ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಲಿಫ್ಟ್’ಗೆ ಸಿಲುಕಿ ಉತ್ತರ ಪ್ರದೇಶ ಮೂಲದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.
ಜೆಸಿ ರಸ್ತೆಯ ಕಟ್ಟಡವೊಂದರಲ್ಲಿ ಈ ಘಟನೆ ನಡೆದಿದ್ದು, ಉತ್ತರ ಪ್ರದೇಶ ಮೂಲದ ಯುವಕ ವಿಕಾಸ್ (26) ಮೃತ ದುರ್ದೈವಿ.
ಆಟೋಮೊಬೈಲ್’ವೊಂದರಲ್ಲಿ ಕೆಲಸ ಮಾಡುತ್ತಿದ್ದ ವಿಕಾಸ್ ಲಿಫ್ಟ್ ಮೂಲಕ ತೆರಳಲು ಮುಂದಾದಾಗ ಈ ದುರ್ಘಟನೆ ಸಂಭವಿಸಿದೆ. ಕಲಾಸಿಪಾಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Also read: ಎನ್’ಇಎಸ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿಗೆ ಏಳು ರ‍್ಯಾಂಕ್’ಗಳು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post