No Result
View All Result
Marriott Bonvoy Expands ICC Partnership to Include Women’s T20 World Cup 2026
English Articles

Marriott Bonvoy Expands ICC Partnership to Include Women’s T20 World Cup 2026

by ಕಲ್ಪ ನ್ಯೂಸ್
May 19, 2026
0

Kalpa Media House  |  Special Article | Marriott Bonvoy, the global travel platform by Marriott International, has announced the expansion...

Read moreDetails
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
Amazon India to deploy 1,000 Eicher electric trucks for Amazon Now operations

Amazon India to deploy 1,000 Eicher electric trucks for Amazon Now operations

May 18, 2026
South Western Railway, Mysuru Division Hosts Inter Department Drama Competition

South Western Railway, Mysuru Division Hosts Inter Department Drama Competition

May 16, 2026
  • Advertise With Us
  • Grievances
  • About Us
  • Contact Us
Tuesday, May 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಚಾಲಕರಿಗೆ ಪರಿಹಾರ ವಿತರಣೆಗೆ ಕ್ರಮ: ಡಿಸಿಎಂ ಸವದಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 26, 2021
in ಬೆಂಗಳೂರು ನಗರ
0
ಬಳ್ಳಾರಿ-ಕೊಪ್ಪಳದಲ್ಲಿ ಕೂರೋನ ಪಾಸಿಟಿವ್ ಇಲ್ಲ: ಡಿಸಿಎಂ ಸ್ಪಷ್ಟನೆ

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಕೋವಿಡ್ ನಿಯಂತ್ರಿಸುವ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿರುವ ಈ ಲಾಕ್ ಡೌನ್ ನಿಂದಾಗಿ ತೊಂದರೆಯಾಗುವ ಅರ್ಹ ಆಟೋ-ಟ್ಯಾಕ್ಸಿ ಮತ್ತು ಕ್ಯಾಬ್ ಚಾಲಕರಿಗೆ ತಲಾ ಮೂರು ಸಾವಿರ ರೂಪಾಯಿಯಷ್ಟು ಆರ್ಥಿಕ ಸಹಾಯ ನೀಡಲು ರಾಜ್ಯ ಸರ್ಕಾರವು ನಿರ್ಧರಿಸಿದಂತೆ ಸಾರಿಗೆ ಇಲಾಖೆಯಿಂದ ಈ ಪರಿಹಾರ ವಿತರಿಸಲು ವ್ಯವಸ್ಥೆ ಮಾಡಲಾಗಿದೆ. ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ವೆಬ್ ಪೋರ್ಟಲ್ ಮೂಲಕ ಸೂಕ್ತ ದಾಖಲೆಗಳನ್ನು ಒದಗಿಸಿ, ಈ ಪರಿಹಾರ ಧನ ಪಡೆದುಕೊಳ್ಳಲು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ನಾಳೆ (ಮೇ 27) ಮಧ್ಯಾಹ್ನದಿಂದ ಅರ್ಜಿ ಸ್ವೀಕಾರ ಪ್ರಕ್ರಿಯೆ ಪ್ರಾರಂಭವಾಗುವುದು. ಹೀಗೆ ಅರ್ಜಿ ಸಲ್ಲಿಸಿದ ಸೂಕ್ತ ಫಲಾನುಭವಿಗಳ ಅಕೌಂಟ್ ಗಳಿಗೆ ನೇರವಾಗಿ ಈ ಪರಿಹಾರ ಧನವನ್ನು ವರ್ಗಾಯಿಸಲಾಗುವುದು. ಬಡ ಚಾಲಕರ ನೆರವಿಗೆ ಮುಂದಾಗಿರುವ ನಮ್ಮ ಸರ್ಕಾರದ ಸೌಲಭ್ಯವನ್ನು ಸದುಪಯೋಗಪಡೆದುಕೊಳ್ಳಬೇಕು ಎಂದು ಸವದಿ ಮನವಿ ಮಾಡಿದ್ದಾರೆ.

ಕಳೆದ ಬಾರಿಯೂ ಲಾಕ್ ಡೌನ್ ಘೋಷಿಸಿದ ಸಂದರ್ಭದಲ್ಲಿ ಸಾರಿಗೆ ಇಲಾಖೆಯಿಂದ ಲಕ್ಷಾಂತರ ಮಂದಿ ಅರ್ಹ ಚಾಲಕರಿಗೆ ಪರಿಹಾರಧನವನ್ನು ವಿತರಿಸಲಾಗಿತ್ತು ಎಂಬುದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Auto driverBangaloreCab DriverCovidDCM Lakshman savadiDepartment of TransportKannada NewsKannada News LiveKannada News OnlineKannada News WebsiteKannada WebsiteLatest News KannadaLockdownNews in KannadaNews KannadaState NewsTaxi Driverಆಟೋ ಚಾಲಕಕೋವಿಡ್ಕ್ಯಾಬ್ ಚಾಲಕಟ್ಯಾಕ್ಸಿ ಚಾಲಕಡಿಸಿಎಂ ಲಕ್ಷ್ಮಣ ಸವದಿಬೆಂಗಳೂರುಲಾಕ್ ಡೌನ್ಸಾರಿಗೆ ಇಲಾಖೆ
Share203Tweet123Send
Previous Post

ಆಟೋ, ಟ್ಯಾಕ್ಸಿ ಚಾಲಕರಿಗೆ ಪರಿಹಾರ ಧನ, ನಾಳೆಯಿಂದ ಅರ್ಜಿ ಸ್ವೀಕೃತಿ: ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

Next Post

Can COVID have any effects on premature birth and its complication in winter

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Can COVID have any effects on premature birth and its complication in winter

Can COVID have any effects on premature birth and its complication in winter

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಅರಸೀಕೆರೆಯಲ್ಲಿ RPF ಆಪರೇಷನ್ ಸತರ್ಕ ಕಾರ್ಯಾಚರಣೆ | ಮದ್ಯದ ಬಾಟಲಿಗಳ ವಶ

ಅರಸೀಕೆರೆಯಲ್ಲಿ RPF ಆಪರೇಷನ್ ಸತರ್ಕ ಕಾರ್ಯಾಚರಣೆ | ಮದ್ಯದ ಬಾಟಲಿಗಳ ವಶ

May 19, 2026
ಮೈಸೂರು | ಅಧಿಕ ಮಾಸೋತ್ಸವ | ಮೇ 20ರಂದು ಕೌಸಲ್ಯಾ – ಅಪ್ರಮೇಯ ಗಾಯನ

ಮೈಸೂರು | ಅಧಿಕ ಮಾಸೋತ್ಸವ | ಮೇ 20ರಂದು ಕೌಸಲ್ಯಾ – ಅಪ್ರಮೇಯ ಗಾಯನ

May 19, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
ಭಾರತದ ಮೊಟ್ಟ ಮೊದಲ ಬುಲೆಟ್ ಟ್ರೈನ್ ಫಸ್ಟ್ ಲುಕ್ ಹೇಗಿದೆ ನೋಡಿ | ಎಲ್ಲಿಂದ ಎಲ್ಲಿಗೆ?

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ | ಎಲ್ಲೆಲ್ಲಿಗೆ? ಬಿಡುಗಡೆಯಾಯ್ತು ನಕ್ಷೆ

May 19, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ | ರಸಾಯನಶಾಸ್ತ್ರ ತರಗತಿ ಸಂಸ್ಥಾಪಕ ಶಿವರಾಜ್ ಸಿಬಿಐನಿಂದ ಬಂಧನ

May 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!