No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸುದೀರ್ಘ ದೃಷ್ಠಿಕೋನದ ಸ್ವಾಗತಾರ್ಹ ಬಜೆಟ್ | ಕೇಂದ್ರ ಆಯವ್ಯಯ ಬಗ್ಗೆ ಡಾ.ದೇವಿ ಪ್ರಸಾದ್ ಶೆಟ್ಟಿ ಬಣ್ಣನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 2, 2026
in ಬೆಂಗಳೂರು ನಗರ
0
ಸುದೀರ್ಘ ದೃಷ್ಠಿಕೋನದ ಸ್ವಾಗತಾರ್ಹ ಬಜೆಟ್ | ಕೇಂದ್ರ ಆಯವ್ಯಯ ಬಗ್ಗೆ ಡಾ.ದೇವಿ ಪ್ರಸಾದ್ ಶೆಟ್ಟಿ ಬಣ್ಣನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕೇಂದ್ರ ಸರ್ಕಾರ ಈ ವರ್ಷ ವೈದ್ಯಕೀಯ ಕ್ಷೇತ್ರಕ್ಕೆ ಚಿಂತನಶೀಲವಾಗಿ ಮತ್ತು ಸುದೀರ್ಘ ದೃಷ್ಟಿಕೋನದಿಂದ ಗಮನ ಹರಿಸಿ ಬಜೆಟ್ #Union Budget ಮಂಡಿಸಿದೆ ಎಂದು ನಾರಾಯಣ ಹೆಲ್ತ್ ಸಂಸ್ಥಾಪಕರು ಮತ್ತು ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ #Dr. Devi Prasad Shetty ಬಣ್ಣಿಸಿದ್ದಾರೆ.

ಈ ಕುರಿತಂತೆ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಈ ವರ್ಷ ವೈದ್ಯಕೀಯ ಕ್ಷೇತ್ರಕ್ಕೆ ಚಿಂತನಶೀಲವಾಗಿ ಮತ್ತು ಸುದೀರ್ಘ ದೃಷ್ಟಿಕೋನದಿಂದ ಗಮನ ಹರಿಸಿ ಬಜೆಟ್ ಮಂಡಿಸಲಾಗಿದೆ. ಬಲಿಷ್ಠ ವೈದ್ಯಕೀಯ ವ್ಯವಸ್ಥೆಯು ಭಾರತದ ಆರ್ಥಿಕ ಮತ್ತು ಸಾಮಾಜಿಕ ದೃಢತೆಗೆ ಬಹಳ ಮುಖ್ಯ ಎಂಬುದನ್ನು ಸರ್ಕಾರದ ಗುರುತಿಸಿರುವುದನ್ನು ಈ ಬಜೆಟ್ ಪ್ರತಿಬಿಂಬಿಸಿದೆ ಎಂದಿದ್ದಾರೆ.
ಆರೋಗ್ಯ ರಕ್ಷಣೆಯನ್ನು ದೀರ್ಘಕಾಲೀನ ರಾಷ್ಟ್ರೀಯ ಆದ್ಯತೆಯಾಗಿ ಬಲಪಡಿಸುವತ್ತ ಗೌರವಾನ್ವಿತ ಹಣಕಾಸು ಸಚಿವರು ತೋರಿರುವ ಸಮತೋಲಿತ ಗಮನವನ್ನು ನಾವು ಶ್ಲಾಘಿಸುತ್ತೇವೆ. 10,000 ಕೋಟಿ ವೆಚ್ಚದ `ಬಯೋ ಫಾರ್ಮಾ ಪರ್ವ’ ಯೋಜನೆಯು ಬಯೋಲಾಜಿಕ್ಸ್ ಮತ್ತು ಬಯೋಸಿಮಿಲರ್’ಗಳಲ್ಲಿ ದೇಶೀಯವಾದ ಬಲವಾದ ವ್ಯವಸ್ಥೆ ನಿರ್ಮಿಸುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ. ಇದು ಕ್ಯಾನ್ಸರ್ ಮತ್ತು ಅಪರೂಪದ ಕಾಯಿಲೆಗಳಿಗೆ ಸುಧಾರಿತ ಚಿಕಿತ್ಸೆಗಳ ಲಭ್ಯತೆಯನ್ನು ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದೆ.

ಖಾಸಗಿ ವಲಯದ ಸಹಭಾಗಿತ್ವದಲ್ಲಿ ಪ್ರಾದೇಶಿಕ ವೈದ್ಯಕೀಯ ಹಬ್’ಗಳನ್ನು ಅಭಿವೃದ್ಧಿಪಡಿಸುವ ಪ್ರಸ್ತಾವನೆಯು ಜಾಗತಿಕ ವೈದ್ಯಕೀಯ ಕ್ಷೇತ್ರದಲ್ಲಿ ಮೌಲ್ಯಯುತ ತಾಣವಾಗಿ ಭಾರತದ ಸ್ಥಾನವನ್ನು ಬಲಪಡಿಸಲಿದೆ. ಜೊತೆಗೆ ದೇಶದೊಳಗೆ ರೋಗ ತಡೆಗಟ್ಟುವಿಕೆ, ಪುನರ್ವಸತಿ ಮತ್ತು ನಿರಂತರ ಆರೈಕೆಯ ಮಾದರಿಗಳನ್ನು ಇದು ಉತ್ತಮಗೊಳಿಸುತ್ತದೆ ಎಂದಿದ್ದಾರೆ.
ತುರ್ತು ಮತ್ತು ಆಘಾತ ಚಿಕಿತ್ಸಾ ಕ್ಷೇತ್ರದ ಸಾಮರ್ಥ್ಯವನ್ನು 50% ರಷ್ಟು ಹೆಚ್ಚಿಸುವ ಮೂಲಕ ಜಿಲ್ಲಾ ಆಸ್ಪತ್ರೆಗಳನ್ನು ಬಲಪಡಿಸುವುದು, ಇದರೊಂದಿಗೆ ಎರಡನೇ ನಿಮ್ಹಾನ್ಸ್ ಮತ್ತು ಪ್ರಾದೇಶಿಕ ಮಾನಸಿಕ ಆರೋಗ್ಯ ಸೇವಾ ಕೇಂದ್ರಗಳ ಸ್ಥಾಪನೆಯು ಕಟ್ಟಕಡೆಯ ವ್ಯಕ್ತಿಗೂ ಸಿಗಬೇಕಾದ ವೈದ್ಯಕೀಯ ಸೇವೆ ದೊರಕಿಸಲಿದೆ ಮತ್ತು ಮಾನಸಿಕ ಆರೋಗ್ಯ ಸೇವೆಯಲ್ಲಿನ ನಿರ್ಣಾಯಕ ಕೊರತೆಗಳನ್ನು ನೀಗಿಸುತ್ತದೆ ಎಂದಿದ್ದಾರೆ.

ಅಲೈಡ್ ಹೆಲ್ತ್ ಸಂಸ್ಥೆಗಳನ್ನು ಮೇಲ್ದರ್ಜೆಗೇರಿಸುವ ಮತ್ತು ನಿರ್ಣಾಯಕ ವಿಭಾಗಗಳಲ್ಲಿ ತರಬೇತಿಯನ್ನು ಒದಗಿಸುವ ಕ್ರಮಗಳು ಕ್ಲಿನಿಕಲ್ ಸಾಮರ್ಥ್ಯವನ್ನು ಹೆಚ್ಚಿಸುವುದಲ್ಲದೆ, ಉತ್ತಮ ಗುಣಮಟ್ಟದ ಆರೈಕೆಯನ್ನು ನೀಡಲು ಬೆಂಬಲ ನೀಡುತ್ತವೆ. ವೈದ್ಯಕೀಯ ಉದ್ದೇಶದ ಹಣ ರವಾನೆಗಳ ಮೇಲಿನ ಟಿಸಿಎಸ್ ಅನ್ನು ತರ್ಕಬದ್ಧಗೊಳಿಸಿರುವುದು ರೋಗಿಗಳು ಮತ್ತು ಅವರ ಕುಟುಂಬಗಳಿಗೆ ಹೆಚ್ಚಿನ ಅನುಕೂಲ ಮಾಡಿಕೊಡುತ್ತದೆ. ಒಟ್ಟಾರೆಯಾಗಿ ಹೇಳುವುದಾದರೆ, ಈ ಕ್ರಮಗಳು ಭಾರತದ ಆರೋಗ್ಯ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುವ ಕಡೆಗೆ ಒಂದು ಸುಸಂಬದ್ಧ ಹೆಜ್ಜೆಯಾಗಿದೆ ಮತ್ತು ಭವಿಷ್ಯದ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತವೆ ಎಂದು ಬಣ್ಣಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BangaloreDr. Devi Prasad ShettyKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaUnion Budgetಡಾ. ದೇವಿ ಪ್ರಸಾದ್ ಶೆಟ್ಟಿಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಜೈನ್ ಪಬ್ಲಿಕ್ ಶಾಲೆಯಲ್ಲಿ ಸಾಂಪ್ರದಾಯಿಕ ಗುರುವಂದನೆ, ಸರಸ್ವತಿ ಪೂಜೆ ಸಂಪನ್ನ

Next Post

ನಿರ್ದಿಷ್ಟ ಗುರಿ, ಶ್ರಮದಿಂದ ಸುಲಭ ಯಶಸ್ಸು ಸಾಧ್ಯ | ಸಿದ್ದಲಿಂಗ ಮೂರ್ತಿ ಅಭಿಮತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಿರ್ದಿಷ್ಟ ಗುರಿ, ಶ್ರಮದಿಂದ ಸುಲಭ ಯಶಸ್ಸು ಸಾಧ್ಯ | ಸಿದ್ದಲಿಂಗ ಮೂರ್ತಿ ಅಭಿಮತ

ನಿರ್ದಿಷ್ಟ ಗುರಿ, ಶ್ರಮದಿಂದ ಸುಲಭ ಯಶಸ್ಸು ಸಾಧ್ಯ | ಸಿದ್ದಲಿಂಗ ಮೂರ್ತಿ ಅಭಿಮತ

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL