No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಜಧಾನಿಯ ಕಲಾ ರಸಿಕರಿಗೊಂದು ಸಂಭ್ರಮ | ಮೇ 22, 23ರಂದು ಉಡುಪ ಸಂಗೀತೋತ್ಸವ

ಕಲಾ ದಿಗ್ಗಜರಾದ ಆನೂರು ಶಿವು, ಡಾ. ಎಲ್. ಸುಬ್ರಮಣ್ಯಂ , ಪಂಡಿತ್ ವೆಂಕಟೇಶ ಕುಮಾರ್ ಪಾಂಡಿತ್ಯ ಅನಾವರಣ

kalpa News by kalpa News
May 19, 2025
in ಬೆಂಗಳೂರು ನಗರ
0
ರಾಜಧಾನಿಯ ಕಲಾ ರಸಿಕರಿಗೊಂದು ಸಂಭ್ರಮ | ಮೇ 22, 23ರಂದು ಉಡುಪ ಸಂಗೀತೋತ್ಸವ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಉಡುಪ ಪ್ರತಿಷ್ಠಾನದ ದಶಮಾನೋತ್ಸವ ಅಂಗವಾಗಿ ರಾಜಧಾನಿ ಬೆಂಗಳೂರಿನ ಸಂಗೀತ ಕಲಾ ರಸಿಕರಿಗೆ ‘ಉಡುಪ ಸಂಗೀತೋತ್ಸವ’ ಆರನೇ ಆವೃತ್ತಿ ಯು ಸಂಗೀತ ರಸದೌತಣವನ್ನು ನೀಡಲು ಅಣಿಯಾಗಿದೆ. ಮಹಾನಗರದ ಮಲ್ಲೇಶ್ವರದ ವಯ್ಯಲಿಕಾವಲ್‌ನ ಚೌಡಯ್ಯ ಸ್ಮಾರಕ ಭವನದಲ್ಲಿ ಮೇ. 22 ಮತ್ತು 23ರಂದು ಸಂಜೆ 7 ಕ್ಕೆ ಸಂಗೀತ ಸಮಾರಾಧನೆ ಸಂಪನ್ನಗೊಳ್ಳಲಿದೆ. ಈ ಬಾರಿಯೂ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕಲಾವಿದರೊಳಗೊಂಡ ವಿಭಿನ್ನ ತಂಡವು ಸಂಗೀತ ಧಾರೆಯನ್ನು ಶ್ರೋತೃಗಳ ಮನ ಮಂದಿರಕ್ಕೆ ಎರೆಯಲು ಸಿದ್ಧತೆಗಳು ಪೂರ್ಣಗೊಂಡಿವೆ.

ಮೇ 22ರ ಸಂಜೆ 7ಕ್ಕೆ ತಾಳವಾದ್ಯ- ಕಛೇರಿ ಆಯೋಜನೆಗೊಂಡಿದೆ. ಪ್ರಖ್ಯಾತ ವಿದ್ವಾನ್ ಆನೂರು ಆರ್. ಅನಂತಕೃಷ್ಣ ಶರ್ಮ (ಶಿವು) ಅವರ ಮೃದಂಗ, ಪಂಡಿತ್ ಬಿಕ್ರಮ್ ಘೋಷ್ ಅವರ ತಬಲಾ ಮತ್ತು ವಿದ್ವಾನ್ ಸಿ. ಪಿ. ವ್ಯಾಸ ವಿಠ್ಠಲ ಅವರ ಖಂಜಿರಾ ವಾದನ ಅನುರಣಿಸಲಿದೆ. ನಂತರ ವಿಶ್ವಮಾನ್ಯ ಗಾಯಕ ಪಂಡಿತ್ ವೆಂಕಟೇಶ ಕುಮಾರ್ ಗಾಯನವಿದೆ. ಶ್ರೀ ವ್ಯಾಸಮೂರ್ತಿ ಕಟ್ಟಿ (ಹಾರ್ಮೋನಿಯಂ) ಮತ್ತು ಕೇಶವ ಜೋಶಿ ( ತಬಲಾ) ಪಕ್ಕವಾದ್ಯಸಾಥ್ ನೀಡಲಿದ್ದಾರೆ.

https://kalpa.news/wp-content/uploads/2025/03/PES-Video.mp4

ಮೇ 23ರ ಸಂಜೆ 7ಕ್ಕೆ ವಿದ್ವಾನ್ ಡಾ. ಎಲ್. ಸುಬ್ರಮಣ್ಯಂ ಅವರ ಪಿಟೀಲು ವಾದನ ಕಛೇರಿ ಸಂಪನ್ನಗೊಳ್ಳಲಿದೆ. ಇವರೊಂದಿಗೆ ವಿದ್ವಾಂಸರಾದ ಅಂಬಿ ಸುಬ್ರಮಣ್ಯಂ (ಪಿಟೀಲು), ವಿ. ವಿ. ರಮಣ ಮೂರ್ತಿ (ಮೃದಂಗ), ಉಸ್ತಾದ್ ಫಜಲ್ ಖುರೇಷಿ ( ತಬಲಾ), ತ್ರಿಪುಣಿತುರ ಎನ್. ರಾಧಾಕೃಷ್ಣನ್ ( ಘಟಂ) ಮತ್ತು ವಿದುಷಿ ಲತಾ ರಾಮಾಚಾರ್ ( ಖಂಜಿರಾ.)ದಲ್ಲಿ ರಂಜಿಸಲಿದ್ದಾರೆ. ವಿವರಗಳಿಗೆ 98861 83872 ಅಥವಾ 99004 08570 ಸಂಪರ್ಕಿಸಲು ಪ್ರತಿಷ್ಠಾನ ವಿನಂತಿಸಿದೆ.

ನಾಡಿನ ಹೆಮ್ಮೆಯ ಸಂಸ್ಥೆ

ವಿಶ್ವ ಖ್ಯಾತಿಯ ಘಟಂ ವಿದ್ವಾಂಸ ಗಿರಿಧರ ಉಡುಪ ರವರಿಂದ 2015ರಲ್ಲಿ ಸ್ಥಾಪನೆಗೊಂಡ ಉಡುಪ ಪ್ರತಿಷ್ಠಾನವು ಶಾಸ್ತ್ರೀಯ ಸಂಗೀತ, ಪ್ರದರ್ಶನ ಕಲೆ ಮತ್ತು ಸಂಸ್ಕೃತಿಗಳನ್ನು ಉತ್ತೇಜಿಸುವ ನಾಡಿನ ಪ್ರತಿಷ್ಠಿತ ಸಂಸ್ಥೆಯಾಗಿದೆ. ಪ್ರತಿಷ್ಠಾನವು ಪ್ರತಿ ತಿಂಗಳೂ ಗ್ರಾಮೀಣ ಭಾಗದ ಸರ್ಕಾರಿಶಾಲೆ, ವೃದ್ಧಾಶ್ರಮ, ಕ್ಯಾನ್ಸರ್ ಪುನರ್ವಸತಿ ಕೇಂದ್ರ ಮತ್ತು ಆಟಿಸಂ ಕೇಂದ್ರಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸಿ ಅಲ್ಲಿನವರಿಗೆ ಮನೋಲ್ಲಾಸ ನೀಡುವ ಸೇವೆ ಮಾಡುತ್ತಿದೆ. ದಶಮಾನೋತ್ಸವ ಸಂಭ್ರಮದಲ್ಲಿರುವ ಪ್ರತಿಷ್ಠಾನವು ಈವರೆಗೆ ದೇಶ- ವಿದೇಶಗಳ 300ಕ್ಕೂ ಹೆಚ್ಚು ಪ್ರಖ್ಯಾತ ಕಲಾವಿದರನ್ನು ಆಹ್ವಾನಿಸಿ 150ಕ್ಕೂ ಅಧಿಕ ಸಂಗೀತ ಕಛೇರಿಗಳನ್ನು ಆಯೋಜನೆ ಮಾಡಿದ ಕೀರ್ತಿಗೆ ಪಾತ್ರವಾಗಿದೆ ಎಂದು 6ನೇ ಆವೃತ್ತಿ ಆಯೋಜಕರು ಮತ್ತು ಫೌಂಡೇಷನ್ ಟ್ರಸ್ಟಿ ಸಂಧ್ಯಾ ಉಡುಪ ಪತ್ರಿಕಾ ಹೇಳಿಕೆಯಲ್ಲಿ ವಿವರಿಸಿದ್ದಾರೆ.
ವಿಶ್ವ ಮಟ್ಟದಲ್ಲಿ ಉತ್ತುಂಗದ ‘ಗಿರಿ’…

ತಂದೆ ಮತ್ತು ಗುರುವೂ ಆದ ಮೃದಂಗ ವಿದ್ವಾನ್ ಉಳ್ಳೂರು ನಾಗೇಂದ್ರ ಉಡುಪ ಅವರ ಹೆಮ್ಮೆಯ ಪುತ್ರ ಗಿರಿಧರ ಉಡುಪ ಅವರು ದಿ ಕಿಂಗ್ ಆಫ್ ಪಾಟ್ ಮ್ಯೂಸಿಕ್- ಎಂದೇ ಖ್ಯಾತರು. ದೇಶ- ವಿದೇಶದಲ್ಲಿ ವಿಖ್ಯಾತರು. ಇವರು ನುಡಿಸದೇ ಇರುವ ವಿಶ್ವ ಮಟ್ಟದ ವೇದಿಕೆಗಳೇ ಇಲ್ಲ ಎಂದರೆ ಅದು ಅತಿಶಯೋಕ್ತಿ ಆಗಲಾರದು. ಘಟಂ ಎಂದರೆ ವಿಶ್ವ ಮಟ್ಟದಲ್ಲಿ ಗಿರಿಧರ ಉಡುಪ ಎಂದೇ ವಿಖ್ಯಾತಿ ಎಂಬುದನ್ನು ಸಂಗೀತ ಪ್ರಪಂಚವೇ ಅನುಮೋದಿಸಿದೆ. ಅಷ್ಟರ ಮಟ್ಟಿಗೆ ವಿಶ್ವ ಮಟ್ಟದ ತಾಳವಾದ್ಯ ವಿದ್ಮನ್ಮಣಿಗಳ ಸಾಲಿನಲ್ಲಿ ಇವರು ಮೇರು ‘ಗಿರಿ’ ಯೇ ಆಗಿರುವುದು ನಾಡಿನ ಸುಕೃತವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

                                               

Tags: BangaloreKannada News WebsoteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

CBSE 10th Result | ಕುಮದ್ವತಿ ವಸತಿ ಕೇಂದ್ರೀಯ ಶಾಲೆಗೆ ಉತ್ತಮ ಫಲಿತಾಂಶ

Next Post

ಮನಸೋಇಚ್ಛೆ ಒಡೆದು ಬಡಿದು ನುಂಗಲು ಜನರೆಂದರೆ ಜೀವರಹಿತ ಕಲ್ಲುಬಂಡೆಗಳೇ?

kalpa News

kalpa News

Next Post
ಚುನಾವಣಾ ಫಲಿತಾಂಶದ ನಂತರ ರಾಗಾ ಫಾರ್ ಪಿಎಂ ಮಿಷನ್: ಕುಮಾರಸ್ವಾಮಿ

ಮನಸೋಇಚ್ಛೆ ಒಡೆದು ಬಡಿದು ನುಂಗಲು ಜನರೆಂದರೆ ಜೀವರಹಿತ ಕಲ್ಲುಬಂಡೆಗಳೇ?

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL