No Result
View All Result
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ
English Articles

Special Train Between Bengaluru Cantt and Chennai

by ಕಲ್ಪ ನ್ಯೂಸ್
April 3, 2026
0

Kalpa Media House  |  Bengaluru  | To clear the extra rush of passengers during the Summer Holiday season, South Western...

Read moreDetails
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
  • Advertise With Us
  • Grievances
  • About Us
  • Contact Us
Saturday, April 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನಮ್ಮ ಪ್ರೀತಿಯ ಜಾಹೀರಾತುಗಳನ್ನು ಆಕಾಶಕ್ಕೆ ಕೊಂಡೊಯ್ಯುವ ಅವಕಾಶ: ಹೇಗೆ ಗೊತ್ತಾ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 19, 2022
in ಬೆಂಗಳೂರು ನಗರ
0
ನಮ್ಮ ಪ್ರೀತಿಯ ಜಾಹೀರಾತುಗಳನ್ನು ಆಕಾಶಕ್ಕೆ ಕೊಂಡೊಯ್ಯುವ ಅವಕಾಶ: ಹೇಗೆ ಗೊತ್ತಾ? ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ವಿದೇಶಗಳಲ್ಲಿ ಏರೋಪ್ಲೇನ್‌ ಮೂಲಕ ತಮ್ಮ ಪ್ರೀತಿ ಪಾತ್ರರಿಗೆ ವಿಶ್‌ ತಿಳಿಸುವುದು ಹಾಗೂ ಜಾಹೀರಾತುಗಳನ್ನು ನೋಡಿ ಪುಳುಕಗೊಂಡೇ ಇರುತ್ತೀರಿ. ಇಂತಹದ್ದೇ ಒಂದು ಸರ್ಪ್ರೈಸ್‌ ನೀಡಲು ಮನಸ್ಸಿನಲ್ಲಿ ಆಶೆಯನ್ನು ಪಟ್ಟಿರುತ್ತೀರಿ. ಇಂತಹ ಆಸೆಯನ್ನು ಇಡೇರಿಸಿಕೊಳ್ಳುವ ಅವಕಾಶ ಬೆಂಗಳೂರಿನ ಜನತೆಗೆ ಬಂದೊದಗಿದೆ.

ಹೌದು, ಬೆಂಗಳೂರಿಗೂ ಬಂದಿದೆ ಸ್ಕೈ ಅಡ್ವರ್‌ಟೈಸಿಂಗ್‌, ನಮ್ಮ ಪ್ರೀತಿಯ ಜಾಹೀರಾತುಗಳನ್ನು ಆಕಾಶಕ್ಕೆ ಕೊಂಡೊಯ್ಯುವ ಅವಕಾಶವನ್ನು ಹೊತ್ತು ತಂದಿದೆ ಆಕಾರ್‌ ಅಡ್ವರ್‌ಟೈಸಿಂಗ್‌ ಮತ್ತು ಏರಿಯಲ್‌ ವರ್ಕ್ಸ್‌ ಏರೋ ಎಲ್‌ಎಲ್‌ಪಿ. ಆಕಾಶದಲ್ಲಿ ಸುತ್ತುತ್ತಾ ನಮ್ಮ ಪ್ರೀತಿಯ ಸಂದೇಶಗಳನ್ನು ಪ್ರೀತಿಪಾತ್ರರಿಗೆ ತಲುಪಿಸುವ ಸೇವೆ ಇದಾಗಿದೆ. ಅಲ್ಲದೇ, ಸಂಸ್ಥೆಯ ಬಗ್ಗೆ, ಜನರಿಗೆ ಸಂದೇಶಗಳನ್ನು ಒದಗಿಸುವಂತಹ, ರಾಜಕೀಯ ವಿಷಯಗಳನ್ನು ಬಿತ್ತರಿಸುವಂತಹ ಜಾಹೀರಾತುಗಳನ್ನು ಈ ಸೇವೆಯ ಮೂಲಕ ಬಿತ್ತರಿಸಬಹುದಾಗಿದೆ.

ವಿಮಾನದ ಮೂಲಕ ಆಕಾಶದಲ್ಲಿ ಜಾಹೀರಾತು ನೀಡುವುದು ಬಹಳ ಪರಿಣಾಮಕಾರಿ ಎನ್ನುವುದು ಸಂಶೋಧನೆಗಳಿಂದ ತಿಳಿದುಬಂದಿದೆ. ಜಾಹೀರಾತುಗಳನ್ನ ಏರೋಪ್ಲೇನ್‌ ನಿಂದ ಬಿತ್ತರಿಸುವುದು ಅಲ್ಲದೆ ವೈಯಕ್ತಿಕವಾದ ಸಂದೇಶ ಒಳಗೊಂಡ ಬ್ಯಾನರ್‌ಗಳನ್ನು ಈ ಸೇವೆಯ ಮೂಲಕ ಪ್ರದರ್ಶಿಸಬಹುದಾಗಿದೆ ಎಂದು ಆಕಾರ್‌ ಅಡ್ವರ್ಟೈಸಿಂಗ್‌ನ ಸಿಇಓ ಶರಣ್‌ ಮಖಿಜಾ ತಿಳಿಸಿದರು.

ಲೆಟರ್‌ ಬ್ಯಾನರ್ಸ್‌, ಏರಿಯಲ್‌ ಬಿಲ್‌ಬೋರ್ಡ್‌, ಏರಿಯಲ್‌ ಲೋಗೋ ಬೋರ್ಡ್‌, ಹುಟ್ಟುಹಬ್ಬ, ಶುಭಾಷಯಗಳನ್ನು ತಿಳಿಸುವಂತಹ ವೈಯಕ್ತಿಕ ಬ್ಯಾನರ್‌ಗಳು ಮತ್ತು ರಾಜಕೀಯ ಅಥವಾ ಸಾರ್ವಜನಿಕ ಸೇವೆಗಳನ್ನು ತಿಳಿಸುವಂತಹ ಜಾಹೀರಾತುಗಳನ್ನು ಈ ಸಂಸ್ಥೆ ನೀಡುತ್ತಿದೆ.

ಮುಂದಿನ ಬಾರಿ ಪ್ರೀತಿಯ ಸಂದೇಶವನ್ನು ವಿಶಿಷ್ಟ ರೀತಿಯಲ್ಲಿ ಪ್ರದರ್ಶಿಸಲು ಹಾಗೂ ಜಾಹೀರಾತುಗಳ ಮೂಲಕ ಜನರನ್ನ ತಲುಪಲು ಈ ಸೇವೆಯನ್ನು ಪಡೆದುಕೊಳ್ಳಬಹುದಾಗಿದೆ ಎಂದು ಏರಿಯಲ್‌ ವರ್ಕ್ಸ್‌ ಏರೋ ಎಲ್‌ ಎಲ್‌ ಪಿ ಯ ಕ್ಯಾಪ್ಟ್‌ನ್‌ ಮುರಳಿ ತಿಳಿಸಿದರು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಶರಣ್‌ ಮಖಿಜಾ ಮೊ: 94484 69712


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSky AdvertisingState Newsಬೆಂಗಳೂರುಸ್ಕೈ ಅಡ್ವರ್‌ಟೈಸಿಂಗ್
Share197Tweet123Send
Previous Post

ಇನ್ನೊಂದು ವರ್ಷದಲ್ಲಿ ನಗರದ ಎಲ್ಲ ಮನೆಗಳಿಗೆ 24×7 ಕುಡಿಯುವ ನೀರು: ಸಚಿವ ಈಶ್ವರಪ್ಪ

Next Post

ಜನರ ಜೀವನ ನಡೆಯಬೇಕು, ಜೀವವೂ ಉಳಿಯಬೇಕು: ಮಾಜಿ ಸಿಎಂ ಕುಮಾರಸ್ವಾಮಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚುನಾವಣಾ ಫಲಿತಾಂಶದ ನಂತರ ರಾಗಾ ಫಾರ್ ಪಿಎಂ ಮಿಷನ್: ಕುಮಾರಸ್ವಾಮಿ

ಜನರ ಜೀವನ ನಡೆಯಬೇಕು, ಜೀವವೂ ಉಳಿಯಬೇಕು: ಮಾಜಿ ಸಿಎಂ ಕುಮಾರಸ್ವಾಮಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

April 4, 2026
ಚಾಮರಾಜನಗರ | ಸೀತಾಕಲ್ಯಾಣ ಮಹೋತ್ಸವ ಅದ್ದೂರಿ ಸಂಪನ್ನ

ಚಾಮರಾಜನಗರ | ಸೀತಾಕಲ್ಯಾಣ ಮಹೋತ್ಸವ ಅದ್ದೂರಿ ಸಂಪನ್ನ

April 4, 2026
ಒಂದೇ ವರ್ಷದಲ್ಲಿ ನೈಋತ್ಯ ರೈಲ್ವೆ ಬೆಂಗಳೂರು ವಿಭಾಗ ಗಳಿಸಿದ ಆದಾಯವೆಷ್ಟು ಗೊತ್ತಾ?

ಒಂದೇ ವರ್ಷದಲ್ಲಿ ನೈಋತ್ಯ ರೈಲ್ವೆ ಬೆಂಗಳೂರು ವಿಭಾಗ ಗಳಿಸಿದ ಆದಾಯವೆಷ್ಟು ಗೊತ್ತಾ?

April 4, 2026
SWR to run special trains for Good Friday, Easter rush

ಗಮನಿಸಿ! ಚಿತ್ರದುರ್ಗ-ಚಿಕ್ಕಜಾಜೂರು ರೈಲುಗಳು ಭಾಗಶಃ ರದ್ದು | ಇಲ್ಲಿದೆ ಡೀಟೇಲ್ಸ್

April 4, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಈ 8 ದಿನ ತಾಳಗುಪ್ಪ-ಬೆಂಗಳೂರು ರೈಲು ಸಂಚಾರದಲ್ಲಿ ವ್ಯತ್ಯಯ | ಹುಬ್ಬಳ್ಳಿ-ಅರಸೀಕೆರೆ ರೈಲು ರದ್ದು

April 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL