ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅಭಿಷೇಕ್ ಅಂಬರೀಶ್ #Abhishek Ambrish ಪತ್ನಿ ಅವಿವಾ #Aviva ಇಂದು ಮುಂಜಾನೆ ಗಂಡು ಮಗುವಿಗೆ ಜನ್ಮ ನೀಡಿದ್ದು. ಮಾಜಿ ಸಂಸದೆ ಸುಮಲತಾ #Sumalatha ಮಗುವನ್ನು ಎತ್ತಿಕೊಂಡಿರುವ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಬಿದ್ದಪ್ಪ ಜೂನ್ 5, 2023ರಂದು ಅದ್ಧೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಅದ್ಧೂರಿಯಾಗಿ ಆವಿವಾ ಅಭಿಷೇಕ್ ಸೀಮಂತ ಕಾರ್ಯ ನೆರವೇರಿಸುವ ಮೂಲಕ ಸದ್ಯದಲ್ಲಿಯೇ ಹೊಸ ಅತಿಥಿ ಬರಲಿದ್ದಾನೆ ಎಂಬ ಸಿಹಿ ಸುದ್ದಿಯನ್ನು ಕೊಟ್ಟಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post