No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Wednesday, March 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜ.3, 4 ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 36ನೇ ಸಮ್ಮೇಳನ

ಕಲಬುರ್ಗಿಯ ಬಸವರಾಜಪ್ಪ ಅಪ್ಪ ಸ್ಮಾರಕ ಭವನದಲ್ಲಿ ಆಯೋಜನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 29, 2021
in ಬೆಂಗಳೂರು ನಗರ
0
2019ನೇ ಸಾಲಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಶಸ್ತಿ ಪ್ರಕಟ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 36ನೇ ಸಮ್ಮೇಳನ ಜ.3 ಮತ್ತು 4 ರಂದು ಕಲಬುರ್ಗಿಯ ಬಸವರಾಜಪ್ಪ ಅಪ್ಪ ಸ್ಮಾರಕ ಭವನದಲ್ಲಿ ನಡೆಯಲಿದೆ.

ಈ ಸಮ್ಮೇಳನದ ಪೂರ್ವಭಾವಿಯಾಗಿ ಜ. 3ರಂದು ಬ್ರಾಂಡ್ ಕಲಬುರ್ಗಿ ಕುರಿತು ವಿಚಾರ ಸಂಕಿರಣ ನಡೆಯಲಿದ್ದು, ಬೃಹತ್ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಚಾಲನೆ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಶಿವಾನಂದ ತಗಡೂರು ವಹಿಸಲಿದ್ದಾರೆ. ಈ ವಿಚಾರ ಸಂಕಿರಣದಲ್ಲಿ ಹಿರಿಯ ಪತ್ರಕರ್ತರು ಕಲಬುರ್ಗಿ ಭಾಗದ ಚುನಾಯಿತ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.

36ನೇ ಸಮ್ಮೇಳನವನ್ನು ಜ. 4ರಂದು ಬೆಳಿಗ್ಗೆ 9:30ಕ್ಕೆ ಶ್ರೀ ಡಾ. ಶರಣಬಸಪ್ಪ ಅಪ್ಪರವರ ಸಾನ್ನಿಧ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ನಿಕಟಪೂರ್ವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸ್ಮರಣೆ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ.

ಇದೇ ಸಂದರ್ಭದಲ್ಲಿ ಏರ್ಪಡಿಸಲಾದ ಛಾಯಾಚಿತ್ರ ಪ್ರದರ್ಶನವನ್ನು ಸಚಿವ ಮುರುಗೇಶ ನಿರಾಣಿ, ವಸ್ತು ಪ್ರದರ್ಶನವನ್ನು ಶಾಸಕ ಡಾ. ಅಜಯ್‌ಸಿಂಗ್ ಧರ್ಮಸಿಂಗ್, ವ್ಯಂಗ್ಯ ಚಿತ್ರ ಪ್ರದರ್ಶನವನ್ನು ಸಂಸದ ಡಾ. ಉಮೇಶ ಜಾದವ್ ಉದ್ಘಾಟಿಸಲಿದ್ದಾರೆ.

ಕಲಬುರ್ಗಿ ಭಾಗದ ಎಲ್ಲ ಹಂತದ ಚುನಾಯಿತ ಪ್ರತಿನಿಧಿಗಳು, ಸಂಘದ ಪದಾಧಿಕಾರಿಗಳು, ಹಿರಿಯ ಪತ್ರಕರ್ತರು ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಶಿವಾನಂದ ತಗಡೂರು ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ವರ್ಷದ ಕ್ಯಾಲೆಂಡರ್‌ನ್ನು ಬಿಡುಗಡೆಗೊಳಿಸಲಾಗುತ್ತಿದೆ.

ಮಧ್ಯಾಹ್ನದ ಅವಧಿಯಲ್ಲಿ ಡಿಜಿಟಲ್ ಮಾದ್ಯಮದ ಸ್ಥಿತ್ಯಂತರಗಳು, ಮಾಧ್ಯಮ ಮತ್ತು ಸರ್ಕಾರ-ಸವಾಲುಗಳು ಹಾಗೂ ಮಹಿಳೆ ಮತ್ತು ಸವಾಲು ಕುರಿತ ಮೂರು ವಿಚಾರ ಗೋಷ್ಟಿಗಳು ನಡೆಯಲಿದ್ದು, ನಾಡಿನ ವಿವಿಧ ಕ್ಷೇತ್ರಗಳ ಗಣ್ಯರು, ಹಿರಿಯ ಪತ್ರಕರ್ತರು ವಿಚಾ ಮಂಡಿಸಲಿದ್ದಾರೆ.

ಸಂಜೆ 5ರ ನಂತರ ಸಾಧಕ ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ ಹಾಗೂ ಸಮಾರೋಪ ಸಮಾರಂಭ ನಡೆಯಲಿದ್ದು, ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರು ದಿಕ್ಸೂಚಿ ಉಪನ್ಯಾಸ ನೀಡಲಿದ್ದಾರೆ. ಸನ್ಮಾನಿತರನ್ನು ಕುರಿತು ರಾಜ್ಯ ಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅಭಿನಂದನಾ ಮಾತುಗಳನ್ನಾಡಲಿದ್ದಾರೆ. ಪ್ರಶಸ್ತಿಗಳನ್ನು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಸರ್ಕಾರದ ಸಚಿವರುಗಳು, ಚುನಾಯಿತ ಪ್ರತಿನಿಽಗಳು ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ಪಾಲ್ಗೊಳ್ಳಲಿದ್ದಾರೆ. ಹಿರಿಯ ಪತ್ರಕರ್ತ ರವಿ ಹೆಗಡೆಯವರು ಸಮಾರೋಪ ಭಾಷಣ ಮಾಡಲಿದ್ದಾರೆ. ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಪತ್ರಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅಧ್ಯಕ್ಷರಾದ ಕೆ. ವಿ. ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ವೈದ್ಯ, ರಾಜ್ಯ ಸಮಿತಿ ನಿರ್ದೇಶಕ ಎನ್. ರವಿಕುಮಾರ್ ಕೋರಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: B S YadiyurappaBangaloreCM Basavaraja BommaiJournalistKannada NewsKannada News LiveKannada News OnlineKannada News WebsiteKannada WebsiteKWJA AwardsLatest News KannadaLocal NewsMalnad NewsNews in KannadaNews KannadaShimogaShivamoggaಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಪತ್ರಕರ್ತಬಿ.ಎಸ್. ಯಡಿಯೂರಪ್ಪಬೆಂಗಳೂರುಮಲೆನಾಡು_ಸುದ್ಧಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಶಿವಮೊಗ್ಗ_ನ್ಯೂಸ್
Share197Tweet123Send
Previous Post

ಡಿ.30ರಂದು ನೂತನ ಎಂಎಲ್‌ಸಿ ಡಿ.ಎಸ್. ಅರುಣ್‌ಗೆ ಅಭಿನಂದನಾ ಕಾರ್ಯಕ್ರಮ

Next Post

ಗಮನಿಸಿ! ಡಿ.30ರಂದು ಕೂಡ್ಲಿ, ಭದ್ರಾಪುರ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಡಿ.30ರಂದು ಕೂಡ್ಲಿ, ಭದ್ರಾಪುರ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
National Safety Week 2026 Observed at Carriage Repair Workshop, Hubballi

National Safety Week 2026 Observed at Carriage Repair Workshop, Hubballi

March 18, 2026
7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

ಹುಬ್ಬಳ್ಳಿ | ರೈಲ್ವೆ ಇಲಾಖೆ ಪರೀಕ್ಷೆ ಮುಂದೂಡಿಕೆ

March 18, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಯುಗಾದಿ ಹಬ್ಬ ಹಿನ್ನೆಲೆ: ಯಶವಂತಪುರ ಮತ್ತು ಹೊಸಪೇಟೆ ನಡುವೆ ವಿಶೇಷ ರೈಲು ಸೇವೆ

March 18, 2026
ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

March 18, 2026
ಬಡವರ ಆರೋಗ್ಯದ ಜೊತೆ ಸರ್ಕಾರದ ಚೆಲ್ಲಾಟ | ಉಗ್ರಾಣಗಳಲ್ಲಿ 7 ತಿಂಗಳಾದರೂ ಔಷಧಿ ಪೂರೈಕೆಯಿಲ್ಲ: ಶಾಸಕ ಡಾ. ಧನಂಜಯ ಸರ್ಜಿ

ಬಡವರ ಆರೋಗ್ಯದ ಜೊತೆ ಸರ್ಕಾರದ ಚೆಲ್ಲಾಟ | ಉಗ್ರಾಣಗಳಲ್ಲಿ 7 ತಿಂಗಳಾದರೂ ಔಷಧಿ ಪೂರೈಕೆಯಿಲ್ಲ: ಶಾಸಕ ಡಾ. ಧನಂಜಯ ಸರ್ಜಿ

March 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL