Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಖಾಸಗಿ ಆಸ್ಪತ್ರೆಗಳಲ್ಲಿ ಶೇ.50ರಷ್ಟು ಹಾಸಿಗೆ ಮೀಸಲು: ಸಚಿವ ಡಾ.ಕೆ. ಸುಧಾಕರ್

April 12, 2021
in ಬೆಂಗಳೂರು ನಗರ
0 0
0
File Image

File Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಕಳೆದ ಬಾರಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ.50% ರಷ್ಟು ಹಾಸಿಗೆ ಕೋವಿಡ್ ಗೆ ಮೀಸಲಿಡಲಾಗಿತ್ತು. ಇದೇ ರೀತಿ ಈಗ ಹಾಸಿಗೆ ಮೀಸಲಿಡಬೇಕು ಎಂದು ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಮ್ ಗಳ ಸಂಘಟನೆ (PHANA) ಸಂಘಟನೆ ಜೊತೆ ವೀಡಿಯೋ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ಕೋವಿಡ್ ಅಲ್ಲದ ರೋಗಿಗಳಿಗೆ ದಾಖಲಾತಿ ಅವಶ್ಯಕತೆ ಇಲ್ಲದಿದ್ದಲ್ಲಿ ಅಂತಹ ರೋಗಿಗಳಿಗೆ ಮನವಿ ಮಾಡಿ, ಬಿಡುಗಡೆ ಮಾಡಬೇಕು. ಅವನ್ನು ಕೋವಿಡ್ ಗೆ ಮೀಸಲಿಡಬೇಕು ಎಂದು ಹೇಳಲಾಗಿದೆ. ಒಂದು ವಾರದೊಳಗೆ ಶೇ.50% ರಷ್ಟು ಹಾಸಿಗೆ ನೀಡಲು ಖಾಸಗಿ ಆಸ್ಪತ್ರೆಗಳವರು ಒಪ್ಪಿಕೊಂಡಿದ್ದಾರೆ. ಅಲ್ಪ ರೋಗಲಕ್ಷಣ ಹಾಗೂ ಲಕ್ಷಣರಹಿತ ರೋಗಿಗಳಿಗೆ ಹೋಟೆಲ್ ಗಳಲ್ಲಿ, ಕೋವಿಡ್ ಕೇರ್ ಸೆಂಟರ್ ಗಳಲ್ಲಿ ವ್ಯವಸ್ಥೆ ಮಾಡಬೇಕೆಂದು ಸೂಚಿಸಲಾಗಿದೆ. ಆಸ್ಪತ್ರೆಗಳ ಹಾಸಿಗೆಗಳಲ್ಲಿ ಅನಿವಾರ್ಯ ಇರುವವರಿಗೆ ಚಿಕಿತ್ಸೆ ನೀಡಬೇಕೆಂದು ಸೂಚಿಸಲಾಗಿದೆ ಎಂದರು.

ರೆಮಿಡಿಸಿವಿರ್ ಔಷಧಿ ತಯಾರಿಕೆ, ಪೂರೈಕೆಯನ್ನು ಕಂಪನಿಗಳು ಸ್ಥಗಿತಗೊಳಿಸಿವೆ. ರಾಜ್ಯಕ್ಕೆ ಇದರ ಅಗತ್ಯ ಇದೆ. ಕೆಲ ಖಾಸಗಿ ಆಸ್ಪತ್ರೆಗಳು ಔಷಧಿ ಲಭ್ಯವಾಗುತ್ತಿಲ್ಲ ಎಂದು ದೂರಿದ್ದಾರೆ. ಡ್ರಗ್ ಕಂಟ್ರೋಲರ್ ಜೊತೆ ಚರ್ಚಿಸಿ, ಅಗತ್ಯವಿರುವ ಔಷಧ ಪ್ರಮಾಣ ಗುರುತು ಮಾಡಿ, ಸರ್ಕಾರದಿಂದಲೇ ನಿರ್ದಿಷ್ಟ ದರದಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಪೂರೈಸುವ ಕ್ರಮ ವಹಿಸಲಾಗುವುದು. ಆಕ್ಸಿಜನ್, ಆಕ್ಸಿಜನ್ ಜನರೇಟರ್ ಕೊರತೆಯಾಗದಂತೆ ಕ್ರಮ ವಹಿಸಲಾಗಿದೆ. ಕೊರತೆಯ ಸಂಭವ ಬಂದರೆ ಕೈಗಾರಿಕಾ ಆಕ್ಸಿಜನ್ ಬಳಸಲು ಕ್ರಮ ವಹಿಸಲಾಗುವುದು ಎಂದರು.

ತಾಂತ್ರಿಕ ಸಲಹಾ ಸಮಿತಿಯು ಮುಂದಿನ ಎರಡು ತಿಂಗಳ ಕೊರೊನಾ ಸ್ಥಿತಿಗತಿಯನ್ನು ಅಂದಾಜಿಸಿದ್ದು, ಸರ್ಕಾರ ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಲಹೆ ನೀಡಿದೆ. ಈ ಒಂದು ವರ್ಷದ ಅನುಭವದಲ್ಲಿ ಕೊರೊನಾ ಬಗ್ಗೆ ಗೊತ್ತಾಗಿದೆ. ಕೋವಿಡ್ ನಿಂದಾಗಿ ಆರ್ಥಿಕ ನಷ್ಟ ಉಂಟಾಗಿದ್ದು, ಜನರು ಕಷ್ಟದಲ್ಲಿದ್ದಾರೆ. ಇಂತಹ ಸಮಯದಲ್ಲಿ ಲಾಕ್ ಡೌನ್ ನಂತಹ ಕಠಿಣ ಕ್ರಮಕ್ಕೆ ಮುಂದಾಗುವುದು ಕಷ್ಟ ಎಂದರು.

ಕೋವಿಡ್ ಪರೀಕ್ಷೆಯಲ್ಲಿ ತಪ್ಪೆಸಗಿದ ನೌಕರರನ್ನು ವಜಾಗೊಳಿಸಲಾಗಿದೆ. ಇದೊಂದು ತಪ್ಪಿಗಾಗಿ ಸರ್ಕಾರ ಮಾಡಿದ ಉತ್ತಮ ಕೆಲಸಗಳನ್ನು ಮರೆಮಾಚುವುದು ಬೇಡ. ಈವರೆಗೆ 2.2 ಕೋಟಿಗೂ ಅಧಿಕ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ ಶೇ.85ರಷ್ಟು ಆರ್ ಟಿಪಿಸಿಆರ್ ಪರೀಕ್ಷೆಯಾಗಿದೆ ಎಂದರು.

ಕೊರೊನಾ ತಡೆಗೆ ಜನರ ಸಹಕಾರ ಅಗತ್ಯ. ಲಾಕ್ ಡೌನ್ ಮಾಡುತ್ತೇವೆ ಎಂದು ಎಲ್ಲೂ ಹೇಳಿಲ್ಲ. ಆದರೆ ಅಂತಹ ಅನಿವಾರ್ಯ ತರಬೇಡಿ ಎಂದು ಮನವಿ ಮಾಡುತ್ತಿದ್ದೇವೆ. ಲಾಕ್ ಡೌನ್ ನಿಂದ ಎಷ್ಟು ನಷ್ಟವಾಗುತ್ತದೆ ಎಂಬ ಅರಿವಿದೆ ಎಂದರು.
ಬೇವು ಕೋವಿಡ್, ಬೆಲ್ಲ ಲಸಿಕೆ
ಯುಗಾದಿ ಬೆಲ್ಲವೇ ಲಸಿಕೆ. ಬೇವು ಕೋವಿಡ್ ಸೋಂಕು. ಎಲ್ಲರೂ ಬೆಲ್ಲದಂತಿರುವ ಲಸಿಕೆಯನ್ನು ಪಡೆದು ಕೊರೊನಾ ನಿಯಂತ್ರಿಸಿ ಎಂದು ಸಚಿವ ಡಾ.ಕೆ. ಸುಧಾಕರ್ ಕೋರಿದ್ದಾರೆ.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

 

Tags: BangaloreCoronaCorona VaccineCovidCovid TestKannada News WebsiteLates News KannadaLockdownMinister SudhakarState Newsಕೊರೊನಾಕೊರೊನಾ ಲಸಿಕೆಕೋವಿಡ್ಕೋವಿಡ್ ಪರೀಕ್ಷೆಬೆಂಗಳೂರುಲಾಕ್ ಡೌನ್ಸಚಿವ ಡಾ. ಕೆ ಸುಧಾಕರ್
Previous Post

ಭದ್ರಾವತಿಯಲ್ಲಿ ಬದಲಾಣೆಯ ಗಾಳಿ-ಬಿಜೆಪಿಗೆ ಅಧಿಕಾರ ನಿಶ್ಚಿತ: ಜಿಲ್ಲಾಧ್ಯಕ್ಷ ಮೇಘರಾಜ್ ವಿಶ್ವಾಸ

Next Post

ಭದ್ರಾವತಿ ನಗರಸಭೆ ಚುನಾವಣೆ: ಇಂದು ಎಷ್ಟು ನಾಮಪತ್ರ ಸಲ್ಲಿಕೆಯಾಗಿದೆ? ವಿವರ ಇಲ್ಲಿದೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ ನಗರಸಭೆ ಚುನಾವಣೆ: ಇಂದು ಎಷ್ಟು ನಾಮಪತ್ರ ಸಲ್ಲಿಕೆಯಾಗಿದೆ? ವಿವರ ಇಲ್ಲಿದೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!