ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದ್ದು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿಯಲ್ಲಿ ಉತ್ತಮ ಮಳೆಯಾಗುತ್ತಿದೆ. ಇನ್ನು ಚಿಕ್ಕಮಗಳೂರು ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾದಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಇಂದಿನಿಂದ ಮೂರುದಿನಗಳ ಕಾಲ ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

Also read: ರಾಜ್ಯಾಧ್ಯಕ್ಷ, ವಿಪಕ್ಷ ನಾಯಕರ ಹೆಸರು ಇಂದು ಘೋಷಣೆ ಸಾಧ್ಯತೆ: ಮಾಜಿ ಸಿಎಂ ಯಡಿಯೂರಪ್ಪ
ಕರಾವಳಿ ಪ್ರದೇಶಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.











Discussion about this post