ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜಾಜಿನಗರ 2ನೇ ಹಂತದ ಸುಬ್ರಹ್ಮಣ್ಯನಗರದ ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಆಗಸ್ಟ್ 3, ಭಾನುವಾರ ಮಧ್ಯಾಹ್ನ 3-30ಕ್ಕೆ ಶ್ರೀ ಶ್ರೀ ವಿದ್ಯಾಶ್ರೀಶತೀರ್ಥ ಶ್ರೀಪಾದಂಗಳವರನ್ನು ‘ಹರಿಕಥಾ ವಿದ್ವಾನ್ ಕೀರ್ತಿಶೇಷ ಸೋಸಲೆ ನಾರಾಯಣದಾಸ್ ರಸ್ತೆಯಿಂದ ಶ್ರೀಮಠದವರೆಗೆ ಚೆಂಡೆ ವಾದ್ಯದೊಂದಿಗೆ ಹತ್ತಾರು ಭಜನಾ ಮಂಡಳಿಗಳ ಸದಸ್ಯರಗಳ ಗಾನದೊಂದಿಗೆ ಆಹ್ವಾನಿಸಲಾಗುವುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post