No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Wednesday, May 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಜೇಮ್ಸ್ ಚಿತ್ರದ ಸಲಾಂ ಸೋಲ್ಜರ್ ಲಿರಿಕಲ್ ವೀಡಿಯೋ ಸಾಂಗ್ ಬಿಡುಗಡೆಗೊಳಿಸಿದ ನಟ ಸುದೀಪ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 11, 2022
in ಸಿನೆಮಾ
0
ಮಹಾಶಿವರಾತ್ರಿಯಂದು ಜೇಮ್ಸ್ ಚಿತ್ರದ ಇಂಟ್ರಡಕ್ಟರಿ ಸಾಂಗ್ ಬಿಡುಗಡೆಗೆ ಚಿತ್ರತಂಡ ಸಜ್ಜು…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ದಿವಂಗತ ಪುನೀತ್ ರಾಜ್‌ಕುಮಾರ್ Puneeth Rajkumar ಅಭಿನಯದ ಬಹುನಿರೀಕ್ಷಿತ ಜೇಮ್ಸ್ James ಚಿತ್ರದ ಸಾಂಗ್ ಸಲಾಂ ಸೋಲ್ಜರ್ ಲಿರಿಕಲ್ ವೀಡಿಯೋ ಸಾಂಗನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿದ್ದಾರೆ.

Kannada : https://t.co/0UGchIDmzH
Tamil : https://t.co/ymZvs42HRK
Telugu : https://t.co/e5Z59gCCx9
Malayalam: https://t.co/34BhRL22QO
Hindi : https://t.co/xMPTFDJ4Lv

— Kichcha Sudeepa (@KicchaSudeep) March 11, 2022

ನಮ್ಮ ಪ್ರೀತಿಯ ಅಪ್ಪು Appu ಅಭಿನಯದ ಜೇಮ್ಸ್ ಚಿತ್ರದ ಸಲಾಂ ಸೋಲ್ಜಾರ್ ಲಿರಿಕಲ್ ವೀಡಿಯೋ ಸಾಂಗ್ ಬಿಡುಗಡೆ ಮಾಡುವ ಮೂಲಕ ಅವರನ್ನು ಗೌರವಿಸಲಾಗುತ್ತಿದೆ. ಇಡೀ ಚಿತ್ರ ತಂಡಕ್ಕೆ ಹಾಗೂ ಅವರ ಕುಟುಂಬಕ್ಕೆ ನನ್ನ ಶುಭಾಶಯಗಳು. ಅವರ ಎಲ್ಲಾ ಅಭಿಮಾನಿಗಳಿಗೆ ಪ್ರೀತಿಯ ಅಪ್ಪುಗೆಗಳು… ಬೆಳ್ಳಿಪರದೆಯ ಮೇಲೆ ಅವರ ಕೊಡುಗೆ ಮತ್ತು ಉಪಸ್ಥಿತಿಯನ್ನು ಗೌರವಿಸಲು ಮತ್ತು ಆಚರಿಸಲು ಇದು ಸಮಯ. ರತ್ನವನ್ನು ಯಾವುದೂ ಬದಲಾಯಿಸಲು ಸಾಧ್ಯವಿಲ್ಲ. ಜೇಮ್ಸ್‌ನ ಪ್ರತಿ ಕ್ಷಣವನ್ನು ಅನ್ನು ಆನಂದಿಸಿ ಎಂದು ತಮ್ಮ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಜೇಮ್ಸ್ ಚಿತ್ರ ಮಾರ್ಚ್ 17ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದ್ದು, ಪ್ರಸ್ತುತ ಚಿತ್ರದ ಎರಡನೇ ವಿಡಿಯೋ ಸಾಂಗ್ ಪಿಆರ್‌ಕೆ PRK ಆಡಿಯೋ ಯೂಟ್ಯೂಬ್ ಚಾನಲ್‌ನಲ್ಲಿ ಲಭ್ಯವಿದೆ.

ಪವರ್‌ಸ್ಟಾರ್ ಅಭಿನಯದ ಕೊನೆಯ ಚಿತ್ರವನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲು ಪುನೀತ್ ಅವರ ಅಸಂಖ್ಯಾತ ಅಭಿಮಾನಿಗಳು ಕಾಯುತ್ತಿದ್ದು, ಜೇಮ್ಸ್ ಚಿತ್ರದಲ್ಲಿ ಪುನೀತ್ ಪಾತ್ರಕ್ಕೆ ಶಿವರಾಜ್‌ಕುಮಾಋ ಧ್ವನಿ ನೀಡಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: AppuBangaloreJamesKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaPuneeth RajkumarSandalwood Newsಅಪ್ಪುಜೇಮ್ಸ್ಪಿಆರ್‌ಕೆಪುನೀತ್ ರಾಜ್‌ಕುಮಾರ್ಬೆಂಗಳೂರು
Share201Tweet123Send
Previous Post

ಪಂಚರಾಜ್ಯ ಚುನವಣಾ ಫಲಿತಾಂಶ ಹಿನ್ನೆಲೆ ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ

Next Post

ಉದ್ದೇಶಿತ ಯೋಜನೆಗಳಿಗೆ ಸಕಾಲದಲ್ಲಿ ಅನುದಾನ ಬಿಡುಗಡೆಗೊಳಿಸಿ: ಸಂಸದ ರಾಘವೇಂದ್ರ ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಉದ್ದೇಶಿತ ಯೋಜನೆಗಳಿಗೆ ಸಕಾಲದಲ್ಲಿ ಅನುದಾನ ಬಿಡುಗಡೆಗೊಳಿಸಿ: ಸಂಸದ ರಾಘವೇಂದ್ರ ಸೂಚನೆ

ಉದ್ದೇಶಿತ ಯೋಜನೆಗಳಿಗೆ ಸಕಾಲದಲ್ಲಿ ಅನುದಾನ ಬಿಡುಗಡೆಗೊಳಿಸಿ: ಸಂಸದ ರಾಘವೇಂದ್ರ ಸೂಚನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

May 27, 2026
ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

May 27, 2026
ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

May 27, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

SIR ಪ್ರಕ್ರಿಯೆ ವಿರುದ್ಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ನ್ಯಾಯಪೀಠದ ಸ್ಪಷ್ಟನೆಯೇನು?

May 27, 2026
ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

May 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL