ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ದಿ. ಹಿರಿಯ ನಟ, ಸಾಹಸಸಿಂಹ ಡಾ. ವಿಷ್ಣುವರ್ಧನ್ Actor Vishnuvardhan ಅವರಿಗೆ ಪ್ರತಿಷ್ಠಿತ ಚಾಂಪಿಯನ್ಸ್ ಆಫ್ ಚೇಂಜ್ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಲಾಗಿದೆ.
ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ Governor Thavarchand Gehlot ಅವರು ಪ್ರಶಸ್ತಿ ಪ್ರದಾನ ಮಾಡಿದ್ದು, ವಿಷ್ಣುವರ್ಧನ್ ಅಳಿಯ, ನಟ ಅನಿರುದ್ ಜತ್ಕರ್ ಅವರು ತಮ್ಮ ಮಾವನವರ ಪರವಾಗಿ ಸ್ವೀಕರಿಸಿದ್ದಾರೆ.
ವಿಷ್ಣುವರ್ಧನ್ ಅವರ ದಶಕಗಳ ಕಾಲದ ಚಿತ್ರರಂಗ/ಕಲಾ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಅವರಿಗೆ ಮರಣೋತ್ತರವಾಗಿ ನೀಡಲಾಗಿದೆ.
Also read: ಫೋನ್ ಬಳಸುವಾಗ ಎಚ್ಚರ! ಆತ ಮೊಬೈಲ್’ಗೆ ಬಂದ ಒಂದು ಲಿಂಕ್ ಕ್ಲಿಕ್ ಮಾಡಿದ್ದಕ್ಕೆ ಆಗಿದ್ದೇನು ಗೊತ್ತಾ?


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















