No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Thursday, September 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಫೋರ್ಟಿಸ್‌ ಆಸ್ಪತ್ರೆಯ ನೂತನ ಕ್ಯಾನ್ಸರ್‌ ಘಟಕ ಉದ್ಘಾಟಿಸಿದ ನಟ ರಮೇಶ್‌

ಕ್ಯಾನ್ಸರ್‌ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಚಿಕಿತ್ಸೆ: ವಿಶ್ವ ಆರೋಗ್ಯ ದಿನಾಚರಣೆ ಪ್ರಯುಕ್ತವಾಗಿ ಘಟಕ ಉದ್ಘಾಟನೆ

kalpa News by kalpa News
April 6, 2021
in ಬೆಂಗಳೂರು ನಗರ
0
ಫೋರ್ಟಿಸ್‌ ಆಸ್ಪತ್ರೆಯ ನೂತನ ಕ್ಯಾನ್ಸರ್‌ ಘಟಕ ಉದ್ಘಾಟಿಸಿದ ನಟ ರಮೇಶ್‌
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ವಿಶ್ವ ಆರೋಗ್ಯ ದಿನಾಚರಣೆ ಪ್ರಯುಕ್ತವಾಗಿ ಫೋರ್ಟಿಸ್ ಆಸ್ಪತ್ರೆಯು ಕನ್ನಿಂಗ್ ಹ್ಯಾಮ್ ಶಾಖೆಯಲ್ಲಿ ಎರಡನೇ “ಕ್ಯಾನ್ಸರ್‌ ಘಟಕ”ವನ್ನು ಪ್ರಾರಂಭಿಸಿದ್ದು, ನಟ ರಮೇಶ್ ಅರವಿಂದ್ ಅವರು ಈ ಘಟಕವನ್ನು ಮಂಗಳವಾರ ಉದ್ಘಾಟಿಸಿದರು.

ಬಳಿಕ‌ ಮಾತನಾಡಿದ ನಟ ರಮೇಶ್ ಅರವಿಂದ್, ರೋಗದ ವಿರುದ್ಧ ಹೊರಾಡಲು ಸ್ಥೈರ್ಯ ಮುಖ್ಯ. ಅದು ಕ್ಯಾನ್ಸರ್ ಆದರೂ ಸರಿಯೇ, ಛಲವಿದ್ದರೆ ಎಂಥ ರೋಗವಾದರೂ ಗುಣಪಡಿಸಿಕೊಳ್ಳಬಹುದು. ಹೀಗಾಗಿ ಕ್ಯಾನ್ಸರ್‌ ರೋಗದಿಂದ ಬಳಲುತ್ತಿರುವವರು ಅಂಜದೆ, ಹೋರಾಡಿ, ಉತ್ತಮ ಬದುಕಿನೊಂದಿಗೆ ಹಿಂತಿರುಗುತ್ತೀರಿ ಎಂದು ಆತ್ಮಸ್ಥೈರ್ಯ ತುಂಬಿದರು.
ಹಿಂದೆಲ್ಲಾ ಕ್ಯಾನ್ಸರ್‌ ರೋಗಕ್ಕೆ ಚಿಕಿತ್ಸೆಗಾಗಿ ಅತ್ಯಾಧುನಿಕ ಆಸ್ಪತ್ರೆಗಳಲ್ಲಿ ಹೆಚ್ಚು‌ ಶುಲ್ಕ ನೀಡಿ ಚಿಕಿತ್ಸೆ ಪಡೆಯಬೇಕಿತ್ತು. ಆದರೆ , ಇಂದು ಎಲ್ಲೆಡೆ ಕ್ಯಾನ್ಸರ್‌ ಚಿಕಿತ್ಸೆ ದೊರೆಯುತ್ತಿದೆ. ಅದರಲ್ಲೂ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಕ್ಯಾನ್ಸರ್‌ ಪೀಡಿತರಿಗಾಗಿ ಉತ್ತಮ ಹಾಗೂ ಅತ್ಯಾಧುನಿಕ ಚಿಕಿತ್ಸೆಯನ್ನು ನೀಡುತ್ತಿರುವುದು ಸಂತಸದ ವಿಷಯ.

ಕನ್ನಿಂಗ್‌ಹ್ಯಾಮ್‌ ಆಸ್ಪತ್ರೆಯಲ್ಲಿ ಕ್ಯಾನ್ಸರ್‌ ಘಟಕ ತೆರೆದಿರುವುದು ಕ್ಯಾನ್ಸರ್‌ ರೋಗಿಗಳಿಗೆ ಹೆಚ್ಚು ಅನುಕೂಲವಾಗಲಿದೆ‌. ಈ ಕೇಂದ್ರವು ಗುಣಮಟ್ಟದ ಕ್ಯಾನ್ಸರ್ ಆರೈಕೆ ನೀಡುವ ಭರವಸೆ ಇದೆ. ಈ ಸೌಲಭ್ಯಗಳ ಲಾಭವನ್ನು ರೋಗಿಗಳು ಪಡೆದುಕೊಳ್ಳಲಿ ಎಂದರು.

ಫೋರ್ಟಿಸ್ ಆಸ್ಪತ್ರೆ ವಲಯ ನಿರ್ದೇಶಕರಾದ ಮನಿಷ್‌ ಮಟ್ಟು ಮಾತನಾಡಿ, ಬನ್ನೇರುಘಟ್ಟದ ಶಾಖೆಯಲ್ಲಿ ಫೋರ್ಟಿಸ್ ಕ್ಯಾನ್ಸರ್ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದ್ದು, ಈವರೆಗೂ ಸುಮಾರು 4 ಸಾವಿರ ಕ್ಯಾನ್ಸರ್ ರೋಗಿಗಳಿಗೆ ಯಶಸ್ವಿ ಚಿಕಿತ್ಸೆ ನೀಡಿದ್ದೇವೆ. ಫೋರ್ಟಿಸ್ ಕ್ಯಾನ್ಸರ್ ಇನ್ಸ್ಟಿಟ್ಯೂಟ್, ಸಿಟಿ ಸೆಂಟರ್ ಕ್ಯಾನ್ಸರ್ ಆಂಕೊಲಾಜಿ, ಸರ್ಜಿಕಲ್ ಆಂಕೊಲಾಜಿ ಮತ್ತು ಹೆಮಟೊ-ಆಂಕೊಲಾಜಿಗೆ ಹೆಚ್ಚಿನ ಗಮನವನ್ನು ನೀಡಿ ಕ್ಯಾನ್ಸರ್ ರೋಗಿಗಳ ವೈದ್ಯಕೀಯ ಅಗತ್ಯಗಳನ್ನು ಪೂರೈಸುತ್ತಿದ್ದೇವೆ. ಇದೀಗ ಕನ್ನಿಂಗ್‌ಹ್ಯಾಮ್ ರಸ್ತೆಯಲ್ಲೂ ಕ್ಯಾನ್ಸರ್‌ ಘಟಕ ತೆರೆಯಲಾಗಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್‌ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ನ್ಯಾಷನಲ್ ಕ್ಯಾನ್ಸರ್ ರಿಜಿಸ್ಟ್ರಿ ಪ್ರೋಗ್ರಾಂನ ವರದಿಯ ಪ್ರಕಾರ, ಬೆಂಗಳೂರಿನಲ್ಲಿ 1 ಲಕ್ಷ ಜನರಲ್ಲಿ 146 ಮಂದಿ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಕನ್ನಿಂಗ್ಹ್ಯಾಮ್ ರಸ್ತೆಯಲ್ಲಿ ಎರಡನೇ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ಅನ್ನು ಪ್ರಾರಂಭಿಸುವುದು ಕ್ಯಾನ್ಸರ್ ರೋಗಿಗಳಿಗೆ ಕೈಗೆಟುಕುವ, ಸುಲಭವಾಗಿ ಪ್ರವೇಶಿಸಬಹುದಾದ ಮತ್ತು ಉತ್ತಮ ಗುಣಮಟ್ಟದ ಆರೈಕೆಯನ್ನು ಒದಗಿಸಲು ಶ್ರಮಿಸಲಿದ್ದೇವೆ ಎಂದರು.
ಹೆಮೆಟೋ ಆಂಕೋಲಜಿ ನಿರ್ದೇಶಕಿ ಡಾ.ನಿತಿ ರೈಜದ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Actor Ramesh ArvindBangaloreCancer UnitFortis HospitalKannada News WebsiteLatest News KannadaState NewsWorld Health Dayಕ್ಯಾನ್ಸರ್‌ ಘಟಕಫೋರ್ಟಿಸ್ ಆಸ್ಪತ್ರೆಯು ಕನ್ನಿಂಗ್ ಹ್ಯಾಮ್ ಶಾಖೆಬೆಂಗಳೂರುವಿಶ್ವ ಆರೋಗ್ಯ ದಿನಾಚರಣೆ
Share214Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೊಬೈಲ್ ಕ್ಯಾಮೆರಾ ಕಣ್ಣಿಗೆ ಜೀವ ತುಂಬುವ ದಿನೇಶ್ ರಾಜ್ ಸಾಲ್ಯಾನ್

Next Post

ಈಡಿಗ ಸಮಾಜದ ಅಭಿವೃದ್ಧಿಗೆ ಗುರುಪೀಠ ಭರ್ತಿಯಾಗಬೇಕು: ಶಾಸಕ ಬೇಳೂರು ಗೋಪಾಲ ಕೃಷ್ಣ ಹೇಳಿಕೆ

kalpa News

kalpa News

Next Post
ಈಡಿಗ ಸಮಾಜದ ಅಭಿವೃದ್ಧಿಗೆ ಗುರುಪೀಠ ಭರ್ತಿಯಾಗಬೇಕು: ಶಾಸಕ ಬೇಳೂರು ಗೋಪಾಲ ಕೃಷ್ಣ ಹೇಳಿಕೆ

ಈಡಿಗ ಸಮಾಜದ ಅಭಿವೃದ್ಧಿಗೆ ಗುರುಪೀಠ ಭರ್ತಿಯಾಗಬೇಕು: ಶಾಸಕ ಬೇಳೂರು ಗೋಪಾಲ ಕೃಷ್ಣ ಹೇಳಿಕೆ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL