No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Wednesday, August 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿದ ವೈಬ್ರೇಷನ್ ಸಹಿತ ಸಂದೇಶ!

kalpa News by kalpa News
October 12, 2023
in ಬೆಂಗಳೂರು ನಗರ
0
ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿದ ವೈಬ್ರೇಷನ್ ಸಹಿತ ಸಂದೇಶ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಇಂದು ಬೆಳಿಗ್ಗೆ ದೇಶಾದ್ಯಂತ ಬಹುತೇಕರ ಮೊಬೈಲ್‍ಗಳಿಗೆ ವೈಬ್ರೇಷನ್ ಸಹಿತ ಇಂಗ್ಲೀಷ್, ಕನ್ನಡ ಸೇರಿದಂತೆ ಇತರ ಭಾಷೆಗಳಲ್ಲಿರುವ ಬಂದ ಸಂದೇಶ ಹಲವರ ಆತಂಕ ಕಾರಣವಾಯಿತು.

ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಎಚ್ಚರಿಕೆ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಎಲ್ಲಾ ಮೊಬೈಲ್ ಬಳಕೆದಾರರಿಗೆ ಪ್ರಾಯೋಜಿಕ ಸಂದೇಶವೊಂದನ್ನು ರವಾನಿಸಿದೆ. ಅದರಲ್ಲಿ ಇದು ಭಾರತ ಸರ್ಕಾರದ ದೂರ ಸಂಪರ್ಕ ಇಲಾಖೆಯಿಂದ ಸೇಲ್ ಬ್ರಾಡ್ ಕಾಸ್ಟಿಂಗ್ ಸಿಸ್ಟಮ್ ಮೂಲಕ ಕಳುಹಿಸಲಾದ ಮಾದರಿ ಪರೀಕ್ಷಾ ಸಂದೇಶವಾಗಿದೆ.
ನಿಮ್ಮ ಕಡೆಯಿಂದ ಯಾವುದೇ ಕ್ರಿಯೆಯ ಅಗತ್ಯವಿಲ್ಲದ ಕಾರಣ ದಯವಿಟ್ಟು ಈ ಸಂದೇಶವನ್ನು ನಿರ್ಲಕ್ಷಿಸಿ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಾರಿಗೊಳಿಸುತ್ತಿರುವ ಪ್ಯಾನ್ ಇಂಡಿಯಾ ತುರ್ತು ಎಚ್ಚರಿಕೆಯ ಸಂದೇಶವನ್ನು ಪರೀಕ್ಷಿಸಲು ಈ ಸಂದೇಶವನ್ನು ಕಳುಹಿಸಲಾಗಿದೆ. ಇದು ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ತುರ್ತು ಸಂದರ್ಭದಲ್ಲಿ ಸಕಾಲಿಕ ಎಚ್ಚರಿಕೆಗಳನ್ನು ಒದಗಿಸುವ ಗುರಿಯನ್ನು ಹೊಂದಲಾಗಿದೆ ಎಂದು ನಮೂದಿಸಲಾಗಿದೆ.

ಈ ಸಂದೇಶ ರವಾನೆಯಾದ ಸಂದರ್ಭದಲ್ಲಿ ಸಹಜವಾಗಿಯೇ ಮೊಬೈಲ್‍ನಲ್ಲಿ ಯಾಂತ್ರೀಕೃತವಾಗಿ ವೈಬರೇಟ್ ಮೋಡ್ ಸಕ್ರಿಯವಾಗಿದೆ. ಜೊತೆಗೆ ಸಂದೇಶವನ್ನು ಇಂಗ್ಲಿಷ್‍ನಲ್ಲಿ ವಾಯ್ಸ್ ಮೂಲಕ ತಿಳಿಸಲಾಗಿದೆ. ಕನ್ನಡ ಸೇರಿದಂತೆ ಇತರ ಭಾಷೆಗಳಲ್ಲೂ ಲಿಖಿತ ಸಂದೇಶ ರವಾನೆಯಾಗಿದೆ.
ಇದು ನೆರೆ, ಭೂಕಂಪದಂತಹ ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡುವ ಸಲುವಾಗಿ ಪರೀಕ್ಷಿಸಲಾಗಿದೆ. ಇತ್ತೀಚೆಗೆ ಇಸ್ರೇಲ್ ಮೇಲೆ ಹಮಾಸ್ ಉಗ್ರರ ದಾಳಿ ನಡೆದಿದೆ. ಅಂತಹ ಯಾವುದೇ ತುರ್ತು ಪರಿಸ್ಥಿತಿಗಳಲ್ಲಿ ನಾಗರಿಕರನ್ನು ಸುರಕ್ಷತೆಯಿಂದಿಡಲು ಕೇಂದ್ರ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಈ ಸಂದೇಶ ವೈರ್‍ಲೆಸ್ ತಂತ್ರಜ್ಞಾನವನ್ನು ಹೊಂದಿದೆ. ಸಾರ್ವಜನಿಕರಿಗೆ ಸಕಾಲಿಕ ಹಾಗೂ ತ್ವರಿತ ಮಾಹಿತಿ ರವಾನೆ ಮಾಡಲಿದೆ. ಕಳೆದ ಎರಡು ತಿಂಗಳಿನಿಂದಲೂ ದೇಶದ ವಿವಿಧ ಭಾಗಗಳಿಂದ ಈ ರೀತಿಯ ಸಂದೇಶಗಳನ್ನು ನಿಯತಕಾಲಿಕವಾಗಿ ರವಾನಿಸುತ್ತಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Also read: ಘೋರಾತಿಘೋರ! ಇಸ್ರೇಲ್ ಪ್ರಜೆಯನ್ನು ಕತ್ತರಿಸಿ, ಜೀವಂತ ಹೃದಯ ತಿಂದ ಹಮಾಸ್ ಉಗ್ರ

ಅಕ್ಟೋಬರ್ 10 ರಿಂದ ಸಾರ್ವತ್ರಿಕವಾಗಿ ಸಂದೇಶಗಳು ರವಾನೆಯಾಗಿವೆ. ಎಲ್ಲೆಲ್ಲಿ ಸಂದೇಶಗಳು ತಲುಪಿಲ್ಲ ಎಂಬುದರ ಮಾಹಿತಿಯನ್ನು ಸರ್ಕಾರ ಗುರುತಿಸುತಿಸುವ ಪ್ರಯತ್ನ ನಡೆಸಿದೆ. ಒಂದು ವೇಳೆ ಸಂದೇಶ ತಲುಪದೇ ಇದ್ದವರು ಸ್ಮಾರ್ಟ್ ಫೋನಿನ ಸೆಟ್ಟಿಂಗ್ ತೆರೆದು ನೋಟಿಫಿಕೇಶನ್ ಎಂದು ಟೈಪ್ ಮಾಡಿ ಅಡ್ವಾನ್ಸ್ ಸೆಟ್ಟಿಂಗ್‍ನಲ್ಲಿ ವೈರ್‍ಲೆಸ್ ಎಮರ್ಜೆನ್ಸಿ ಅಲರ್ಟ್ ಅನ್ನು ಎನ್‍ಏಬೆಲ್ ಮಾಡಿಕೊಳ್ಳುವಂತೆ ಸಲಹೆ ನೀಡಲಾಗಿದೆ.
ಇದು ಮುಂದಿನ ದಿನಗಳಲ್ಲಿ ಯಾವುದೇ ತುರ್ತು ಸಂದರ್ಭದಲ್ಲಿ ಸರ್ಕಾರ ಅಥವಾ ಸುರಕ್ಷತಾ ಸಂಸ್ಥೆಗಳು ಒದಗಿಸುವ ಸಂದೇಶವನ್ನು ಸ್ವೀಕರಿಸಿ ಮುನ್ನೆಚ್ಚರಿಕೆ ವಹಿಸಲು ನೆರವಾಗಲಿದೆ. ಪುನರಾವರ್ತಿತ ಸಂದೇಶಗಳಿಂದಾಗಿ ಕಿರಿಕಿರಿ ಎನಿಸಿದರೂ ಇದನ್ನು ಜಾಗೃತವಾಗಿಟ್ಟುಕೊಳ್ಳುವುದು ಭವಿಷ್ಯದ ದೃಷ್ಟಿಯಿಂದ ಅನಿವಾರ್ಯ ಎಂದು ಮೂಲಗಳು ತಿಳಿಸಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4

 

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಘೋರಾತಿಘೋರ! ಇಸ್ರೇಲ್ ಪ್ರಜೆಯನ್ನು ಕತ್ತರಿಸಿ, ಜೀವಂತ ಹೃದಯ ತಿಂದ ಹಮಾಸ್ ಉಗ್ರ

Next Post

ಸರ್ಕಾರಿ ಆಸ್ಪತ್ರೆಗಳಿಗೆ ವೈದ್ಯರ ನೇಮಕಕ್ಕೆ ಒತ್ತಾಯ

kalpa News

kalpa News

Next Post
ಸರ್ಕಾರಿ ಆಸ್ಪತ್ರೆಗಳಿಗೆ ವೈದ್ಯರ ನೇಮಕಕ್ಕೆ ಒತ್ತಾಯ

ಸರ್ಕಾರಿ ಆಸ್ಪತ್ರೆಗಳಿಗೆ ವೈದ್ಯರ ನೇಮಕಕ್ಕೆ ಒತ್ತಾಯ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL