No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಯಶಸ್ವಿ ನೃತ್ಯ ಸಂಭ್ರಮ | ಕಲೆಯ ಅವಿಸ್ಮರಣೀಯ ಪ್ರದರ್ಶನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 22, 2025
in ಬೆಂಗಳೂರು ನಗರ
0
ಯಶಸ್ವಿ ನೃತ್ಯ ಸಂಭ್ರಮ | ಕಲೆಯ ಅವಿಸ್ಮರಣೀಯ ಪ್ರದರ್ಶನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ನೃತ್ಯ ದಿಶಾ ಟ್ರಸ್ಟ್ ಆಯೋಜಿಸಿದ್ದ ನೃತ್ಯ ಸಂಭ್ರಮ – 2025ರಲ್ಲಿ ಭರತನಾಟ್ಯ, ಶಾಸ್ತ್ರೀಯ ಹಾಗೂ ಜನಪದ ಸಂಗೀತ, ಜನಪದ ನೃತ್ಯ, ಸರಸ್ವತಿ, ದೇವಿ ಹಾಗೂ ವಿಶೇಷವಾಗಿ ಪುಣ್ಯಕೋಟಿ ನೃತ್ಯ ರೂಪಕಗಳು ನೋಡುಗರನ್ನು ಮನರಂಜಿಸಿತು.

ನಗರದ ಕಲಾಗ್ರಾಮದಲ್ಲಿ ನೃತ್ಯ ದಿಶಾ ಟ್ರಸ್ಟ್ ಫೆಬ್ರವರಿ19ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಕಲಾ ತಂಡಗಳು ಪ್ರದರ್ಶಿಸಿದ ಅಷ್ಟಲಕ್ಷ್ಮಿ, ಗಣೇಶ, ಲಕ್ಷ್ಮಿ, ಪಾರ್ವತಿಯ ಅನೇಕ ನೃತ್ಯ ಹಾಗೂ ನೃತ್ಯರೂಪಕ ಕಾರ್ಯಕ್ರಮಗಳು, ಏಕವ್ಯಕ್ತಿ ಭರತನಾಟ್ಯ ಪ್ರದರ್ಶನವನ್ನು ನಾಟ್ಯವಿಶಾರದೆ ಕು. ಸಹನಾ ಹೊಸಮನೆ ಹಾಗೂ ಕು. ಸ್ಫೂರ್ತಿ ಶ್ರೀಧರ್ ನಡೆಸಿಕೊಟ್ಟರು.ಜನಪದ ತಂಡಗಳ ಕಲಾ ಪ್ರದರ್ಶನ ಪ್ರೇಕ್ಷಕರಿಗೆ ಕಲಾ ಸಂಸ್ಕೃತಿಯನ್ನು ಪರಿಚಯಿಸಿತು. ಈ ನೃತ್ಯ ಹಬ್ಬದಲ್ಲಿ ಅನೇಕ ನೃತ್ಯ ಭಾನಿಗಳಿಗೂ ಹಾಗೂ ವಾಗ್ಗೇಯಕಾರರಿಗೂ ಅರ್ಪಣೆ ಸಲ್ಲಿಸಲಾಗಿತ್ತು. ಕಾಲ ಮಾಯೆ ನೃತ್ಯ ಶಾಲೆಯ ಸಂಸ್ಥಾಪಕರು ವಿದುಷಿ ಲತಾ ಶಂಕರ ಅವರು ಉದ್ಘಾಟಿಸಿ ನೃತ್ಯ ದಿಶಾ ಸಂಸ್ಥೆ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ತಲುಪಿಸುತ್ತಿದೆ ಎಂದು ತಿಳಿಸಿದರು.

ಹಿರಿಯ ಸಹಾಯಕ ನಿರ್ದೇಶಕರಾದ ಎಂ. ಬಿ. ಅರುಂಧತಿ ಹಾಗೂ ರಂಗಸ್ವಾಮಿಯವರು ಕಾರ್ಯಕ್ರಮದ ವಿಶೇಷತೆಯನ್ನು ಪ್ರಶಂಶಿಸಿದರು. ನೃತ್ಯ ಸಂಭ್ರಮ ಆಯೋಜನೆ ಮಾಡಿದ ನೃತ್ಯ ದಿಶಾ ಸಂಸ್ಥೆಗೆ ಹಾಗೂ ಗುರು ಡಾ. ದರ್ಶಿನಿ ಮಂಜುನಾಥ್ ಅವರಿಗೆ ನೆರೆದಿದ್ದ ಗಣ್ಯರು, ಕಲಾ ಪೋಷಕರು ಅಭಿನಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share196Tweet123Send
Previous Post

ಬೆಂಗಳೂರು | ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ | ಮೂವರ ಬಂಧನ

Next Post

ಉತ್ತಮ ಆರೋಗ್ಯಕ್ಕಾಗಿ ಈ ಮೂರು ಸೂತ್ರಗಳನ್ನು ಪಾಲಿಸಿ | ಡಾ. ಧನಂಜಯ ಸರ್ಜಿ ಸಲಹೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಉತ್ತಮ ಆರೋಗ್ಯಕ್ಕಾಗಿ ಈ ಮೂರು ಸೂತ್ರಗಳನ್ನು ಪಾಲಿಸಿ | ಡಾ. ಧನಂಜಯ ಸರ್ಜಿ ಸಲಹೆ

ಉತ್ತಮ ಆರೋಗ್ಯಕ್ಕಾಗಿ ಈ ಮೂರು ಸೂತ್ರಗಳನ್ನು ಪಾಲಿಸಿ | ಡಾ. ಧನಂಜಯ ಸರ್ಜಿ ಸಲಹೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!