No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Monday, April 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಜ್ಯದಲ್ಲಿ 35 ಕೋವಿಡ್ ಪಾಸಿಟಿವ್ | ಉಸಿರಾಟದ ತೊಂದರೆ, SARI ಪ್ರಕರಣಗಳಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 24, 2025
in ಬೆಂಗಳೂರು ನಗರ
0
ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ವರದಿ: ಡಿ.ಎಲ್. ಹರೀಶ್, ಬೆಂಗಳೂರು

ರಾಜ್ಯದಲ್ಲಿ ಕಳೆದ ಒಂದು ವಾರದಲ್ಲಿ ಕೋವಿಡ್ ಪಾಸಿಟಿವ್ #Covid Positive ಪ್ರಕರಣಗಳಲ್ಲಿ ಕೊಂಚ ಏರಿಕೆ ಕಂಡಿದ್ದು ಒಟ್ಟು 35 ಜನರು ಕೋವಿಡ್ ಪಾಸಿಟಿವ್ ಹೊಂದಿದ್ದಾರೆ‌. ಬೆಂಗಳೂರಿನಲ್ಲಿಯೇ 32 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ #Minister Dinesh Gundurao ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್ ಬಂದಿದೆ ಎಂದು ಜನರು ಆತಂಕ ಪಡುವ ಅಗತ್ಯವಿಲ್ಲ.‌ ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಅಗತ್ಯ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ ಎಂದರು.
ಕೋವಿಡ್ ತಾಂತ್ರಿಕ ಸಮಿತಿ ನಿನ್ನೆ ಸಭೆ ನಡೆಸಿ ರಾಜ್ಯದಲ್ಲಿ ಕಂಡುಬಂದಿರುವ ಕೋವಿಡ್ ಪ್ರಕರಣಗಳ ಕುರಿತಂತೆ ಚರ್ಚೆ ನಡೆಸಿದೆ. ನಾವು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದೇವೆ. ಕೇಂದ್ರ ಸರ್ಕಾರದ ಜೊತೆ ಕೂಡ ಸಂಪರ್ಕದಲ್ಲಿದ್ದೇವೆ. ದೇಶದಲ್ಲಿ ಒಟ್ಟು 257 ಪ್ರಕರಣ ದಾಖಲಾಗಿವೆ. ಕೋವಿಡ್ ಪಾಸಿಟಿವ್ ಹೊಂದಿದವರಿಗೆ ಮೈಲ್ಡ್ ಸಿಂಟಂಸ್ ಇದೆ ಬಿಟ್ಟರೆ ಗಂಭೀರವಾದ ಸಮಸ್ಯೆಗಳು ಕಂಡುಬಂದಿಲ್ಲ. ಉಸಿರಾಟದ ತೊಂದರೆ ಇರುವವರಿಗೆ, SARI ಪ್ರಕರಣಗಳಲ್ಲಿ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಲು ಸೂಚನೆ ನೀಡಲಾಗಿದೆ. ಉಸಿರಾಟ ಹಾಗೂ ಹೃದಯಸಂಬಂಧಿ ಕಾಯಿಲೆ ಇರುವವರು ಅಡ್ಮಿಟ್ ಅಗಿರುವ ಆಸ್ಪತ್ರೆಗಳಲ್ಲಿ ಸ್ಯಾಂಪಲ್ಸ್ ಕಲೆಕ್ಟ್ ಮಾಡಿ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ನಡೆಸುವಂತೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು.

ಬಾಣಂತಿಯರು ಜನ ಹೆಚ್ಚಿರುವ ಕಡೆ ಮಾಸ್ಕ್ #Mask ಧರಿಸಲು ಸಲಹೆ ನೀಡಲಾಗಿದೆ. ಯಾರು ಭಯ ಪಡುವ ಅಗತ್ಯವಿಲ್ಲ. ಕೋವಿಡ್ ಬಂದಿದೆ ಎಂದು ಆತಂಕ ಪಡುವ ಅಗತ್ಯವಿಲ್ಲ. ಆರೋಗ್ಯ ಇಲಾಖೆಯ ಮಾರ್ಗಸೂಚೊಯಂತೆ ಮುಂಜಾಗ್ರತೆ ವಹಿಸಿದರೆ ಸಾಕು. ತಕ್ಷಣಕ್ಕೆ ಮಾಸ್ಕ್ ಎಲ್ಲರಿಗೂ ಕಡ್ಡಾಯ ಮಾಡಿಲ್ಲ. ಬಾಣಂತಿಯರು, ಗರ್ಭಿಣಿಯರು ಧರಿಸಬೇಕು ಎಂದು ಸೂಚಿಸಲಾಗಿದೆ. ಸ್ವಚ್ಛತೆ ಕಾಪಾಡಿಕೊಂಡು ಸ್ಯಾನಿಟೈಸರ್ ಬಳಸುವುದು ಉತ್ತಮ. ಸಾರ್ವಜನಿಕರು ಪ್ರಯಾಣ ಮಾಡಲು ಯಾವುದೇ ಅಡ್ಡಿಯಿಲ್ಲ. ಎಲ್ಲರು ಸಹಜ ಜೀವನ ನಡೆಸಬಹುದು. ಮಾಧ್ಯಮಗಳು ಆತಂಕ ಸೃಷ್ಟಿಸುವುದು ಬೇಡ. ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಧ್ಯಮಗಳಿಂದ ಆಗಲಿ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಒಂದು ತಿಂಗಳಿಗಾಗುವಷ್ಟು ಟೆಸ್ಟಿಂಗ್ ಕಿಟ್ ಗಳನ್ನ ತೆಗೆದಿಟ್ಟುಕೊಳ್ಳಲು ಸೂಚಿಸಲಾಗಿದೆ. ಅಗತ್ಯವಿದ್ದಾಗ ಮಾತ್ರ ಟೆಸ್ಟ್ ಮಾಡಲಾಗುವುದು. ಬೆಂಗಳೂರಿನಲ್ಲಿ 32 ಕೋವಿಡ್ ಪಾಸಿಟಿವ್ ಪ್ರಕರಣಗಳಿದ್ದು, ಕಳೆದ ಒಂದು ವಾರದಲ್ಲಿ ಕೊಂಚ ಏರಿಕೆ ಕಂಡಿದೆ. ಎಲ್ಲವನ್ನ‌ ಮಾನಿಟರ್ ಮಾಡಲಾಗುತ್ತಿದೆ. ಸದ್ಯಕ್ಕೆ ಕೋವಿಡ್ ವಿಚಾರದಲ್ಲಿ ಆತಂಕಪಡುವ ಸ್ಥಿತಿ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: BangaloreCovid PositiveKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMaskMinister Dinesh GunduraoNews_in_KannadaNews_Kannadaಆರೋಗ್ಯ ಸಚಿವ ದಿನೇಶ್ ಗುಂಡೂರಾವ್ಕೋವಿಡ್ ಪಾಸಿಟಿವ್ಬೆಂಗಳೂರುಮಾಸ್ಕ್‌
Share196Tweet123Send
Previous Post

ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ಪ್ರಕ್ರಿಯೆ ತ್ವರಿತಗೊಳಿಸಿ

Next Post

ಕಲೆ, ಸಂಸ್ಕೃತಿಗಳ ಪ್ರಸಾರಕ್ಕೆ ಉಡುಪ ಸಂಗೀತೋತ್ಸವ ಕೊಡುಗೆ ಶ್ಲಾಘನೀಯ | ಪಂ. ವೆಂಕಟೇಶ ಕುಮಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಲೆ, ಸಂಸ್ಕೃತಿಗಳ ಪ್ರಸಾರಕ್ಕೆ ಉಡುಪ ಸಂಗೀತೋತ್ಸವ ಕೊಡುಗೆ ಶ್ಲಾಘನೀಯ | ಪಂ. ವೆಂಕಟೇಶ ಕುಮಾರ್

ಕಲೆ, ಸಂಸ್ಕೃತಿಗಳ ಪ್ರಸಾರಕ್ಕೆ ಉಡುಪ ಸಂಗೀತೋತ್ಸವ ಕೊಡುಗೆ ಶ್ಲಾಘನೀಯ | ಪಂ. ವೆಂಕಟೇಶ ಕುಮಾರ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL