Read - < 1 minute
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅತ್ಯುತ್ತಮ ಕರ್ತವ್ಯ ನಿರ್ವಹಣೆಗಾಗಿ, ಕೇಂದ್ರ ಗೃಹಸಚಿವರ ಪದಕ ವಿಜೇತರಾದ ರಾಜ್ಯದ 11 ಮಂದಿ ಪೊಲೀಸ್ ಸಿಬ್ಬಂದಿಗಳಿಗೆ, ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಅಭಿನಂದಿಸಿದರು.
ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಹಾಗೂ ಇತರ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post