ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸುಸಂಸ್ಕೃತರ ನಾಡು ಎಂಬ ಖ್ಯಾತಿಗೆ ಪಾತ್ರವಾಗಿರುವ ಕರ್ನಾಟಕದ ರಾಜಧಾನಿ ಬೆಂಗಳೂರು ಮೆಟ್ರೋದಲ್ಲಿ #Bangalore Metro ಅಸಹ್ಯಕರ ಘಟನೆಯೊಂದು ಸಾರ್ವಜನಿಕರ ಎದುರೇ ನಡೆದಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
Hey @OfficialBMRCL @NammaMetro_ @BlrCityPolice
what happening in Namma metro
slowly Bangalore metro are turning into Delhi metro
Take some action on them
The girl was literally kissing the boy pic.twitter.com/p3pdi2vM7I— KPSB 52 (@Sam459om) May 5, 2024
ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಯುವ ಜೋಡಿಯೊಂದು ಸಾರ್ವಜನಿಕರ ಎದುರೇ ತಬ್ಬಿಕೊಂಡು ಮುದ್ದಾಡಿರುವ ಘಟನೆ ನಡೆದಿದ್ದು, ಈ ಕುರಿತ ವೀಡಿಯೋ ವೈರಲ್ ಆಗಿದೆ.

Also read: ಬಿಸಿಲಿನಿಂದ ತತ್ತರಿಸಿದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ | ಏನಿದು 2 ಪ್ರಬಲ ಜ್ವಾಲೆಗಳು?
ಇನ್ನು, ಇಂತಹ ಒಂದು ಕೃತ್ಯಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















Discussion about this post