ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸ್ಯಾಂಡಲ್‌ವುಡ್ ನಟ ರೆಬೆಲ್‌ಸ್ಟಾರ್ ಅಂಬರೀಷ್ Ambareesh ಮತ್ತು ಸಂಸದೆ, ನಟಿ ಸುಮಲತಾ Sumalatha ಅವರ ಪುತ್ರ ಅಭಿಷೇಕ್ ಅಂಬರೀಷ್ Abhishek Ambareesh ಮಾಡೆಲ್ ಅವಿವಾ ಬಿದ್ದಪ್ಪ ಅವರ ಜೊತೆ ಇಂದು ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ನಡೆದ ವಿವಾಹ ಮಹೋತ್ಸವದಲ್ಲಿ ಅಭಿಷೇಕ್ ಅವರು ಅವಿವಾಗೆ ಮಾಂಗಲ್ಯ ಧಾರಣೆ ಮಾಡಿದರು.

Also read: ಹೆಚ್ಚುತ್ತಿರುವ ಮಧುಮೇಹದ ಬಗ್ಗೆ ಯುವ ಪೀಳಿಗೆ ಕಾಳಜಿ ವಹಿಸುವುದು ಅಗತ್ಯ: ರಾಜ್ಯಪಾಲ ಥಾವರ್ ಚಾಂದ್ ಗೆಹ್ಲೋಟ್
ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್, ಸುಹಾಸಿನಿ ಮಣಿರತ್ನಂ, ಅನಿಲ್ ಕುಂಬ್ಳೆ, ರಾಕಿಂಗ್ ಸ್ಟಾರ್ ಯಶ್ ದಂಪತಿ, ಮೋಹನ್ ಬಾಬು, ಅಶ್ವಿನಿ ಪುನೀತ್ ರಾಜ್ ಕುಮಾರ್ ಸೇರಿದಂತೆ ಹಲವರು ಅಭಿಷೇಕ್ ಮದುವೆಗೆ ಆಗಮಿಸಿದ್ದಾರೆ.











Discussion about this post