No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Saturday, April 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನಿರೀಕ್ಷೆಗೂ ಮೀರಿದ ಪ್ರಬುದ್ಧ ಕಥೆ ಹೊಂದಿರುವ ಸಿನಿಮಾ ಕಟಿಂಗ್ ಶಾಪ್…

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 21, 2022
in ಬೆಂಗಳೂರು ನಗರ, ಸಿನೆಮಾ
0
ನಿರೀಕ್ಷೆಗೂ ಮೀರಿದ ಪ್ರಬುದ್ಧ ಕಥೆ ಹೊಂದಿರುವ ಸಿನಿಮಾ ಕಟಿಂಗ್ ಶಾಪ್…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಹೊಸ ಪ್ರತಿಭೆಗಳ ಒಗ್ಗಟ್ಟಿನ ಶ್ರಮವೇ ಕಟಿಂಗ್ ಶಾಪ್ ಸಿನಿಮಾ. Cutting Shop Movie ಆರಂಭದಲ್ಲಿ ಮುಖ ಪರಿಚಯ ಇಲ್ಲದವರ ಪಾತ್ರಗಳು ಪ್ರೇಕ್ಷಕರ ಮನ ಪಟಲದಲ್ಲಿ ದಾಖಲಾಗಲು ಸಮಯ ತಗೆದುಕೊಳ್ಳುತ್ತದೆ. ಸಿನಿಮಾದವರಿಗೆ ಹತ್ತಿರವಾದಷ್ಟು ಸಾಮೂಹಿಕ ಪ್ರೇಕ್ಷಕರನ್ನು ಮುಟ್ಟಲು ಚಿತ್ರ ಪೂರ್ತಿ ಮುಗಿಯುವ ತನಕ ಕಾಯಬೇಕಾಗುತ್ತದೆ.

ಸಿನಿಮಾದ ನಾಯಕ ನಟ ಪ್ರವೀಣ್ ಅಭಿನಯ ಮನೋಜ್ಞವಾಗಿ ಮೂಡಿ ಬಂದಿದೆ. ತನ್ನ ಎಡಿಟಿಂಗ್ ಪ್ರವೃತ್ತಿ ಹೇಗೆ ಆರಂಭವಾಯ್ತು ಎನ್ನುವುದನ್ನ ವಿಬಿನ್ನವಾದ ನಟನ ಕೌಶಲ್ಯದಿಂದ ಪ್ರಸ್ತುತಪಡಿಸಿದ್ದಾರೆ.

ಹೊಸಬರ ತಂಡವೊಂದು ನಿರೀಕ್ಷೆಗೂ ಮೀರಿ ಪ್ರಬುದ್ಧವಾಗಿ ಕಥೆಯನ್ನು ಹೆಣೆದಿದ್ದಾರೆ. ಸಿನಿಮಾಗೆ ಬೇಕಿರುವ ಪಾತ್ರಗಳಿಗೆ ಜೀವ ತುಂಬುವಲ್ಲಿ  ಕಲಾವಿದರು ಹಾಗೂ ಕಥೆಗೆ ಬೇಕಾದ ರೂಪ ನೀಡುವಲ್ಲಿ  ಮೊದಲ ಸಿನಿಮಾವೆಂಬ ತಡವರಿಕೆಗಳಿಲ್ಲದೇ ಕೊಂಡ್ಯೊದಿದ್ದಾರೆ ನಿರ್ದೇಶಕ ಪವನ್ ಭಟ್ . ಹೊಸ ನಿರ್ದೇಶಕ ಎಂದು ಹೇಳಲು ಆಚ್ಚರಿಯಾಗುವಾಷ್ಟು ಚಿತ್ರಕ್ಕೆ ಅವಶ್ಯವಿರುವ ಹಲವು ಕೌಶಲ್ಯಗಳನ್ನು ಅಳವಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸಿನಿಮಾ ಎನ್ನುವ ಮಾಯಲೋಕದಲ್ಲಿ ಕೆಲಸ ಮಾಡುವವರು ಯಾರೋ ಹೆಸರು ಪಡೆಯುವವರು ಯಾರೋ ಆಗಿರುತ್ತಾರೆ. ತರೆಯಮೇಲೆ ಕಾಣಿಸುವಷ್ಟು ಸುಲಲಿತವಾಗಿರುವುದಿಲ್ಲ ಸಿನಿಮಾ ಕ್ಷೇತ್ರದವರ ಬದುಕು. ಪ್ರತಿ ಹಂತದಲ್ಲೂ ಎದುರಿಸಲೇ ಬೇಕಾದ ಅನಿಯಂತ್ರಿತ ಸನ್ನಿವೇಶಗಳು ಬರುತ್ತವೆ. ಇವುಗಳನ್ನೆಲ್ಲ ದಿಟ್ಟವಾಗಿ ಸ್ವೀಕರಿಸಿ ಸೂಕ್ತ ಉತ್ತರಗಳನ್ನು ನೀಡಿದಲ್ಲಿ ಬೆಳವಣಿಗೆ ಸಾಧ್ಯ ಎಂದು ತೋರಿಸಿಕೊಟ್ಟಿದ್ದಾರೆ.
ನಾಯಕ ನಟ ಪ್ರವೀಣ್ ಜೀವನ ದಿಕ್ಕು ಕೆಟ್ಟಾಗ ಗೆಳೆಯ ದೀಕ್ಷಿತ್ ಸಾಥ್ ಕೊಟ್ಟು ಗೆಳೆತನದ ಮಹತ್ವವನ್ನು ಎತ್ತಿ ಹಿಡಿದಿದ್ದಾರೆ. ಇನ್ನು ಪ್ರವೀಣ್ ಅಣ್ಣನಾಗಿ ಅಭಿನಯಿಸಿರುವ ಪ್ರಸಾದ್ ಚೆರ್ಕಾಡಿಯವರ ಅದ್ಬುತ ನಟನೆ ನೋಡುಗರಿಗೆಲ ಇದ್ದರೆ ಇಂತಹ ಅಣ್ಣನಿರಬೇಕು ಎಂದೆನಿಸದೇ ಇರುವುದಿಲ್ಲ.
ಯಾವುದೇ ಯಶಸ್ಸು ಬಂದಾಗ ಅಥವಾ ಅದನ್ನು ಗುರುತಿಸುವಾಗ ಸಾಮಾನ್ಯವಾಗಿ ಅ ವ್ಯಕ್ತಿಯನ್ನು ಮಾತ್ರ ಪ್ರಶಂಸಿಸುವುದಾಗಿರುತ್ತದೆ. ಯಶಸ್ಸು ಕೇವಲ ಒಬ್ಬ ವ್ಯಕ್ತಿಗೆ ಸಲ್ಲುವಂತಹದ್ದಲ್ಲ. ಅ ವ್ಯಕ್ತಿ ಯಶಸ್ಸಿನ ಮುಖಪುಟವಾಗಿರತ್ತಾನೆ ಉಳಿದರೆಲ್ಲ ಪುಟಪುಟವಾಗಿ ಸೇರಿ ಬೆಂಬಲಿಸಿದ ಕಾರಣಕ್ಕೆ ಗೆಲುವು ಸಾಧ್ಯವಾಗಿದೆ ಎಂಬುದನ್ನು ಸರಳವಾಗಿ ಅರ್ಥೈಸುವ ಮೂಲಕ  ನಿರ್ದೇಶಕರು ಪ್ರೇಕ್ಷಕರಿಗೆ ಸಂದೇಶ ರವಾನಿಸಿದ್ದಾರೆ.

ಒಟ್ಟಾರೆಯಾಗಿ ಸಿನಿಮಾ ಇಷ್ಟು ಬೇಗ ಮುಗಿಯಿತಲ್ಲ ಎಂಬ ಭಾವವನ್ನು ಸೃಷ್ಟಿಸುತ್ತದೆ. ಕೊಲೆ ಸೂಲಿಗೆ ರಕ್ತಗಳಿಲ್ಲದೆಯೂ ಸಿನಿಮಾ ಮಾಡಬಹುದು ಎಂಬುದನ್ನ ತೋರಿಸಿಕೊಟ್ಟ ನಿರ್ದೇಶಕರಿಗೆ ಸಿನಿ ಪ್ರೇಕ್ಷಕರ ಕಡೆಯಿಂದ ಒಂದು ಸಲಾಂ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: BangaloreCutting Shop MovieKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaSandalwood Newsಕಟಿಂಗ್ ಶಾಪ್ ಸಿನಿಮಾಬೆಂಗಳೂರು
Share197Tweet123Send
Previous Post

ಗೋಕರ್ಣದ ವಿಷ್ಣುಗುಪ್ತ ವಿವಿ ಗುರುಕುಲಕ್ಕೆ ಶೇ. 100 ಫಲಿತಾಂಶ

Next Post

ಉಚಿತ ನೇತ್ರ ತಪಾಸಣಾ ಶಿಬಿರಕ್ಕೆ ಕಾಂತೇಶ್ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಉಚಿತ ನೇತ್ರ ತಪಾಸಣಾ ಶಿಬಿರಕ್ಕೆ ಕಾಂತೇಶ್ ಚಾಲನೆ

ಉಚಿತ ನೇತ್ರ ತಪಾಸಣಾ ಶಿಬಿರಕ್ಕೆ ಕಾಂತೇಶ್ ಚಾಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ನಾರಿಶಕ್ತಿ ವಂದನಾ ಕಾಯ್ದೆ ವಿರುದ್ಧ ಮತಚಲಾವಣೆ ಮಹಿಳೆಗೆ ಮಾಡಿದ ಅಪಮಾನ: ಶಾಸಕ ಚನ್ನಬಸಪ್ಪ

ನಾರಿಶಕ್ತಿ ವಂದನಾ ಕಾಯ್ದೆ ವಿರುದ್ಧ ಮತಚಲಾವಣೆ ಮಹಿಳೆಗೆ ಮಾಡಿದ ಅಪಮಾನ: ಶಾಸಕ ಚನ್ನಬಸಪ್ಪ

April 18, 2026
ಸಿಬಿಎಸ್‍ಇ 10th Result | ಪೋದಾರ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಸಿಬಿಎಸ್‍ಇ 10th Result | ಪೋದಾರ್ ಶಾಲೆಗೆ ಶೇ.100ರಷ್ಟು ಫಲಿತಾಂಶ

April 18, 2026
ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ KSRP ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ KSRP ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

April 18, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಹುಬ್ಬಳ್ಳಿ-ಅಲಿಪುರ್ ದ್ವಾರ್ ನಡುವೆ ವಿಶೇಷ ರೈಲು ಸೇವೆ ಮತ್ತೆ ವಿಸ್ತರಣೆ | ಇಲ್ಲಿದೆ ಡೀಟೇಲ್ಸ್

April 18, 2026
ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ವೇತನ ಆಯೋಗದ ವರದಿ ಜಾರಿ? ಸಿಎಸ್ ಷಡಾಕ್ಷರಿ ಹೇಳಿದ್ದೆನು?

ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ವೇತನ ಆಯೋಗದ ವರದಿ ಜಾರಿ? ಸಿಎಸ್ ಷಡಾಕ್ಷರಿ ಹೇಳಿದ್ದೆನು?

April 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL