No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Sunday, July 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಜ್ಯದ 75 ಕಡೆ ಎಸಿಬಿ ದಾಳಿ: ಪತ್ತೆಯಾದ ಆಸ್ತಿ ಕಂಡು ಅಧಿಕಾರಿಗಳೇ ಶಾಕ್

ಚಿನ್ನದ ಬಿಸ್ಕತ್, ಕಂತೆ ಕಂತೆ ನೋಟು ಸಿಕ್ಕಿದ್ದು ಯಾವ ಜಾಗದಲ್ಲಿ ಗೊತ್ತಾ?

kalpa News by kalpa News
March 22, 2022
in ಬೆಂಗಳೂರು ನಗರ
0
ಶಿಕಾರಿಪುರ: ಶಿರಾಳಕೊಪ್ಪದ ಉಪವಲಯ ಅರಣ್ಯಾಧಿಕಾರಿ ಎಸಿಬಿ ಬಲೆಗೆ..!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ರಾಶಿ ರಾಶಿ ಚಿನ್ನ, ಬೆಳ್ಳಿ, ನೋಟಿನ ಕಂತೆಗಳು, ಅಪಾರ ಆಸ್ತಿ ದಾಖಲೆ ಪತ್ರಗಳು…  ಹೌದು ಇದೆಲ್ಲಾ ಎಸಿಬಿ ಅಧಿಕಾರಗಳ ದಾಳಿ ACB Raid ವೇಳೆ ಪತ್ತೆಯಾಗಿದ್ದು. ರಾಜ್ಯದ 75ಕ್ಕೂ ಹೆಚ್ಚು ಕಡೆಗಳಲ್ಲಿ ವಿವಿಧ ಇಲಾಖೆಗಳ 18 ಅಧಿಕಾರಿಗಳ ಮನೆ ಮೇಲೆ ಇಂದು ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಸಿ ಶೋಧ ನಡೆಸುತ್ತಾ ಹೋದ ಅಧಿಕಾರಿಗಳಿಗೆ ಶಾಕ್ ಆಗಿದೆ.

ಎಸ್ಪಿ ಉಮಾ ಪ್ರಶಾಂತ್ ಅವರ ನೇತೃತ್ವದಲ್ಲಿ ಸುಮಾರು 100 ಅಧಿಕಾರಿಗಳು ಮತ್ತು ಸಿಬ್ಬಂದಿ ಇಂದು ಬೆಂಗಳೂರು ನಗರ ಸೇರಿದಂತೆ  9 ವಿವಿಧ ಸ್ಥಳಗಳಲ್ಲಿ 9 ಮಧ್ಯವರ್ತಿಗಳು/ಏಜೆಂಟರು/ ಭ್ರಷ್ಟ/ಅಕ್ರಮ ವಿಧಾನಗಳಿಂದ ಸಾರ್ವಜನಿಕ ಸೇವಕರ ಮೇಲೆ ಪ್ರಭಾವ ಬೀರುವ/ತಮ್ಮ ವೈಯಕ್ತಿಕ ಪ್ರಭಾವದ ಮೂಲಕ ಬೆಂಗಳೂರಿನ ಚಟುವಟಿಕೆಗಳಲ್ಲಿ ಅವ್ಯವಹಾರಗಳು ಮತ್ತು ಇತರ ಅಕ್ರಮಗಳಲ್ಲಿ ತೊಡಗಿರುವ ಶಂಕಿತರಿಗೆ ಸಂಬಂಧಿಸಿದಂತೆ ಶೋಧ ನಡೆಸಿದೆ.

ಚಿಕ್ಕಮಗಳೂರಿನ ಪಿಡಬ್ಲ್ಯುಡಿ ಎಇಇ ಗವಿ ರಂಗಪ್ಪ ಮನೆಯಲ್ಲಿ ಅಪಾರ ಚಿನ್ನದ ಬಿಸ್ಕತ್ ಪತ್ತೆಯಾಗಿದೆ. ಚಿಕ್ಕಮಗಳೂರಿನ ಗಾಂಧಿನಗರ ಬಡಾವಣೆಯಲ್ಲಿ ಇವರ ಮನೆಯಿದ್ದು, ದಾಳಿ ನಡೆಸಿದ ವೇಳೆ ಅಧಿಕಾರಿಗಳಿಗೆ 750 ಗ್ರಾಂ ಚಿನ್ನದ ಗಟ್ಟಿ, 900 ಗ್ರಾಂ ಬೆಳ್ಳಿ, 2.74 ಲಕ್ಷ ರೂ. ಪತ್ತೆಯಾಗಿದೆ.

Also read: ಬಿಗ್ ಶಾಕ್! ಗೃಹ ಬಳಕೆಯ ಸಿಲಿಂಡರ್ ಬೆಲೆ 50ರೂ. ಹೆಚ್ಚಳ

ದಾಳಿಯ ವಿವರ ಇಂತಿದೆ:

ರಘು ಬಿ ಎನ್.ಚಾಮರಾಜಪೇಟೆ.
ಮೋಹನ್, ಮನೋರಾಯನಪಾಳ್ಯ. ಆರ್.ಟಿ. ನಗರ.
ಮನೋಜ್, ದೊಮ್ಮಲೂರು.

ಮುನಿರತ್ನ @ ರತ್ನವೇಲು, ಕೆನಗುಂಟೆ, ಮಲ್ತಳ್ಳಿ.
ತೇಜು@ತೇಜಸ್ವಿ.ಆರ್ ಆರ್ ನಾಗರಾ.
ಅಶ್ವತ್#ಮುದ್ದಿನಪಾಳ್ಯ ಅಶ್ವತ್.ಕೆಜಿ ಸರ್ಕಲ್,ಮುದ್ದಿನಪಾಳ್ಯ.
ರಾಮ ಚಾಮುಂಡೇಶ್ವರಿನಗರ, ಬಿಡಿಎ ಬಡಾವಣೆ.

ಲಕ್ಷ್ಮಣ, ಚಾಮುಂಡೇಶ್ವರಿ ನಗರ, ಬಿಡಿಎ ಲೇಔಟ್.
ಚಿಕ್ಕಹನುಮ್ಮಯ್ಯ, ಮುದ್ದಿನಪಾಳ್ಯ, ಬೆಂಗಳೂರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ACB RaidBangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaState Newsಎಸಿಬಿ ಅಧಿಕಾರಗಳ ದಾಳಿಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಿಗ್ ಶಾಕ್! ಗೃಹ ಬಳಕೆಯ ಸಿಲಿಂಡರ್ ಬೆಲೆ 50ರೂ. ಹೆಚ್ಚಳ

Next Post

ಸ್ವಾತಂತ್ರ್ಯ ದೊರೆತಾಗಿನಿಂದ ಕಾವೇರಿ ಹೆಸರಿನಲ್ಲಿಯೇ ತಮಿಳುನಾಡು ರಾಜಕಾರಣ: ಸಿಎಂ ಬೊಮ್ಮಾಯಿ

kalpa News

kalpa News

Next Post
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಸ್ವಾತಂತ್ರ್ಯ ದೊರೆತಾಗಿನಿಂದ ಕಾವೇರಿ ಹೆಸರಿನಲ್ಲಿಯೇ ತಮಿಳುನಾಡು ರಾಜಕಾರಣ: ಸಿಎಂ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!