No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, May 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನೀವು ಕಟ್ಟಿ ಬೆಳೆಸಿದ ಸಂಸ್ಥೆಯ ವಿರುದ್ಧ ಮುಷ್ಕರ ಕೈಬಿಡಿ: ಅಂಜುಂ ಪರ್ವೇಜ್ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 9, 2021
in ಬೆಂಗಳೂರು ನಗರ
0
ನೀವು ಕಟ್ಟಿ ಬೆಳೆಸಿದ ಸಂಸ್ಥೆಯ ವಿರುದ್ಧ ಮುಷ್ಕರ ಕೈಬಿಡಿ: ಅಂಜುಂ ಪರ್ವೇಜ್ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ನೌಕರರು ನಡೆಸುತ್ತಿರುವ ಮುಷ್ಕರದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಒಂದು ದಿನಕ್ಕೆ 20 ಕೋಟಿಗೂ ಹೆಚ್ಚು ನಷ್ಟ ಸಂಭವಿಸುತ್ತಿದ್ದು, ಸಾರ್ವಜನಿಕರಿಗೆ ಸಹ ಹೆಚ್ಚಿನ ಕಷ್ಟವಾಗುತ್ತಿದ್ದು, ಮುಷ್ಕರವನ್ನು ನಿಲ್ಲಿಸಿ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಲು ಮುಂದಾಗಬೇಕೆಂದು ಸಾರಿಗೆ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್ ಅವರು ಮನವಿ ಮಾಡಿಕೊಂಡರು.

ವಿಕಾಸಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು ರಾಜ್ಯದ ಸಾರಿಗೆ ಸಂಸ್ಥೆಯನ್ನು ದೇಶದ ಮಟ್ಟದಲ್ಲಿ ಅತ್ಯುತ್ತಮ ಸಂಸ್ಥೆಯಾಗಿ ಕಟ್ಟಿ ಬೆಳೆಸಿದ ಸಾರಿಗೆ ಸಂಸ್ಥೆಯ ನೌಕರರು ಇಂದು ಕೆಲವು ಕಾರಣಗಳಿಗಾಗಿ ಮುಷ್ಕರವನ್ನು ನಡೆಸುತ್ತಿದ್ದು, ಸಂಸ್ಥೆ ನಿಮ್ಮದು ಇದರಿಂದ ಎಲ್ಲರಿಗೂ ತೊಂದರೆಯಾಗುತ್ತಿದೆ ಎಂಬುದನ್ನು ಮರೆಯಬಾರದು ಎಂದು ಹೇಳಿದರು.
ನೌಕರರ ಮುಷ್ಕರದಿಂದ ಸಂಸ್ಥೆಗೆ ಒಂದು ದಿನಕ್ಕೆ 20 ಕೋಟಿ ರೂ. ನಷ್ಟವಾಗುತ್ತಿದ್ದು, ಇದರಿಂದ ಯಾರಿಗೂ ಲಾಭವಿಲ್ಲ, ಸಂಘಟನೆಗಳು ಸಲ್ಲಿಸಿದ್ದ ಎಲ್ಲಾ ಬೇಡಿಕೆಗಳನ್ನು ಈಡೇರಿಸಲಾಗಿದ್ದು, ಕಾನೂನಾತ್ಮಕವಾಗಿ ಇರುವ ತೊಡಕುಗಳಿಂದ ಸಂಸ್ಥೆಯ ನೌಕರರನ್ನು ಸರ್ಕಾರಿ ಸಂಸ್ಥೆಯ ನೌಕರರನ್ನಾಗಿ ಪರಿಗಣಿಸಲು ಸಾಧ್ಯವಿಲ್ಲ ಮತ್ತು 6 ನೇ ವೇತನ ಆಯೋಗದ ರೀತಿ ಸಂಬಳ ಸವಲತ್ತುಗಳನ್ನು ಜಾರಿಗೆ ತರಲು ಸಾಧ್ಯವಿಲ್ಲ. ಆದರೆ, ನಾಲ್ಕು ವರ್ಷಗಳಿಗೊಮ್ಮೆ ಜರುಗುವ ವೇತನ ಪರಿಷ್ಕರಣೆಯಲ್ಲಿ ಉತ್ತಮವಾಗಿ ಸಂಬಳ ಮತ್ತು ಸವಲತ್ತುಗಳನ್ನು ನೀಡಲು ಕ್ರಮಕೈಗೊಳ್ಳಲಾಗುವುದು, ಮುಷ್ಕರವನ್ನು ನಿಲ್ಲಿಸಿ ಮಾತುಕತೆಗೆ ಬನ್ನಿ ಎಂದು ಕರೆ ನೀಡಿದರು.
ಸಾರ್ವಜನಿಕರಿಗೆ ತೊಂದರೆಯಾಗದಂತೆ ಈಗಾಗಲೇ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ, ಖಾಸಗಿ ವಾಹನ ಸಂಘ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಿ ವಾಹನಗಳಿಗೆ ತಾತ್ಕಲಿಕ ಪರ್ಮೀಟ್‌ಗಳನ್ನು ನೀಡಲಾಗುತ್ತಿದೆ, ರೈಲ್ವೇ ಇಲಾಖೆ ಹಾಗೂ ಬೆಂಗಳೂರಿನ ಮೆಟ್ರೋ ಸಂಸ್ಥೆಗಳು ಸಹ ಹೆಚ್ಚಿನ ರೈಲುಗಳನ್ನು ಓಡಿಸಲು ಕ್ರಮ ಕೈಗೊಂಡಿವೆ. ಮುಷ್ಕರವನ್ನು ಆದಷ್ಟು ಬೇಗ ಮುಗಿಸಲು ಮಾತುಕತೆಯ ಮೂಲಕ ಶ್ರಮಿಸಲಾಗುವುದು ಎಂದು ತಿಳಿಸಿದರು.

ರಾಜ್ಯದ ಸಾರಿಗೆ ಸಂಸ್ಥೆಯ ನಾಲ್ಕು ವಿಭಾಗಗಳಿಂದ ಒಟ್ಟು 20000 ಹಾಗೂ ಬಿ.ಎಮ್.ಟಿ.ಸಿ ಯಿಂದ 6000 ಬಸ್ಸುಗಳು ಸೇರಿ ರಾಜ್ಯದಲ್ಲಿ ಒಟ್ಟು 26000 ಬಸ್ಸುಗಳು ಸಂಚರಿಸುತ್ತಿದ್ದವು, ಇದನ್ನು ಸರಿದೂಗಿಸಲು 18000 ಖಾಸಗಿ ವಾಹನಗಳಿಗೆ ಪರ್ಮೀಟ್ ಸರೆಂಡರ್ ರದ್ದು ಪಡಿಸಿ ವಾಹನ ಊಡಿಸಲು ಅನುಮತಿ ನೀಡಲಾಗಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಕೆಎಸ್‌ಆರ್‌ಟಿಸಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶಿವಾನಂದ್ ಕಳಸದ್, ಬಿ.ಎಮ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕರಾದ ಶಿಕಾ ಅವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bangalore MetroKannada News WebsiteKSRTCKSRTC Employee protestLatest News KannadaRailway DepartmentState Newsಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಬೆಂಗಳೂರಿನ ಮೆಟ್ರೋ ಸಂಸ್ಥೆಬೆಂಗಳೂರುರೈಲ್ವೇ ಇಲಾಖೆಸಾರಿಗೆ ನೌಕರರ ಮುಷ್ಕರ
Share202Tweet123Send
Previous Post

ಕೋವಿಡ್-19 ಹಿನ್ನೆಲೆ: ಏ.12ರಿಂದ ತಿರುಪತಿಯಲ್ಲ್ಲಿ ಸರ್ವದರ್ಶನ ಟೋಕನ್ ತಾತ್ಕಾಲಿಕ ರದ್ದು: ಟಿಟಿಡಿ ಸ್ಪಷ್ಟನೆ

Next Post

ಅವ್ಯವಸ್ಥೆಗಳ ಆಗರ ಶಿಕಾರಿಪುರ ಆಡಳಿತಸೌಧ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅವ್ಯವಸ್ಥೆಗಳ ಆಗರ ಶಿಕಾರಿಪುರ ಆಡಳಿತಸೌಧ

ಅವ್ಯವಸ್ಥೆಗಳ ಆಗರ ಶಿಕಾರಿಪುರ ಆಡಳಿತಸೌಧ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ ‘ಶ್ರೀಮತಿ ಸಿಂಧೂರ’ ಆಡಿಯೋ ಟೀಸರ್ ರಿಲೀಸ್

ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ ‘ಶ್ರೀಮತಿ ಸಿಂಧೂರ’ ಆಡಿಯೋ ಟೀಸರ್ ರಿಲೀಸ್

May 1, 2026
ರಾಯರ ಸನ್ನಿಧಿಯಲ್ಲಿ ಸಂಧ್ಯಾ-ಸೌಮ್ಯಾ ಯುಗಳ ಗಾಯನ

ರಾಯರ ಸನ್ನಿಧಿಯಲ್ಲಿ ಸಂಧ್ಯಾ-ಸೌಮ್ಯಾ ಯುಗಳ ಗಾಯನ

May 1, 2026
ಜೋಗಕ್ಕೆ ಸಂಸದ ರಾಘವೇಂದ್ರ ಭೇಟಿ | ಅಧಿಕಾರಿಗಳಿಗೆ ಕೊಟ್ಟ ಸೂಚನೆಯೇನು?

ಜೋಗಕ್ಕೆ ಸಂಸದ ರಾಘವೇಂದ್ರ ಭೇಟಿ | ಅಧಿಕಾರಿಗಳಿಗೆ ಕೊಟ್ಟ ಸೂಚನೆಯೇನು?

April 30, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಯಶವಂತಪುರ-ಶಿವಮೊಗ್ಗ-ತಾಳಗುಪ್ಪ ನಡುವೆ ಸ್ಪೆಷಲ್ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

April 30, 2026
ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಕ್ರೈಸ್ಟ್‌ಕಿಂಗ್ ಕಾಲೇಜಿನ ವಿದ್ಯಾರ್ಥಿ ರಾಜ್ಯಕ್ಕೆ 4ನೇ ರ‍್ಯಾಂಕ್

ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಕ್ರೈಸ್ಟ್‌ಕಿಂಗ್ ಕಾಲೇಜಿನ ವಿದ್ಯಾರ್ಥಿ ರಾಜ್ಯಕ್ಕೆ 4ನೇ ರ‍್ಯಾಂಕ್

April 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL