ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಟ ಪುನೀತ್ ರಾಜ್‌ಕುಮಾರ್ Actor Puneeth Rajkumar ಅವರಿಗೆ ಕರ್ನಾಟಕ ರತ್ನ Karnataka Ratna ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪತಿಯ ಪರವಾಗಿ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಪ್ರಶಸ್ತಿ ಸ್ವೀಕರಿಸಿದರು.
ವಿಧಾನಸೌಧದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ CM Basavaraja Bommai ಅವರು ಪುನೀತ್ ರಾಜ್‌ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ Ashwini Puneeth Rajkumar ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವ ಸಲ್ಲಿಸಿದರು.












Discussion about this post