No Result
View All Result
PESITM hosts Mock CET 2026 to Strengthen KCET Preparation
English Articles

PESITM hosts Mock CET 2026 to Strengthen KCET Preparation

by ಕಲ್ಪ ನ್ಯೂಸ್
March 31, 2026
0

Kalpa Media House  |  Shivamogga  | PES Institute of Technology and Management #PESITM conducted Mock CET 2026 on March 30...

Read moreDetails
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
  • Advertise With Us
  • Grievances
  • About Us
  • Contact Us
Wednesday, April 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮುಧೋಳ ತಾಲ್ಲೂಕಿನಲ್ಲಿ 6 ಹೊಸ ವಿದ್ಯುತ್ ವಿತರಣಾ ಕೇಂದ್ರ ಮಂಜೂರು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 16, 2021
in ಬೆಂಗಳೂರು ನಗರ
0
ಮುಧೋಳ ತಾಲ್ಲೂಕಿನಲ್ಲಿ 6 ಹೊಸ ವಿದ್ಯುತ್ ವಿತರಣಾ ಕೇಂದ್ರ ಮಂಜೂರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನಲ್ಲಿ 400 ಕಿಲೋ ವ್ಯಾಟ್‌ನ 1 ವಿದ್ಯುತ್ ಸ್ವೀಕರಣಾ ಕೇಂದ್ರ ಮತ್ತು 110 ಕಿಲೋ ವ್ಯಾಟ್ ಸಾಮಾರ್ಥ್ಯದ 5 ಒಟ್ಟು 6 ವಿದ್ಯುತ್ ವಿತರಣಾ ಕೇಂದ್ರಗಳನ್ನು ಕರ್ನಾಟಕ ಸರ್ಕಾರದ ಇಂಧನ ಇಲಾಖೆ ಅನುಮೋದನೆ ನೀಡಿದೆ.

ಲೋಕಾಪೂರದಲ್ಲಿ 400 ಕಿ.ವ್ಯಾ ಸಾಮಾರ್ಥ್ಯದ ವಿದ್ಯುತ್ ಸ್ವೀಕರಣಾ ಕೇಂದ್ರ ನಿರ್ಮಾಣವಾಗಲಿದ್ದು, ಹೆಬ್ಬಾಳ, ಮುಗಳಖೋಡ, ಮಾಚಕನೂರು, ಮಲ್ಲಾಪೂರ ಮತ್ತು ಮಂಟೂರು ಕ್ರಾಸ್ಗಳಲ್ಲಿ 110 ಕಿ.ವ್ಯಾ ಸಾಮಾರ್ಥ್ಯದ 5 ವಿದ್ಯುತ್ ವಿತರಣಾ ಕೇಂದ್ರಗಳು ಒಟ್ಟು 60.25 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.

400 ಕಿ.ವ್ಯಾ ಸಾಮಾರ್ಥ್ಯದ ಲೋಕಾಪೂರ ವಿದ್ಯುತ್ ಸ್ವೀಕರಣಾ ಕೇಂದ್ರವನ್ನು ರೂ.800 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವುದು. ಬಾಗಲಕೋಟೆ ಜಿಲ್ಲೆಯಲ್ಲಿ ಒಟ್ಟು 23 ವಿದ್ಯುತ್ ವಿತರಣಾ ಕೇಂದ್ರಗಳನ್ನು ಅನುಮೋದಿಸಲಾಗಿದ್ದು, ರೂ.1320 ಕೋಟಿ ವೆಚ್ಚದಲ್ಲಿ ಈ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ಇಂಧನ ಇಲಾಖೆ ತಿಳಿಸಿದೆ.

ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಬಲಪಡಿಸಲು ಈ ವಿದ್ಯುತ್ ವಿತರಣಾ ಕೇಂದ್ರಗಳು ಮತ್ತು ಸ್ವೀಕರಣಾ ಕೇಂದ್ರಗಳು ಸಹಾಯ ಮಾಡುತ್ತವೆ. ಇದರಿಂದ ನನಗೆ ಹರ್ಷವಾಗಿದೆ ಎಂದು ಜಲಸಂಪನ್ಮೂಲ ಸಚಿವ ಹಾಗೂ ಮುಧೋಳ ಶಾಸಕ ಗೋವಿಂದ ಕಾರಜೋಳ ಸಂತಸ ವ್ಯಕ್ತಪಡಿಸಿದ್ದಾರೆ.


ಮುಧೋಳ ನಗರದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಪೊಲೀಸ್ ವಸತಿ ಗೃಹಗಳ ಪುನರ್ ನಿರ್ಮಾಣ ಕಾರ್ಯವನ್ನು ರಾಜ್ಯ ಪೊಲೀಸ್ ವಸತಿ ನಿಗಮದಿಂದ ಕೈಗೆತ್ತಿಕೊಳ್ಳಲಾಗಿದೆ. 48 ಪೊಲೀಸ್ ವಸತಿ ಗೃಹಗಳನ್ನು ರೂ.15.00 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣ ಮಾಡಲಾಗುವುದೆಂದು ಪೊಲೀಸ್ ಇಲಾಖೆ ತಿಳಿಸಿದೆ. ಇದರಿಂದ ನನಗೆ ಹರ್ಷವಾಗಿದೆ ಎಂದು ಜಲಸಂಪನ್ಮೂಲ ಸಚಿವ ಹಾಗೂ ಮುಧೋಳ ಶಾಸಕ ಗೋವಿಂದ ಕಾರಜೋಳ ಸಂತಸ ವ್ಯಕ್ತಪಡಿಸಿದ್ದಾರೆ.


ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BagalakoteBangaloreKannada NewsKannada News LiveKannada News OnlineKannada News WebsiteKannada WebsiteLatest News KannadaMudholaNews in KannadaNews KannadaPower distribution centerState Newsಬಾಗಲಕೋಟೆಬೆಂಗಳೂರುಮುಧೋಳವಿದ್ಯುತ್ ವಿತರಣಾ ಕೇಂದ್ರ
Share205Tweet123Send
Previous Post

ಹೊಸ ಶಿಕ್ಷಣ ನೀತಿ ವಿದ್ಯಾರ್ಥಿಗಳ ಸರ್ವತೊಮುಖ ಅಭಿವೃದ್ದಿಗೆ ಪೂರಕ: ಡಾ. ರವಿಕಿರಣ್

Next Post

ಪೇಜಾವರ ಶ್ರೀಗಳ ಬಗ್ಗೆ ಅವಹೇಳನ ಹೇಳಿಕೆ ಹಿನ್ನೆಲೆ: ತಾಲೂಕು ಬ್ರಾಹ್ಮಣ ಸಂಘ ಖಂಡನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪೇಜಾವರ ಶ್ರೀಗಳ ಬಗ್ಗೆ ಅವಹೇಳನ ಹೇಳಿಕೆ ಹಿನ್ನೆಲೆ: ತಾಲೂಕು ಬ್ರಾಹ್ಮಣ ಸಂಘ ಖಂಡನೆ

ಪೇಜಾವರ ಶ್ರೀಗಳ ಬಗ್ಗೆ ಅವಹೇಳನ ಹೇಳಿಕೆ ಹಿನ್ನೆಲೆ: ತಾಲೂಕು ಬ್ರಾಹ್ಮಣ ಸಂಘ ಖಂಡನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಏ.15 – ಮೇ7ರವರೆಗೆ `ಆಡೋಣ ಬಾ, ರಂಗಾಗಿ ರಂಗ ಏರೋಣ ಬಾ’ ಮಕ್ಕಳ ಬೇಸಿಗೆ ಶಿಬಿರ

ಏ.15 – ಮೇ7ರವರೆಗೆ `ಆಡೋಣ ಬಾ, ರಂಗಾಗಿ ರಂಗ ಏರೋಣ ಬಾ’ ಮಕ್ಕಳ ಬೇಸಿಗೆ ಶಿಬಿರ

April 1, 2026
ಪತ್ರಕರ್ತ ಶರತ್‌ಕುಮಾರ್, ಮಹೇಶ್ ಹೆಗಡೆಗೆ ಅವರಿಗೆ ಪ್ರಶಸ್ತಿಯ ಗರಿ

ಪತ್ರಕರ್ತ ಶರತ್‌ಕುಮಾರ್, ಮಹೇಶ್ ಹೆಗಡೆಗೆ ಅವರಿಗೆ ಪ್ರಶಸ್ತಿಯ ಗರಿ

April 1, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರುದ್ಧ ಉಗ್ರ ಹೋರಾಟ: ಮಾಜಿ ಡಿಸಿಎಂ ಈಶ್ವರಪ್ಪ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರುದ್ಧ ಉಗ್ರ ಹೋರಾಟ: ಮಾಜಿ ಡಿಸಿಎಂ ಈಶ್ವರಪ್ಪ

April 1, 2026
ಸಂಕೇತ್‌ ಸಮಾಧಿ ಧ್ವಂಸ | ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಮಾಜಿ ಡಿಸಿಎಂ ಈಶ್ವರಪ್ಪ ಆಗ್ರಹ

ಸಂಕೇತ್‌ ಸಮಾಧಿ ಧ್ವಂಸ | ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಮಾಜಿ ಡಿಸಿಎಂ ಈಶ್ವರಪ್ಪ ಆಗ್ರಹ

April 1, 2026
ಶಿವಮೊಗ್ಗ | ಸರಣಿ ಅಪಘಾತಗಳಿಗೆ ಯಾರು ಹೊಣೆ? ಕ್ರೇಜ್’ಗೆ ಇನ್ನೊಬ್ಬರ ಜೀವ ತೆಗೆಯುವ ಹಕ್ಕು ಯಾರಿಗೂ ಇಲ್ಲ

ಶಿವಮೊಗ್ಗ | ಸರಣಿ ಅಪಘಾತಗಳಿಗೆ ಯಾರು ಹೊಣೆ? ಕ್ರೇಜ್’ಗೆ ಇನ್ನೊಬ್ಬರ ಜೀವ ತೆಗೆಯುವ ಹಕ್ಕು ಯಾರಿಗೂ ಇಲ್ಲ

April 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL