ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹೃದಯ ವೈಫಲ್ಯಕ್ಕೆ ಒಳಗಾಗುವ ಸ್ಥಿತಿಗೆ ತಲುಪಿದ್ದ 9 ವರ್ಷದ ಬಾಲಕನಿಗೆ ಯಶಸ್ವಿಯಾಗಿ ಹೃದಯ ಕಸಿ #Heart Transplant ಮಾಡುವ ಮೂಲಕ ಬಾಲಕನಿಗೆ ಮರುಹುಟ್ಟು ನೀಡಲಾಗಿದೆ.
ಯಶವಂತಪುರ ಸ್ಪರ್ಶ್ ಆಸ್ಪತ್ರೆಯ ಹೃದಯ ಕಸಿತಜ್ಞ, ಹೃದಯ ರಕ್ತನಾಳಗಳ ಹಿರಿಯ ಶಸ್ತ್ರ ಚಿಕಿತ್ಸಕರಾದ ಡಾ.ರವಿಶಂಕರ್ ಶೆಟ್ಟಿ.ಕೆ. ಅವರ ವೈದ್ಯ ತಂಡ ಈ ಯಶಸ್ವಿ ಹೃದಯ ಕಸಿ ನಡೆಸಿದೆ.
Also read: ಬಿಗ್ ಶಾಕ್ | ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂ. ಹೆಚ್ಚಳ

ನಮ್ಮ ಅರಿವಳಿಕೆ ತಜ್ಞರು, ತುರ್ತು ಚಿಕಿತ್ಸಾ ವಿಭಾಗದ ನುರಿತರ ನಿರಂತರ ನಿಗಾ, ದಾದಿಯರು ಹಾಗೂ ಹೃದಯ ಕಸಿ ನಂತರದ ಚಿಕಿತ್ಸಾ ವಿಭಾಗದ ತಜ್ಞರಿಂದ ಹೃದಯವೂ ಸೇರಿದಂತೆ ಉಳಿದ ಅಂಗಾಂಗಗಳಿಗೆ ಸೂಕ್ತವಾದ ರಕ್ತ ಸಂಚಲನ ಪ್ರಕ್ರಿಯೆ ನಡೆಸುವ ತಂಡದ ಆರೈಕೆಯಿಂದಾಗಿ ರಿಯಾಂಶ್‌ಗೆ ಯಶಸ್ವಿಯಾಗಿ ಹೃದಯ ಕಸಿ ನೆರವೇರಿದ್ದು, ರಿಯಾಂಶ್ ಇದೀಗ ಎಲ್ಲಾ ಸಮಸ್ಯೆಯಿಂದ ಚೇತರಿಸಿಕೊಂಡಿದ್ದಾರೆ ಎಂದು ವಿವರಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post