No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸುಸ್ಥಿರ ಅಭಿವೃದ್ಧಿ ಗುರಿ ಸೂಚ್ಯಂಕದಲ್ಲಿ ರಾಜ್ಯಕ್ಕೆ 4ನೇ ಸ್ಥಾನ: ಸಚಿವರ ಸಂತಸ

ಮೊದಲನೇ ಸ್ಥಾನಕ್ಕೆ ತಲುಪುವುದೇ ನಮ್ಮ ಗುರಿ: ಸಚಿವ ಡಾ. ನಾರಾಯಣಗೌಡ

kalpa News by kalpa News
June 3, 2021
in ಬೆಂಗಳೂರು ನಗರ
0
ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನಲ್ಲಿ ಹಾಸ್ಟೆಲ್: ಸಚಿವ ನಾರಾಯಣಗೌಡ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ನೀತಿ ಆಯೋಗ ಅಭಿವೃದ್ಧಿ ಪಡಿಸಿದ 2020-21 ನೇ ಸಾಲಿನ ಸುಸ್ಥಿತರ ಅಭಿವೃದ್ಧಿ ಗುರಿ (ಎಸ್‍ಡಿಜಿ) ಸೂಚ್ಯಂಕವು ಬಿಡುಗಡೆಯಾಗಿದ್ದು, ಕರ್ನಾಟಕ ರಾಜ್ಯವು ನಾಲ್ಕನೇ ಸ್ಥಾನಕ್ಕೆ ಏರಿರುವುದಕ್ಕೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಾ. ನಾರಾಯಣಗೌಡ ಹರ್ಷ ವ್ಯಕ್ತಪಡಿಸಿದ್ದಾರೆ. 2019-20ನೇ ಸಾಲಿನ ಅಂಕಪಟ್ಟಿಯಲ್ಲಿ 66 ಅಂಕದಲ್ಲಿದ್ದ ಕರ್ನಾಟಕವು ಪ್ರಸಕ್ತ ಸಾಲಿನಲ್ಲಿ 72 ಅಂಕಗಳೊಂದಿಗೆ 6 ನೇ ಸ್ಥಾನದಿಂದ 4 ನೇ ಸ್ಥಾನಕ್ಕೆ ಜಿಗಿದಿದೆ.

ಸಚಿವ ಡಾ. ನಾರಾಯಣಗೌಡ ಅವರು ಅಧಿಕಾರಿಗಳ ಜೊತೆಯಲ್ಲಿ ನಿರಂತರ ಸಭೆ ನಡೆಸಿ, ಸಲಹೆ ಸೂಚನೆಗಳನ್ನು ನೀಡಿದ್ದರು. ಅಧಿಕಾರಿಗಳ ಶ್ರಮ ಹಾಗೂ ಸಮಯೋಚಿತ ಕಾರ್ಯಾನುಷ್ಠಾನದ ಪರಿಣಾಮದಿಂದಾಗಿ ಸುಸ್ಥಿತರ ಅಭಿವೃದ್ಧಿ ಗುರಿ ಸೂಚ್ಯಂಕದಲ್ಲಿ ರಾಜ್ಯ 4ನೇ ಸ್ಥಾನ ಪಡೆದುಕೊಂಡಿದೆ. ಬಡತನ ಮುಕ್ತ, ಹಸಿವು ಮುಕ್ತ, ಲಿಂಗಸಮಾನತೆ, ಕೈಗಾರಿಕೆ, ನಾವೀನ್ಯತೆ ಮತ್ತು ಮೂಲಸೌಲಭ್ಯ ಹಾಗೂ ಸುಸ್ಥಿರ ನಗರಗಳು ಮತ್ತು ಸಮುದಾಯಗಳ ವಿಭಾಗದಲ್ಲಿ ಸಹ ರಾಜ್ಯವು ಉತ್ತಮ ಸಾಧನೆ ಮೂಲಕ ಉನ್ನತ ಮಟ್ಟಕ್ಕೇರಿದೆ.

ಹೆಚ್‍ಐವಿ ಮುಕ್ತದತ್ತ ಕರ್ನಾಟಕ ರಾಜ್ಯ:
ರಾಜ್ಯದಲ್ಲಿ ಹೆಚ್‍ಐವಿ ಪ್ರಕರಣ ಶೇ. 0.02 ಆಗಿದ್ದು, ಕರ್ನಾಟಕ ಸಂಪೂರ್ಣ ಹೆಚ್‍ಐವಿ ಮುಕ್ತವಾಗುವತ್ತ ಸಾಗಿದೆ. ಮಕ್ಕಳ ಸಾಂಸ್ಥಿಕ ಹೆರಿಗೆ ಪ್ರಮಾಣ ಸಹ ಶೇ. 99.9 ರಷ್ಟು ಇದೆ. ರಾಜ್ಯದಲ್ಲಿ 10 ಲಕ್ಷ ಜನಸಂಖ್ಯೆಗೆ 28.4 ಮೆಗಾವ್ಯಾಟ್ ಹೊಂದಿರುವ ಅತಿ ಹೆಚ್ಚು ಗ್ರಿಡ್ ಇಂಟರ್ಯಾಕ್ಟಿವ್ ಜೈವಿಕ ಶಕ್ತಿಯನ್ನು ಹೊಂದಿದೆ. ಪ್ರತಿ ಮಿಲಿಯನ್ ಹೆಕ್ಟೇರ್ ಸಂರಕ್ಷಿತ ಪ್ರದೇಶಕ್ಕೆ ಶೇ. 5ಕ್ಕಿಂತ ಕಡಿಮೆ ವನ್ಯಜೀವಿ ಅಪರಾಧ ಪ್ರಕರಣಗಳಿವೆ. ಎಸ್‍ಡಿವಿ ವಿಷನ್ 2030ಕ್ಕೆ ನಿಗದಿಪಡಿಸಿದ ಗುರಿಗಳನ್ನು ತಲುಪುವ ನಿಟ್ಟಿನಲ್ಲಿ ಕರ್ನಾಟಕವು ದಾಪುಗಾಲಿಟ್ಟಿದೆ. ಯೋಜನಾ ಇಲಾಖೆಯು ಕರ್ನಾಟಕದಲ್ಲಿ ಸುಸ್ಥಿರ ಗುರಿಗಳನ್ನು ಸಾಧಿಸುವಲ್ಲಿ ನೋಡಲ್ ಇಲಾಖೆಯಾಗಿದೆ. 2020ರಲ್ಲಿ ಯೋಜನಾ ಇಲಾಖೆಯಲ್ಲಿ ಯುಎನ್‍ಡಿಪಿಯ ಸಹಯೋಗದೊಂದಿಗೆ ಸುಸ್ಥಿರ ಗುರಿಗಳ ಸಮನ್ವಯ ಕೇಂದ್ರವನ್ನೂ ಸ್ಥಾಪಿಸಲಾಗಿದೆ.

ಪ್ರಸಕ್ತ ಸಾಲಿನಲ್ಲಿ ರಾಜ್ಯವು 6 ರಿಂದ 4 ನೇ ಸ್ಥಾನಕ್ಕೆ ಜಿಗಿದಿದ್ದು, ಮುಂಬರುವ ವರ್ಷಗಳಲ್ಲಿ ಕರ್ನಾಟಕವು ಸುಸ್ಥಿತರ ಅಭಿವೃದ್ಧಿ ಗುರಿ (ಎಸ್‍ಡಿಜಿ) ಸೂಚ್ಯಂಕದಲ್ಲಿ ಮೊದಲ ಸ್ಥಾನ ಪಡೆಯುವ ಗುರಿಯನ್ನು ಹೊಂದಲಾಗಿದೆ ಎಂದು ಸಚಿವ ಡಾ. ನಾರಾಯಣಗೌಡ ತಿಳಿಸಿದ್ದಾರೆ. ಅಲ್ಲದೆ ಯೋಜನೆ, ಕಾರ್ಯಕ್ರಮ ಸಂಯೋಜನೆ, ಸಾಂಖ್ಯಿಕ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಇಲಾಖೆಯ ಎಲ್ಲ ಅಧಿಕಾರಿಗಳು, ಸಿಬ್ಬಂದಿಗಳ ಕಾರ್ಯವನ್ನು ಸಚಿವರು ಶ್ಲಾಘಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaMinister Dr. Narayana GowdaNews in KannadaNews KannadaState Newsಬೆಂಗಳೂರುಸಚಿವ ಡಾ. ನಾರಾಯಣಗೌಡ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

50 ಸಾವಿರ ಚರ್ಮ ಕುಶಲಕರ್ಮಿಗಳಿಗೆ ಆರ್ಥಿಕ ನೆರವಿಗಾಗಿ 10ಕೋಟಿ ರೂ. ಬಿಡುಗಡೆ

Next Post

ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಜಯಾ ಇನ್ನಿಲ್ಲ

kalpa News

kalpa News

Next Post
ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಜಯಾ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಜಯಾ ಇನ್ನಿಲ್ಲ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL