No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಅಚ್ಛೆ ದಿನ್ ಬಂತಾ? ರೈತರ ಆದಾಯ ದುಪ್ಪಟ್ಟು ಮಾಡಿದ್ರಾ? ಉದ್ಯೋಗ ಸೃಷ್ಟಿಸಿದ್ರಾ?: ಸಿದ್ದರಾಮಯ್ಯ ವಾಗ್ಬಾಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 23, 2024
in ಬೆಂಗಳೂರು ನಗರ
0
ಅಚ್ಛೆ ದಿನ್ ಬಂತಾ? ರೈತರ ಆದಾಯ ದುಪ್ಪಟ್ಟು ಮಾಡಿದ್ರಾ? ಉದ್ಯೋಗ ಸೃಷ್ಟಿಸಿದ್ರಾ?: ಸಿದ್ದರಾಮಯ್ಯ ವಾಗ್ಬಾಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ನಾವು ಬಿಜೆಪಿಯವರಂತೆ ಕೇವಲ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡಲ್ಲ-ಬಿಜೆಪಿಯವರಂತೆ ಸುಳ್ಳು ಹೇಳಲ್ಲ. ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ CM Siddaramaiah ನುಡಿದರು.‌

KPCC ಕಚೇರಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ, ಜಿಲ್ಲೆ, ತಾಲ್ಲೂಕು ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಸಮಾವೇಶದಲ್ಲಿ ಮಾತನಾಡಿದರು.
ಅಚ್ಛೆ ದಿನ್ ಬಂತಾ? ರೈತರ ಆದಾಯ ದುಪ್ಪಟ್ಟು ಮಾಡಿದ್ರಾ? ಡೀಸೆಲ್-ಪೆಟ್ರೋಲ್-ಗ್ಯಾಸ್ ಬೆಲೆ ಕಡಿಮೆ ಮಾಡ್ತೀವಿ ಅಂದ್ರು ಮಾಡಿದ್ರಾ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸ್ತೀವಿ ಅಂದ್ರು ಸೃಷ್ಟಿಸಿದ್ರಾ? ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕ್ತೀವಿ ಅಂದ್ರು ಹಾಕಿದ್ರಾ? ಎಂದು ಪ್ರಧಾನಿ ನರೇಂದ್ರ ಮೋದಿಯವರ PM Narendra Modi ಆಶ್ವಾಸನೆಗಳ ಸರಣಿ ಸುಳ್ಳುಗಳನ್ನು ಪಟ್ಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಭಾರತದ ಪ್ರಧಾನಿಗಳಲ್ಲಿ ಅತ್ಯಂತ ಹೆಚ್ಚು ಸುಳ್ಳು ಹೇಳಿದವರು ಪ್ರಧಾನಿ ಮೋದಿ. ಈಗ ನಮ್ಮ ಗ್ಯಾರಂಟಿಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಎಂದು ಹೆಸರಿಟ್ಟಿದ್ದಾರೆ ಎಂದು ವ್ಯಂಗ್ಯವಾಡಿದರು.
ನಮ್ಮ ಗ್ಯಾರಂಟಿ ಯೋಜನೆಗಳು ಎಲ್ಲಾ ಧರ್ಮ, ಎಲ್ಲಾ ಜಾತಿ, ಎಲ್ಲಾ ವರ್ಗದವರಿಗೆ ಸೇರಿವೆ. ಸರ್ವರನ್ನೂ ಸಮಾನವಾಗಿ ಕಾಣುವ ಕಾರ್ಯಕ್ರಮಗಳನ್ನು ನಮ್ಮ ಕಾಂಗ್ರೆಸ್ ಸರ್ಕಾರ ರೂಪಿಸುತ್ತಿದೆ. ಜಾರಿ ಮಾಡುತ್ತಿದೆ. ಇವೆಲ್ಲವನ್ನೂ ನೀವುಗಳು ನಾಡಿನ ಜನರಿಗೆ ಸರಿಯಾಗಿ ಅರ್ಥ ಮಾಡಿಸಿ ಬಿಜೆಪಿಯ ಸುಳ್ಳುಗಳಿಗೆ ತಕ್ಕ ಸತ್ಯದ ದಾಖಲೆಗಳನ್ನು ಮಂಡಿಸಿ ಎಂದು ಕರೆ ನೀಡಿದರು.

Also read: ಮೋದಿಯವರನ್ನು ಮತ್ತೆ ಪ್ರಧಾನಿ ಮಾಡಲು ಜೋಶಿಯವರನ್ನು ಗೆಲ್ಲಿಸಿ: ಬಸವರಾಜ ಬೊಮ್ಮಾಯಿ

ನಮ್ಮ ಸರ್ಕಾರದ ಗ್ಯಾರಂಟಿಗಳನ್ನು, ನಮ್ಮ ಸಾಧನೆಗಳನ್ನು ಬಿಜೆಪಿ ಸಾಧನೆ ಎಂದು ಹಳ್ಳಿ ಹಳ್ಳಿಗಳಲ್ಲಿ ಅವರು ನಿರಂತರವಾಗಿ, ನಿರ್ಲಜ್ಜದಿಂದ ಸುಳ್ಳು ಹೇಳುತ್ತಿದ್ದಾರೆ. ಹೀಗಾಗಿ ನಾಡಿನ ಜನರ ಜೇಬಿಗೆ, ಮಹಿಳೆಯರ ಖಾತೆಗೆ ಹಣ ಹಾಕುತ್ತಿರುವುದು ನಮ್ಮ‌ ಕಾಂಗ್ರೆಸ್ ಸರ್ಕಾರ. ನಮ್ಮ ನಾಡಿನ ಜನತೆಗೆ, ಮಹಿಳೆಯರಿಗೆ, ಯುವ ಸಮೂಹಕ್ಕೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುತ್ತಿರುವುದು ನಮ್ಮ ಕಾಂಗ್ರೆಸ್ ಸರ್ಕಾರ. ಆದರೆ ಬಿಜೆಪಿಯವರು ಮಾಮೂಲಿಯಂತೆ ಸುಳ್ಳು ಹೇಳುತ್ತಾ ನಮ್ಮ ಕಾರ್ಯಕ್ರಮಗಳನ್ನು ಅವರ ಕಾರ್ಯಕ್ರಮ ಎಂದು ಹೇಳಿಕೊಳ್ಳುವ ಅಪಾಯ ಇದೆ. ಈ ಸುಳ್ಳುಗಳನ್ನು ಅನುಷ್ಠಾನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳು ಸಮರ್ಥವಾಗಿ ಎದುರಿಸಿ ಜನರಿಗೆ ಸತ್ಯ ತಿಳಿಸಿ ಎಂದು ಕರೆ ನೀಡಿದರು.

ಕರ್ನಾಟಕ ರಾಜ್ಯದಿಂದ ನಾವು 4 ಲಕ್ಷದ 50 ಸಾವಿರ ಕೋಟಿ ತೆರಿಗೆಯನ್ನು ಕೇಂದ್ರಕ್ಕೆ ಕಟ್ಟುತ್ತೇವೆ. ಆದರೆ, ಕೇಂದ್ರ ವಾಪಾಸ್ ರಾಜ್ಯಕ್ಕೆ ವಾಪಾಸ್ ಕೊಡುತ್ತಿರುವುದು ಕೇವಲ 50 ಸಾವಿರ ಕೋಟಿ. ಈ ಅನ್ಯಾಯವನ್ನೇ ನ್ಯಾಯ ಎಂದು ಬಿಜೆಪಿ-ಜೆಡಿಎಸ್ ನವರು ಡ್ಯಾನ್ಸ್ ಮಾಡುತ್ತಿದ್ದಾರೆ. ಆದರೆ ನೀವುಗಳು ಬಿಜೆಪಿ-ಜೆಡಿಎಸ್ ನವರು ಅನ್ಯಾಯವನ್ನು ಬೆಂಬಲಿಸುತ್ತಿರುವುದನ್ನು ನಮ್ಮ ನಾಡಿನ ಜನರಿಗೆ ಅರ್ಥ ಮಾಡಿಸಿ ಎಂದು ಕರೆ ನೀಡಿದರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಸಿಎಂ ಡಿ.ಕೆ. ಶಿವಕುಮಾರ್, ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷರಾದ ಹೆಚ್.ಎಂ.ರೇವಣ್ಣ, ಉಪಾಧ್ಯಕ್ಷರಾದ ಪುಷ್ಪ ಅಮರನಾಥ್, ಸೂರಜ್ ಹೆಗ್ಡೆ, ಮೆಹರೋಜ್ ಖಾನ್, ಬಿಬಿಎಂಪಿ ವ್ಯಾಪ್ತಿಯ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಜಿ. ಕೃಷ್ಣಪ್ಪ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0026.mp4
Tags: BangaloreCM SiddaramaiahKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaPM Narendra Modiಪ್ರಧಾನಿ ನರೇಂದ್ರ ಮೋದಿಬೆಂಗಳೂರುಸಿಎಂ ಸಿದ್ದರಾಮಯ್ಯ
Share213Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೋದಿಯವರನ್ನು ಮತ್ತೆ ಪ್ರಧಾನಿ ಮಾಡಲು ಜೋಶಿಯವರನ್ನು ಗೆಲ್ಲಿಸಿ: ಬಸವರಾಜ ಬೊಮ್ಮಾಯಿ

Next Post

ರಾಕಿಂಗ್ ಸ್ಟಾರ್ ಯಶ್ ಜೊತೆ ಆಕ್ಟ್ ಮಾಡೋಕೆ ಇಷ್ಟ ಇದೆಯಾ? ಇಲ್ಲಿದೆ ಅವಕಾಶ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಕಿಂಗ್ ಸ್ಟಾರ್ ಯಶ್ ಜೊತೆ ಆಕ್ಟ್ ಮಾಡೋಕೆ ಇಷ್ಟ ಇದೆಯಾ? ಇಲ್ಲಿದೆ ಅವಕಾಶ?

ರಾಕಿಂಗ್ ಸ್ಟಾರ್ ಯಶ್ ಜೊತೆ ಆಕ್ಟ್ ಮಾಡೋಕೆ ಇಷ್ಟ ಇದೆಯಾ? ಇಲ್ಲಿದೆ ಅವಕಾಶ?

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL