ ದೊರೆಯುತ್ತಿದ್ದು ಕೊಳ್ಳುವ ಶಕ್ತಿ ಇದೆ. ಬರಗಾಲವಿದ್ದರೂ ಸ್ವಲ್ಪ ಮಟ್ಟಿಗೆ ಅದರ ತೀವ್ರತೆ ಕಡಿಮೆಯಾಗಿದೆ ಎಂದು ಅಭಿಪ್ರಾಯ ಪಟ್ಟರು. ಇಲ್ಲದಿದ್ದರೆ ಹಾಹಾಕಾರ ಶುರುವಾಗುತ್ತಿತ್ತು. ಸಾರ್ವತ್ರಿಕ ಮೂಲ ಆದಾಯದ ತತ್ವದ ತಳಹದಿಯ ಮೇಲೆ ಜನರ ಆದಾಯ ಹೆಚ್ಚಿಸಿ ಆರ್ಥಿಕ ಚಟುವಟಿಕೆಗಳಿಗೆ ಇಂಬು ದೊರೆತಿದೆ ಎಂದರು. ರಾಜ್ಯ ದ ಜನರ ಅಭಿವೃದ್ಧಿಗಾಗಿ ಜನ ನಮ್ಮನ್ನು ಆಯ್ಕೆ ಮಾಡಿದ್ದಾರೆ. ಸರ್ಕಾರ ಆಡಳಿತ ವರ್ಗವನ್ನು ಆಯ್ಕೆ ಮಾಡಿದೆ. ಜನಪರ, ಸಮಾಜಮುಖಿ ಧೋರಣೆ ಇದ್ದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು, ಸಂವಿಧಾನದ ಆಶಯಗಳನ್ನು ಈಡೇರಿಸಲು ಸಾಧ್ಯವಾಗುತ್ತದೆ ಎಂದರು.
ಜನರ ನಿರೀಕ್ಷೆ ಹುಸಿಯಾಗದ ರೀತಿ ಕೆಲಸ ಮಾಡಬೇಕಿದೆ
ಸಂವಿಧಾನ ಅರಿತು ಅದರಂತೆ ನಡೆಯಬೇಕಿದೆ. ಈ ದಿಕ್ಕಿನಲ್ಲಿ ಪ್ರಯತ್ನ ಮಾಡೋಣ. ಜನರ ನಿರೀಕ್ಷೆ ಹುಸಿಯಾಗದ ರೀತಿ ಕೆಲಸ ಮಾಡಬೇಕಿದೆ.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು, ನಜೀರ್ ಅಹ್ಮದ್ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಸರ್ಕಾರದ ಅಭಿವೃದ್ಧಿ ಆಯುಕ್ತ ರು ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್ ಅವರು ಬರೆದಿರುವ ‘ ಸುಸ್ಥಿರ ಬದುಕಿನ ಸುತ್ತ ಆಶಾಕಿರಣ’ ಪುಸ್ತಕವನ್ನು ಮುಖ್ಯ ಮಂತ್ರಿಗಳು ಬಿಡುಗಡೆ ಮಾಡಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
Kalahamsa Infotech private limited
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
  
Tags: BangaloreCMSiddaramaiahKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ
Share196Tweet123Send
Previous Post

ಸಿದ್ದೇಶ್ವರ ಸ್ವಾಮೀಜಿಗಳ ಆದರ್ಶಗಳನ್ನು ಅನುಸರಿಸುವುದೇ ಅವರಿಗೆ ಸಲ್ಲಿಸುವ ದೊಡ್ಡ ನಮನ: ಸಿಎಂ ಸಿದ್ಧರಾಮಯ್ಯ

Next Post

ಪ್ರತಿಯೊಬ್ಬ ಚರಿತ್ರಾರ್ಹ ವ್ಯಕ್ತಿಗಳ ಅಧ್ಯಯನ ಅಗತ್ಯ: ಸಿಎಂ ಸಿದ್ದರಾಮಯ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪ್ರತಿಯೊಬ್ಬ ಚರಿತ್ರಾರ್ಹ ವ್ಯಕ್ತಿಗಳ ಅಧ್ಯಯನ ಅಗತ್ಯ: ಸಿಎಂ ಸಿದ್ದರಾಮಯ್ಯ

ಪ್ರತಿಯೊಬ್ಬ ಚರಿತ್ರಾರ್ಹ ವ್ಯಕ್ತಿಗಳ ಅಧ್ಯಯನ ಅಗತ್ಯ: ಸಿಎಂ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಧರ್ಮ ರಹಿತ ಸಮಾಜದ ಕಲ್ಯಾಣ ಅಸಾಧ್ಯ- ಧರ್ಮಪಾಲನೆ  ಸರ್ವರ ಕರ್ತವ್ಯ: ಯದುಗಿರಿ ಯತಿರಾಜ ಜೀಯರ್ ಸ್ವಾಮೀಜಿ

ಧರ್ಮ ರಹಿತ ಸಮಾಜದ ಕಲ್ಯಾಣ ಅಸಾಧ್ಯ- ಧರ್ಮಪಾಲನೆ  ಸರ್ವರ ಕರ್ತವ್ಯ: ಯದುಗಿರಿ ಯತಿರಾಜ ಜೀಯರ್ ಸ್ವಾಮೀಜಿ

April 13, 2026
ತ್ರಿಪುರ | ಇದು ಆಗ್ನೇಯ ಏಷ್ಯಾಕ್ಕೆ ಪ್ರವೇಶ ದ್ವಾರ | ಹೂಡಿಕೆ – ಅಭಿವೃದ್ಧಿಗೆ ಪ್ರಶಸ್ತ ಸ್ಥಳ

ತ್ರಿಪುರ | ಇದು ಆಗ್ನೇಯ ಏಷ್ಯಾಕ್ಕೆ ಪ್ರವೇಶ ದ್ವಾರ | ಹೂಡಿಕೆ – ಅಭಿವೃದ್ಧಿಗೆ ಪ್ರಶಸ್ತ ಸ್ಥಳ

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
ಟಾಟಾ ಮೋಟಾರ್ಸ್ ಬಿಲಿಯನ್ಇ ಮೊಬಿಲಿಟಿಗೆ ಮೊದಲ ಬ್ಯಾಚ್ ಎಲೆಕ್ಟ್ರಿಕ್ ಪ್ರೈಮಾ ವಿತರಣೆ

ಟಾಟಾ ಮೋಟಾರ್ಸ್ ಬಿಲಿಯನ್ಇ ಮೊಬಿಲಿಟಿಗೆ ಮೊದಲ ಬ್ಯಾಚ್ ಎಲೆಕ್ಟ್ರಿಕ್ ಪ್ರೈಮಾ ವಿತರಣೆ

April 13, 2026
ವಿದ್ಯಾರ್ಥಿಗಳ ದೈಹಿಕ ಸಾಮರ್ಥ್ಯ ಹೆಚ್ಚಿಸಲು ಕ್ರೀಡಾಕೂಟಗಳು ಸಹಕಾರಿ: ಶಿವಕುಮಾರ್ ಅಭಿಪ್ರಾಯ

ವಿದ್ಯಾರ್ಥಿಗಳ ದೈಹಿಕ ಸಾಮರ್ಥ್ಯ ಹೆಚ್ಚಿಸಲು ಕ್ರೀಡಾಕೂಟಗಳು ಸಹಕಾರಿ: ಶಿವಕುಮಾರ್ ಅಭಿಪ್ರಾಯ

April 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!