No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

79ನೆಯ ವರ್ಷದ ಸರ್ವಸದಸ್ಯರ ವಾರ್ಷಿಕ ಮಹಾಸಭೆ ಸಂಪನ್ನ: ಡಾ.ಕಜೆ 8ನೆಯ ಬಾರಿಗೆ ಪುನರಾಯ್ಕೆ

kalpa News by kalpa News
November 8, 2022
in ಬೆಂಗಳೂರು ನಗರ
0
79ನೆಯ ವರ್ಷದ ಸರ್ವಸದಸ್ಯರ ವಾರ್ಷಿಕ ಮಹಾಸಭೆ ಸಂಪನ್ನ: ಡಾ.ಕಜೆ 8ನೆಯ ಬಾರಿಗೆ ಪುನರಾಯ್ಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಹವ್ಯಕ ಮಹಾಸಭೆಯ ಸಮಾಜಮುಖೀ ಕಾರ್ಯಗಳಿಗೆ ಸಮಾಜದಿಂದ ಉತ್ತಮ ಪ್ರತಿಸ್ಪಂದನೆ ವ್ಯಕ್ತವಾಗುತ್ತಿದ್ದು, ಬೇರೆ ಸಮಾಜದವರೂ ಕೂಡ ನಮ್ಮ ಸಮಾಜದ ಕಾರ್ಯಕ್ಕೆ ಅಯಾಚಿತವಾಗಿ ಸಹಕಾರ ನೀಡುತ್ತಿದ್ದಾರೆ. ಮಹಾಸಭೆಯ ಸಮಾಜೋತ್ಥಾನದ ಕಾರ್ಯಗಳನ್ನು ನಾಡಿನ ಬೇರೆ ಬೇರೆಬೇರೆ ಜನರೂ ಗುರುತಿಸುತ್ತಿದ್ದಾರೆ ಎಂಬುದಕ್ಕೆ ನಿದರ್ಶನ ಎಂದು ಡಾ.ಗಿರಿಧರ ಕಜೆ ಹೇಳಿದರು.

ಮಲ್ಲೇಶ್ವರದಲ್ಲಿರುವ ಶ್ರೀ ಅಖಿಲ ಹವ್ಯಕ ಮಹಾಸಭೆಯ ಪ್ರಾಂಗಣದಲ್ಲಿ ನಡೆದ 79ನೆಯ ವರ್ಷದ ಸರ್ವಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ.ಗಿರಿಧರ ಕಜೆಯವರು, ಹವ್ಯಕರು ಪ್ರಮುಖವಾಗಿ ನೆಲೆಸಿರುವ ಶಿವಮೊಗ್ಗ, ಉತ್ತರಕನ್ನಡ, ದಕ್ಷಿಣಕನ್ನಡ, ಕೊಡಗು ಹಾಗೂ ಕಾಸರಗೋಡು ಭಾಗಗಳಲ್ಲಿ ಸ್ಥಳೀಯವಾಗಿ ಇನ್ನೂ ಹೆಚ್ಚಿನ ಮಟ್ಟದಲ್ಲಿ ಸಂಘಟಿತರಾಗಲು ಪ್ರಯತ್ನ ಪಡಬೇಕಿದ್ದು, ಈ ದಿಶೆಯಲ್ಲಿ ಪುತ್ತೂರಿನಲ್ಲಿ ಮಹಾಸಭೆಯ ಪ್ರಾದೇಶಿಕ ಕೇಂದ್ರ ಕಾರ್ಯಾರಂಭ ಮಾಡಿದೆ. ಸಾಗರ ಹಾಗೂ ಉತ್ತರ ಕನ್ನಡದಲ್ಲಿ ಪ್ರಾದೇಶಿಕ ಕೇಂದ್ರ ಸ್ಥಾಪಿಸುವ ಪ್ರಯತ್ನಗಳು ನಡೆಯುತ್ತಿದೆ ಎಂದು ತಿಳಿಸಿದರು.
ಯುವ ಜನತೆ ಹೆಚ್ಚಿನ ಪ್ರಮಾಣದಲ್ಲಿ ಮಹಾಸಭೆಯ ಜೊತೆ ಸೇರಿಕೊಳ್ಳುವಂತಾಗಬೇಕು, ಹಿರಿಯರೆಲ್ಲರೂ ತಮ್ಮ ಮುಂದಿನ ಪೀಳಿಗೆಯನ್ನು ಜೊತೆಗೆ ಕರೆದುಕೊಂಡು ಬಂದು ಮಹಾಸಭೆಯನ್ನು ಪರಿಚಯಿಸುವ ಕಾರ್ಯವಾದರೆ ಸಂಘಟನೆಗೆ ಬಲಬರಲಿದೆ. ನಮ್ಮ ಕಾರ್ಯಕ್ರಮಗಳಲ್ಲಿ ಶೇಕಡಾ 60% ರಷ್ಟು ಯುವಕರು ಭಾಗವಹಿಸುತ್ತಿರುವುದು ಆಶಾದಾಯಕ ಎಂದರು.

ಅಡಿಕೆ ಎಲೆಚುಕ್ಕಿ ಹಾಗೂ ಹಳದಿ ಎಲೆ ರೋಗಕ್ಕೆ ಸ್ಪಂದನೆ: ಅಡಿಕೆ ಹವ್ಯಕರ ಪಾರಂಪರಿಕ ಕೃಷಿಯಾಗಿದ್ದು, ಅಡಿಕೆ ಕೃಷಿಕರ ಕಷ್ಟಕ್ಕೆ ಹವ್ಯಕ ಮಹಾಸಭೆಯ ಸ್ಪಂದಿಸಲಿದೆ. ಅಡಿಕೆ ಎಲೆಚುಕ್ಕಿ ಹಾಗೂ ಹಳದಿ ಎಲೆ ರೋಗದ ಕುರಿತಾಗಿ ಸೂಕ್ತ ಸಂಶೋಧನೆ ಹಾಗೂ ಕ್ಲುಪ್ತ ಪರಿಹಾರ ನೀಡವಂತೆ ಸರ್ಕಾರವನ್ನು ಆಗ್ರಹಿಸಲಾಗುವುದು. ಅಡಿಕೆ ಕ್ಯಾನ್ಸರ್ ಕಾರಕವಲ್ಲ ಎಂಬುದು ಈಗಾಗಲೇ ಧೃಡಪಟ್ಟಿದೆ, ಹೀಗಿದ್ದರೂ ಅಡಿಕೆಯ ಬಗ್ಗೆ ಅವಕೃಪೆ ಸಲ್ಲದು ಎಂದ ಡಾ.ಕಜೆ, ಈ ತಿಂಗಳಲ್ಲಿ ಬೇರೆಬೇರೆ ಪ್ರಾಂತ್ಯಗಳಲ್ಲಿ ಅಡಿಕೆ ಕೃಷಿಕರ ಸಮಾವೇಶ ನಡೆಸಿ; ಕೃಷಿ ವಿಜ್ಞಾನಿಗಳನ್ನು ಕರೆಸಿ ಅಡಿಕೆ ಎಲೆಚುಕ್ಕಿ ರೋಗಕ್ಕೆ ಈ ತಕ್ಷಣ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಸಿ; ಕೃಷಿಕರನ್ನು ಸಂಘಟಿಸುವಂತೆ ಎಲ್ಲಾ ಭಾಗಗಳ ಸ್ಥಳೀಯ ನಿರ್ದೇಶಕರಿಗೆ ಸೂಚನೆ ನೀಡಿದರು.
ಪ್ರಧಾನ ಕಾರ್ಯದರ್ಶಿ ಸಿಎ. ವೇಣುವಿಘ್ನೇಶ ಸಂಪ ಸಭೆಯನ್ನು ನಡೆಸಿ; ಸದಸ್ಯರ ಪ್ರಶ್ನೆಗಳಿಗೆ ಸಮಜಾಯಿಷಿ ನೀಡಿ, ಮಹಾಸಭೆಯ ಕಾರ್ಯಗಳಿಗೆ ಪದಾಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ನೀಡುತ್ತಿರುವ ಬೆಂಬಲಕ್ಕೆ ಅಭಿನಂದನೆ ಸಲ್ಲಿಸಿದರು.

ಕೋಶಾಧಿಕಾರಿ ಕೃಷ್ಣಮೂರ್ತಿ ಭಟ್ ಯಲಹಂಕ ಆಯವ್ಯಯ ಮಂಡಿಸಿ; ಖರ್ಚುವೆಚ್ಚಗಳ ಮಾಹಿತಿ ನೀಡಿದರು. ಮಹಾಸಭೆಯಲ್ಲಿ ಆರ್ಥಿಕ ಶಿಸ್ತಿಗಾಗಿ ಕೈಗೊಂಡಿರುವ ಕ್ರಮಗಳ ಮಾಹಿತಿ ನೀಡಿದರು.

Also read: ಕರ್ನಾಟಕ ಚಲನಚಿತ್ರ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಅಶೋಕ್ ಕಶ್ಯಪ್ ನೇಮಕ

ಇದೇ ಸಂದರ್ಭದಲ್ಲಿ ‘ಹವ್ಯಕ’ ಮಾಸಪತ್ರಿಕೆಯ ಸಂಪಾದಕರಾಗಿ 18 ವರ್ಷಗಳ ಸೇವೆಸಲ್ಲಿಸಿ ನಿವೃತ್ತರಾದ ಶ್ರೀ ಶ್ರೀಕಾಂತ ಹೆಗಡೆ ಅಂತ್ರವಳ್ಳಿ, ಹಾಗೂ ಪುತ್ತೂರು ಸಭಾಭವನದಲ್ಲಿ 12 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಶ್ರೀ ರಾಮಕೃಷ್ಣ ಭಟ್ ಕೋಟಿಮೂಲೆ ಅವರನ್ನು ಮಹಾಸಭೆವತಿಯಿಂದ ಗೌರವಿಸಲಾಯಿತು. ಸಾಗರ, ಮಂಗಳೂರು, ಉತ್ತರ ಕನ್ನಡ ಸೇರಿದಂತೆ ಬೇರೆಬೇರೆ ಪ್ರಾಂತಗಳ ಸದಸ್ಯರು ವಾರ್ಷಿಕ ಸರ್ವಸದಸ್ಯರ ಸಭೆಯಲ್ಲಿ ಭಾಗವಹಿಸಿದ್ದರು.
ಡಾ.ಕಜೆ 8ನೆಯ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆ
ಡಾ.ಗಿರಿಧರ ಕಜೆಯವರು ಮಹಾಸಭೆಯ ಅಧ್ಯಕ್ಷರಾಗಿ 8 ನೆಯ ಬಾರಿಗೆ ಸರ್ವಾನುಮತದಿಂದ ಪುನರಾಯ್ಕೆಯಾದರು.

ನೂತನ ಆಡಳಿತ ಮಂಡಳಿ:
ನಿರ್ದೇಶಕರ ಸಭೆಯಲ್ಲಿ ನೂತನವಾಗಿ ಸರ್ವಾನುಮತದಿಂದ ಆಯ್ಕೆಯಾದ ಆಡಳಿತ ಮಂಡಳಿ
ಡಾ. ಗಿರಿಧರ ಕಜೆ – ಅಧ್ಯಕ್ಷರು
ಆರ್ ಎಂ ಹೆಗಡೆ – ಉಪಾಧ್ಯಕ್ಷರು
ಶ್ರೀಧರ ಜೆ ಭಟ್ಟ ಕೆಕ್ಕಾರು – ಉಪಾಧ್ಯಕ್ಷರು
ಸಿಎ. ವೇಣುವಿಘ್ನೇಶ ಸಂಪ – ಪ್ರಧಾನ ಕಾರ್ಯದರ್ಶಿ
ಪ್ರಶಾಂತ ಕುಮಾರ ಜಿ ಭಟ್ಟ ಮಲವಳ್ಳಿ – ಕಾರ್ಯದರ್ಶಿ
ಆದಿತ್ಯ ಹೆಗಡೆ ಕಲಗಾರು – ಕಾರ್ಯದರ್ಶಿ
ಕೃಷ್ಣಮೂರ್ತಿ ಎಸ್ ಭಟ್ ಯಲಹಂಕ – ಕೋಶಾಧಿಕಾರಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕರ್ನಾಟಕ ಚಲನಚಿತ್ರ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಅಶೋಕ್ ಕಶ್ಯಪ್ ನೇಮಕ

Next Post

ಚಿಕ್ಕಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ ಬಳಿ ಮಹಿಳೆ ಶವ ಪತ್ತೆ! ಅತ್ಯಾಚಾರವೆಸಗಿ ಹತ್ಯೆಗೈದಿರುವ ಶಂಕೆ

kalpa News

kalpa News

Next Post
ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಚಿಕ್ಕಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ ಬಳಿ ಮಹಿಳೆ ಶವ ಪತ್ತೆ! ಅತ್ಯಾಚಾರವೆಸಗಿ ಹತ್ಯೆಗೈದಿರುವ ಶಂಕೆ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL